• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತದೊಂದಿಗೆ ಅತಿ ಮಹತ್ವದ ವ್ಯಾಪಾರ ಒಪ್ಪಂದ: ಹೊಸ ಸುಳಿವು ನೀಡಿದ Donald Trump

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಭಾರತದೊಂದಿಗೆ ಅತಿ ಮಹತ್ವದ ವ್ಯಾಪಾರ ಒಪ್ಪಂದ: ಹೊಸ ಸುಳಿವು ನೀಡಿದ Donald Trump
0
SHARES
20
VIEWS
Share on FacebookShare on Twitter
  • ಚೀನಾದೊಂದಿಗೆ ವ್ಯಾಪಾರ ಒಪ್ಪಂದ ಅಂತಿಮಗೊಂಡಿದ್ದು, ಮುಂದಿನ ಸರದಿ ಭಾರತದ್ದು
  • ಭಾರತದೊಂದಿಗೆ ಅತಿ ದೊಡ್ಡ ವ್ಯಾಪಾರ ಒಪ್ಪಂದ ಟ್ರಂಪ್ ಸೂಚನೆ
  • ಡೊನಾಲ್ಡ್‌ ಟ್ರಂಪ್‌ ಘೋಷಣೆಯ ಹಿಂದಿದೆಯಾ ಮಾಸ್ಟರ್‌‌ ಪ್ಲ್ಯಾನ್ (Trump new deal with india)

Washington DC: ಭಾರತದೊಂದಿಗೆ ಅತಿ ಮಹತ್ವದ ವ್ಯಾಪಾರ (Important business) ಒಪ್ಪಂದ ಅಂತಿಮ ಹಂತದಲ್ಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸೂಚನೆ ನೀಡಿದ್ದಾರೆ.

ಇದರೊಂದಿಗೆ ಉಭಯ ದೇಶಗಳ (Countries) ನಡುವೆ ಬಹುನಿರೀಕ್ಷಿತ ವ್ಯಾಪಾರ ಒಪ್ಪಂದ ಏರ್ಪಡುವ ಕುರಿತಾಗಿ ಸುಳಿವು (Hint) ದೊರಕಿದೆ.

ಶ್ವೇತಭವನದಲ್ಲಿ ಶುಕ್ರವಾರ ನಡೆದ ಬಿಗ್ ಬ್ಯೂಟಿಫುಲ್ ಬಿಲ್ (Big Beautiful Bill) ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, ನಾವು ಕೆಲವು ಅತ್ಯುತ್ತಮವಾದ ಒಪ್ಪಂದಗಳನ್ನು (Best deals) ಹೊಂದಿದ್ದೇವೆ.

ಇನ್ನೊಂದು ಬರಲಿದೆ, ಬಹುಶಃ ಭಾರತದೊಂದಿಗೆ, ಅತಿ ದೊಡ್ಡದಾಗಿರಲಿದೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಚೀನಾದೊಂದಿಗೆ ವ್ಯಾಪಾರ (Trade with China) ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ.

ಆದರೆ ಈ ಕುರಿತು ಹೆಚ್ಚಿನ ವಿವರಗಳನ್ನು (Details) ಬಹಿರಂಗಪಡಿಸಿಲ್ಲ.ಪ್ರತಿಯೊಬ್ಬರು ಒಪ್ಪಂದ ಮಾಡಿಕೊಳ್ಳಲು ಬಯಸುತ್ತಾರೆ.

Trade deal with China being papered, says Donald Trump

ನಾವೀಗ ಚೀನಾದೊಂದಿಗೆ (China) ಸಹಿ ಹಾಕಿದ್ದೇವೆ. ನಿಜಕ್ಕೂ ಅತ್ಯುತ್ತಮ ಒಪ್ಪಂದ ಎಂದು ಹೇಳಿದ್ದಾರೆ.

ಅಮೆರಿಕದೊಂದಿಗೆ ಮುಂದಿನ ಸುತ್ತಿನ ವ್ಯಾಪಾರ (Round trading) ಮಾತುಕತೆಗಾಗಿ ವಾಣಿಜ್ಯ ಇಲಾಖೆಯ (Department of Commerce) ಹೆಚ್ಚುವರಿ ಕಾರ್ಯದರ್ಶಿ ರಾಜೇಶ್ ಅಗರವಾಲ್ ಗುರುವಾರ ವಾಷಿಂಗ್ಟನ್‌ಗೆ ಆಗಮಿಸಿದ ಬೆನ್ನಲ್ಲೇ ಟ್ರಂಪ್ (Trump) ಈ ಹೇಳಿಕೆ ನೀಡಿದ್ದಾರೆ.

ಉಭಯ ದೇಶಗಳು ಜುಲೈ 9ರೊಳಗೆ ಒಪ್ಪಂದ ಅಂತಿಮಗೊಳಿಸಲು ಪ್ರಯತ್ನಿಸುತ್ತಿವೆ. ಏಪ್ರಿಲ್ 2ರಂದು ಅಧಿಕ ಸುಂಕ ಘೋಷಿಸಿದ್ದ ಟ್ರಂಪ್ (Trump announced tariffs) ಬಳಿಕ ಜುಲೈ 9ರವರೆಗೆ ತಡೆಹಿಡಿದಿದ್ದರು.

ಪ್ರತಿಯೊಬ್ಬರೂ ಅಮೆರಿಕದೊಂದಿಗೆ (America) ಒಪ್ಪಂದ ಮಾಡಿಕೊಳ್ಳಲು ಮತ್ತು ಅದರಲ್ಲಿ ಭಾಗವಹಿಸಲು ಬಯಸುತ್ತಾರೆ (Participate) .

ಕೆಲವು ತಿಂಗಳ ಹಿಂದೆ ಪತ್ರಿಕೆಗಳು, ನಿಮಗೆ ನಿಜವಾಗಿಯೂ ಆಸಕ್ತಿ ಇರುವ ದೇಶಗಳು ಯಾವುವು? ಎಂದು ಕೇಳಿದ್ದವು, ನಾವು ಈಗಾಗಲೇ ಚೀನಾದೊಂದಿಗೆ (Already with China) ಸಹಿ ಹಾಕಿದ್ದೇವೆ.

ನಾವು ಕೆಲವು ಉತ್ತಮ ಒಪ್ಪಂದಗಳನ್ನು ಹೊಂದಿದ್ದೇವೆ. ಆದರೆ ಬಹುಶಃ ಭಾರತದೊಂದಿಗೆ (Maybe with India) ನಾವು ಬಹಳ ದೊಡ್ಡ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲಿದ್ದೇವೆ.

ಅಮೆರಿಕವು ಎಲ್ಲಾ ರಾಷ್ಟ್ರಗಳೊಂದಿಗೆ (Nations) ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳುವುದಿಲ್ಲ.

ಕೇವಲ ಆಯ್ದ ಪ್ರಮುಖ ದೇಶಗಳೊಂದಿಗೆ ಮಾತ್ರ (Trump new deal with india) ನಾವು ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿದ್ದೇವೆ.

ಇದನ್ನು ಓದಿ : ನಿಲ್ಲದ ಮೈಕ್ರೋ ಫೈನಾನ್ಸ್​ ಕಾಟ: ಅಪ್ಪ-ಅಮ್ಮನ ಸಾಲಕ್ಕೆ ಮನೆಗೆ ನುಗ್ಗಿ 7 ವರ್ಷದ ಹೆಣ್ಣು ಮಗಳು ಹೊತ್ತೊಯ್ದ ಫೈನಾನ್ಸ್ ಸಿಬ್ಬಂದಿ

ಚೀನಾದೊಂದಿಗೆ (China) ಇಂತಹ ಒಪ್ಪಂದಕ್ಕೆ ಬರಲಾಗಿದ್ದು, ಮುಂದಿನ ಸರದಿ ಭಾರತದ್ದಾಗಿದೆ.ನಾವು ಭಾರತದೊಂದಿಗೆ (India) ಬಹಳ ದೊಡ್ಡ ಒಪ್ಪಂದ ಮಾಡಿಕೊಳ್ಳಲಿದ್ದೇವೆ ಎಂದು ಅಮೆರಿಕ ಅಧ್ಯಕ್ಷರು ಇದೇ ವೇಳೆ ಮಾಹಿತಿ ನೀಡಿದ್ದಾರೆ.

Tags: americaChinacountriesTrump

Related News

ಎಲ್ಲದಕ್ಕೂ ಕಾಲವೇ ಉತ್ತರ ಎಂದು ಮೌನ ವಹಿಸಿದ ಡಿಸಿಎಂ ಡಿಕೆಶಿ : ರಾಜಕೀಯ ವಲಯದಲ್ಲಿ ಹೆಚ್ಚಿದ ಊಹಾಪೋಹ
ಪ್ರಮುಖ ಸುದ್ದಿ

ಎಲ್ಲದಕ್ಕೂ ಕಾಲವೇ ಉತ್ತರ ಎಂದು ಮೌನ ವಹಿಸಿದ ಡಿಸಿಎಂ ಡಿಕೆಶಿ : ರಾಜಕೀಯ ವಲಯದಲ್ಲಿ ಹೆಚ್ಚಿದ ಊಹಾಪೋಹ

January 19, 2026
ಹತ್ತು ವರ್ಷಗಳ ಬಳಿಕ ಮತ್ತೆ ‘ಚಪ್ಪಲಿ ಭಾಗ್ಯ’ ಮುನ್ನೆಲೆಗೆ: 2015ರಲ್ಲಿ ಕೈಬಿಟ್ಟಿದ್ದ ಪ್ಲಾನ್‌ಗೆ ಮತ್ತೆ ಜೀವ ತುಂಬಲು ಸರ್ಕಾರದ ಚಿಂತನೆ
ಪ್ರಮುಖ ಸುದ್ದಿ

ಹತ್ತು ವರ್ಷಗಳ ಬಳಿಕ ಮತ್ತೆ ‘ಚಪ್ಪಲಿ ಭಾಗ್ಯ’ ಮುನ್ನೆಲೆಗೆ: 2015ರಲ್ಲಿ ಕೈಬಿಟ್ಟಿದ್ದ ಪ್ಲಾನ್‌ಗೆ ಮತ್ತೆ ಜೀವ ತುಂಬಲು ಸರ್ಕಾರದ ಚಿಂತನೆ

January 19, 2026
ಸ್ಪೇನ್‌ನಲ್ಲಿ ಭೀಕರ ರೈಲು ದುರಂತ: ಹೈಸ್ಪೀಡ್ ರೈಲುಗಳ ಡಿಕ್ಕಿಗೆ 21 ಮಂದಿ ಸಾವು
ದೇಶ-ವಿದೇಶ

ಸ್ಪೇನ್‌ನಲ್ಲಿ ಭೀಕರ ರೈಲು ದುರಂತ: ಹೈಸ್ಪೀಡ್ ರೈಲುಗಳ ಡಿಕ್ಕಿಗೆ 21 ಮಂದಿ ಸಾವು

January 19, 2026
ಹೆಚ್ಚುತ್ತಿರುವ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಪ್ರಕರಣ: GBS ರೋಗಿಗಳಿಗೆ ಕೇಂದ್ರ ಸರ್ಕಾರದ ಆರೋಗ್ಯ ರಕ್ಷಣೆ
ದೇಶ-ವಿದೇಶ

ಹೆಚ್ಚುತ್ತಿರುವ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಪ್ರಕರಣ: GBS ರೋಗಿಗಳಿಗೆ ಕೇಂದ್ರ ಸರ್ಕಾರದ ಆರೋಗ್ಯ ರಕ್ಷಣೆ

January 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.