• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಉದ್ಯೋಗವನ್ನರಸಿ ಅಮೇರಿಕಾಕ್ಕೆ ಬರುವ ವಲಸೆಗಾರರಿಗೆ ಗುಡ್‌ ನ್ಯೂಸ್

Sharadhi by Sharadhi
in ಗುಡ್ ನ್ಯೂಸ್, ದೇಶ-ವಿದೇಶ, ಪ್ರಮುಖ ಸುದ್ದಿ
ಉದ್ಯೋಗವನ್ನರಸಿ ಅಮೇರಿಕಾಕ್ಕೆ ಬರುವ ವಲಸೆಗಾರರಿಗೆ ಗುಡ್‌ ನ್ಯೂಸ್
0
SHARES
0
VIEWS
Share on FacebookShare on Twitter

ನವದೆಹಲಿ, ಡಿ. 04: ಅಮೇರಿಕಾಕ್ಕೆ ಉದ್ಯೋಗವನ್ನರಿಸಿ ಬರುವ ವಲಸೆಗಾರರಿಗೆ ಸಂಖ್ಯಾತ್ಮಕ ಮಿತಿಯನ್ನು ತೆಗೆದುಹಾಕುವ ಮಸೂದೆಯನ್ನು ಅಮೆರಿಕ ಸಂಸತ್ತು ಸರ್ವಾನುಮತದಿಂದ ಅಂಗೀಕರಿಸಿದೆ. ಈ ಮೂಲಕ ಗ್ರೀನ್​ ಕಾರ್ಡ್​ಗಾಗಿ ಕಾಯುತ್ತಿದ್ದ ಅಮೆರಿಕದಲ್ಲಿರುವ ಸಾವಿರಾರು ಮಂದಿ ಭಾರತೀಯ ವೃತ್ತಿಗಾರರಿಗೆ ಸಿಹಿಸುದ್ದಿ ಲಭಿಸಿದಂತಾಗಿದೆ.

ಹೆಚ್​ 1 ಬಿ ವೀಸಾದ ಅಡಿಯಲ್ಲಿ ಅಮೆರಿಕಕ್ಕೆ ಬರುವ ಭಾರತೀಯ ಐಟಿ ವೃತ್ತಿಪರರು ಗ್ರೀನ್​ ಕಾರ್ಡ್​ ಅಥವಾ ಶಾಶ್ವತ ರೆಸಿಡೆನ್ಸಿಗಾಗಿ ದಶಕಗಳಿಂದ ಕಾಯುತ್ತಿದ್ದರು. ಟ್ರಂಪ್​ ಆಡಳಿತಾವಧಿಯಲ್ಲಿ ಹೆಚ್​​ 1 ಬಿ ವೀಸಾಗಳ ಮೇಲೆ ಹೇರಲಾಗಿದ್ದ ನಿರ್ಬಂಧಗಳನ್ನು ಸಡಿಲಗೊಳಿಸಿ ಹಸಿರು ಕಾರ್ಡ್​ ನಿಯಮ ಜಾರಿಗೆ ತರಲಾಗಿದೆ.

ಪ್ರಸ್ತುತ ಸುಮಾರು 1 ಮಿಲಿಯನ್​ ವಿದೇಶಿ ಪ್ರಜೆಗಳು ಅಮೆರಿಕದಲ್ಲಿ ಕುಟುಂಬ ಸಮೇತರಾಗಿ ಕಾನೂನುಬದ್ಧವಾಗಿಯೇ ವಾಸಿಸುತ್ತಿದ್ದಾರೆ. ಇದರಲ್ಲಿ ಭಾರತೀಯರ ಸಂಖ್ಯೆಯೇ ಜಾಸ್ತಿಯಾಗಿದ್ದು, ಅಮೆರಿಕದಿಂದ ಗ್ರೀನ್​ ಕಾರ್ಡ್​ ಪಡೆಯಬೇಕೆಂದು ಸುಮಾರು 8 ಲಕ್ಷಕ್ಕೂ ಅಧಿಕ ಮಂದಿ ಭಾರತೀಯರು ಅರ್ಜಿ ಸಲ್ಲಿಸಿದ್ದರು. ಆದರೆ ದಶಕಗಳಿಂದ ಈ ಅರ್ಜಿ ವಿಚಾರಣೆಗೆ ಒಳಪಡದೇ ಹಾಗೆ ಉಳಿದುಕೊಂಡಿತ್ತು.

ವಿದೇಶದಿಂದ ಅಮೆರಿಕಕ್ಕೆ ತೆರಳಿದವರು ಅಲ್ಲಿನ ನಿವಾಸಿ ಎಂದು ಗುರುತಿಸಿಕೊಳ್ಳಬೇಕು ಅಂದರೆ ತಮ್ಮ ಉದ್ಯೋಗದಲ್ಲಿ ಪ್ರಾವೀಣ್ಯತೆಯನ್ನ ಪಡೆದಿರಬೇಕು. ಆಗ ಮಾತ್ರ ಅಮೆರಿಕ ಅಂತಹ ವಿದೇಶಿ ಪ್ರಜೆಗೆ ಔದ್ಯೋಗಿಕ ಗ್ರೀನ್​ ಕಾರ್ಡ್​ ನೀಡಿ ತನ್ನ ದೇಶದ ಶಾಶ್ವತ ಪ್ರಜೆಯ ಸ್ಥಾನ ನೀಡುತ್ತೆ.

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.