• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಉತ್ತರಕಾಶಿ ಸುರಂಗ ಕುಸಿತ ಪ್ರಕರಣ: ರಾಜ್ಯ ಸಭೆಯಲ್ಲಿ ಪ್ರಸ್ತಾಪಿಸಿದ ಸಿಪಿಐಎಂ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಉತ್ತರಕಾಶಿ ಸುರಂಗ ಕುಸಿತ ಪ್ರಕರಣ: ರಾಜ್ಯ ಸಭೆಯಲ್ಲಿ ಪ್ರಸ್ತಾಪಿಸಿದ ಸಿಪಿಐಎಂ
0
SHARES
197
VIEWS
Share on FacebookShare on Twitter

Uttarakhand : ಉತ್ತರಕಾಶಿಯ (tunnel construction violated safetymeasures) ಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣವನ್ನು ಸಿಪಿಐಎಂ ಸಂಸದ ಪಿ ವಿ ಶಿವದಾಸನ್ (P V Shivadasan)

ಅವರು ಸೋಮವಾರ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದು, ಕಂಪನಿಯು ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿಲ್ಲ, ಈ ಕುರಿತು ಹೆಚ್ಚಿನ ತನಿಖೆಯನ್ನು ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

tunnel construction violated safetymeasures

ನ.12 ರಂದು ಸಿಲ್ಕ್ಯಾರಾ ಸುರಂಗ (Silkyara tunnel)ವು ಪ್ರವೇಶದ್ವಾರದಿಂದ 200 ಮೀಟರ್‌ ದೂರದಲ್ಲಿ ಕುಸಿದಿದ್ದು, ಈ ವೇಳೆ 41 ಕಾರ್ಮಿಕರು ಸುರಂಗದ ಒಳಗೆ ಸಿಲುಕಿದ್ದರು. ಘಟನೆ ನಡೆದ 17 ದಿನಗಳ ಬಳಿಕ

ಸಿಲ್ಕ್ಯಾರಾ ಸುರಂಗದಿಂದ ಕಾರ್ಮಿಕರನ್ನು ರಕ್ಷಿಸಲಾಗಿತ್ತು. ಈ ಕುರಿತು ರಾಜ್ಯಸಭೆಯ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಿವದಾಸನ್, ಘಟನೆಯು ಅತ್ಯಂತ ನೋವಿನಿಂದ ಕೂಡಿದೆ ಮತ್ತು

ಸುರಂಗ ಮಾರ್ಗ ನಿರ್ಮಾಣ ಕಂಪನಿಯು ಎಲ್ಲಾ ಭದ್ರತಾ ಕ್ರಮಗಳು, ನಿಯಮಗಳು ಮತ್ತು ಮಾನದಂಡಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಪಾರದರ್ಶಕ ಮತ್ತು ನ್ಯಾಯೋಚಿತ ತನಿಖೆ ಬಹಳ ಅವಶ್ಯಕ. ಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣ ಇದು ಒಂದೇ ಘಟನೆಯಲ್ಲ. ಇಂತಹ ಹಲವು ಘಟನೆಗಳು ಈ ಪ್ರದೇಶದಲ್ಲಿ ನಡೆದಿದೆ

ಎಂದು ಸಿಪಿಐಎಂ (CPIM) ಸಂಸದರು ರಾಜ್ಯಸಭೆಯಲ್ಲಿ ಹೇಳಿದ್ದಾರೆ. ಬಿಜೆಪಿಯ ಅಜಯ್ ಪ್ರತಾಪ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಘಟನೆಯ ಬಗ್ಗೆ ಶಿವದಾಸನ್ ತಮ್ಮದೇ ಆದ

ಅಭಿಪ್ರಾಯವನ್ನು ಹೊಂದಿರಬಹುದು.

tunnel construction violated safetymeasures

ಆದರೆ ಬಡವರ ಯೋಗಕ್ಷೇಮಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರವು ಬದ್ಧವಾಗಿದೆ. ಕಾರ್ಮಿಕರನ್ನು ಯಶಸ್ವಿಯಾಗಿ ಸ್ಥಳಾಂತರಿಸಿದ ಪ್ರಧಾನಿ, ಉತ್ತರಾಖಂಡ್ ಮುಖ್ಯಮಂತ್ರಿ

ಪುಷ್ಕರ್ ಧಾಮಿ, ಕೇಂದ್ರ ಸಚಿವ ವಿ ಕೆ ಸಿಂಗ್ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ (tunnel construction violated safetymeasures) ಎಲ್ಲರಿಗೂ ಕೃತಜ್ಞತೆಗಳು ಎಂದು ಹೇಳಿದ್ದಾರೆ.

NHIDCL ಹೈದರಾಬಾದ್ ಮೂಲದ ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಮೂಲಕ ಸುರಂಗವನ್ನು ನಿರ್ಮಿಸುತ್ತಿದೆ. ಈ ವೇಳೆ AAP ಸಂಸದ ಸಂತ ಬಲ್ಬೀರ್ ಸಿಂಗ್ ವಾಯು

ಮಾಲಿನ್ಯದ ವಿಷಯವನ್ನು ಪ್ರಸ್ತಾಪಿಸಿದ್ದು, ವಾಯು ಮಾಲಿನ್ಯದಿಂದ ಪ್ರತಿ ವರ್ಷ ಸುಮಾರು 21 ಲಕ್ಷ ಸಾವುಗಳು ಸಂಭವಿಸುತ್ತಿವೆ ಎಂದು ಹೇಳಿದ್ದಾರೆ.

ಒಂದು ವರ್ಷದಲ್ಲಿ ದೆಹಲಿಯಲ್ಲಿ (Delhi) ಒಂದು ದಿನ, ಮುಂಬೈನಲ್ಲಿ 5 ದಿನ ಮತ್ತು ಚೆನ್ನೈನಲ್ಲಿ 15 ದಿನ ಮಾತ್ರ ಗಾಳಿಯು ಶುದ್ಧವಾಗಿತ್ತು. ವಾಯುಮಾಲಿನ್ಯದ ಬಗ್ಗೆ ಮಾತನಾಡುವಾಗಲೆಲ್ಲಾ ಪಂಜಾಬ್‌ನ

ರೈತರು ಹುಲ್ಲು ಸುಡುವುದು ಇದಕ್ಕೆ ಕಾರಣ ಎಂದು ಹೇಳಲಾಗುತ್ತದೆ. ಪಂಜಾಬ್‌ನ (Panjab) ಯಾವುದೇ ರೈತರು ಹುಲ್ಲು ಸುಡಲು ಬಯಸುವುದಿಲ್ಲ ಮತ್ತು ಸರ್ಕಾರ ಅವರಿಗೆ ಆರ್ಥಿಕ ನೆರವನ್ನು ನೀಡಬೇಕು

ಎಂದು ಸಂತ ಬಲ್ಬೀರ್ ಸಿಂಗ್ (Balbir Singh) ಅವರು ಹೇಳಿದ್ದಾರೆ.

ಇದನ್ನು ಓದಿ: ಚೈತ್ರಾ ವಂಚನೆ ಪ್ರಕರಣ: ಜೈಲು ಸೇರಿದ್ದ ಹಿಂದೂ ಕಾರ್ಯಕರ್ತೆ ಚೈತ್ರಾಗೆ ಕೋರ್ಟ್‌ ಜಾಮೀನು

  • ಭವ್ಯಶ್ರೀ ಆರ್ ಜೆ
Tags: CPIMP V ShivadasamTunnel accidentuttarkhand

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.