Visit Channel

ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್

a8cc62daedca63dd79433e6a47d54dc46fb243ff464d5053876067df4542163b (1)

ಬೆಂಗಳೂರು, ಜ. 02: ಹೊಸ ವೇತನ ಕಾಯಿದೆ ಜಾರಿಗೆ ಬರಲಿದ್ದು, ನೌಕರರಿಗೆ ಪ್ರತಿನಿತ್ಯದ ಕೆಲಸದ ಅವಧಿಯನ್ನು 8 ಗಂಟೆಗೆ ಸೀಮಿತಗೊಳಿಸಿ, ಅದರ ಮೇಲೆ ಕೆಲಸ ಮಾಡುವ ಪ್ರತಿಯೊಂದು ಗಂಟೆಗೂ ಎಂದಿನ ವೇತನದ ದುಪ್ಪಟ್ಟು ಮೊತ್ತವನ್ನು ಓವರ್‌ ಟೈಂ ಪೇ ಆಗಿ ಕೊಡಬೇಕು ಎಂದು ನಿಯಮ ಇರಲಿದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸುತ್ತಿದ್ದಾರೆ.

 ಎಂಟು ಗಂಟೆ ಮೇಲ್ಪಟ್ಟ ಕೆಲಸಕ್ಕೆ ಓವರ್‌ ಟೈಂ ಕೊಡಬೇಕಾದ ನಿಯಮ ತರುವ ಯೋಚನೆಯಿದೆ ಇದೆ. ವರದಿಗಳ ಪ್ರಕಾರ, ಎಂದಿನ ಕೆಲಸದ ಅವಧಿಯ ಮೇಲೆ 15-30 ನಿಮಿಷಗಳ ಅವಧಿಗೆ ಕೆಲಸ ಮಾಡಿದಲ್ಲಿ, ಅದನ್ನು ಅರ್ಧ ಗಂಟೆ ಓಟಿ ಎಂದು ಪರಿಗಣಿಸಬೇಕೆಂದು ಹೊಸ ವೇತನ ನಿಯಮವು ತಿಳಿಸುತ್ತದೆ.

2019ರ ಆಗಸ್ಟ್‌ನಲ್ಲಿ ರಾಜ್ಯಸಭೆಯಲ್ಲಿ ವೇತನದ ನಿಯಮಾವಳಿಯ ಮಸೂದೆಗೆ ಅಂಗೀಕಾರ ನೀಡಲಾಗಿತ್ತು. ಇದೇ ಮಸೂದೆಗೆ 2019ರ ಜುಲೈನಲ್ಲಿ ಲೋಕಸಭೆಯಲ್ಲಿ ಅಂಗೀಕಾರ ನೀಡಲಾಗಿತ್ತು. ಈ ಮಸೂದೆಗೆ ರಾಷ್ಟ್ರಪತಿಗಳ ಒಪ್ಪಿಗೆ ಬಿದ್ದ ಬಳಿಕ ಕಾನೂನಾಗಿ ಮಾರ್ಪಾಡಾಗಲಿದೆ.

Latest News

Bilkis Bano
ದೇಶ-ವಿದೇಶ

ಬಿಲ್ಕಿಸ್ ಬಾನೊ ಪ್ರಕರಣ ; ಅಪರಾಧಿಗಳನ್ನು ಬಿಡುಗಡೆ ಮಾಡದಂತೆ 6,000 ಮಾನವ ಹಕ್ಕುಗಳ ಕಾರ್ಯಕರ್ತರು, ಇತಿಹಾಸಕಾರರಿಂದ ಸುಪ್ರೀಂಗೆ ಪತ್ರ!

ವಿದ್ವಾಂಸರು, ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು ಮತ್ತು ಮಾಜಿ ಅಧಿಕಾರಗಳು ಈ ಪತ್ರಕ್ಕೆ ಸಹಿ ಹಾಕಿ, ಅಪರಾಧಿಗಳನ್ನು ಬಿಡುಗಡೆ ಮಾಡದಂತೆ ಕೋರಿದ್ದಾರೆ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಬೇರೆ ರಾಜ್ಯದವರು ಮತ ಚಲಾಯಿಸಬಹುದು ; ಕಣಿವೆ ರಾಜ್ಯದ ಹೊಸ ಚುನಾವಣಾ ನಿಯಮಗಳ ವಿವರ ಇಲ್ಲಿದೆ

ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುವ ಅಥವಾ ಕೆಲಸ ಮಾಡುವ ಸ್ಥಳೀಯರಲ್ಲದವರು ಸೇರಿದಂತೆ ಯಾವುದೇ ಭಾರತೀಯ ನಾಗರಿಕರು ತಮ್ಮ ಹೆಸರನ್ನು ಮತದಾನ ಪಟ್ಟಿಯಲ್ಲಿ ಸೇರಿಸಬಹುದು.

Dolo 650
ದೇಶ-ವಿದೇಶ

ಡೋಲೋ 650 ಮಾತ್ರೆ ಬರೆಯಲು ವೈದ್ಯರಿಗೆ 1000 ಕೋಟಿ ರೂ. ಲಂಚ! : ಸುಪ್ರೀಂಗೆ ದೂರು

ಡೋಲೋ 650 ಮಾತ್ರೆ ಉತ್ಪಾದಕ ಕಂಪನಿಯೂ ಅಂದಾಜು 1000 ಕೋಟಿ ರೂಪಾಯಿಗಳನ್ನು ವೈದ್ಯರಿಗೆ ನೀಡಿದೆ ಎಂದು ವೈದ್ಯಕೀಯ ಮಾರಾಟ ಪ್ರತಿನಿಧಿಗಳ ಸಂಘವು ಆರೋಪಿಸಿದೆ.

Kannada
ಮನರಂಜನೆ

2000-2010ರ ಸಾಲಿನ ಕನ್ನಡ ಚಿತ್ರರಂಗದ ಟಾಪ್ 12 ಚಿತ್ರಗಳು ಯಾವುವು ಗೊತ್ತಾ? ಇಲ್ಲಿದೆ ಓದಿ

ಆ ಕಾಲಕ್ಕೆ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದ್ದ ಈ ಸಿನಿಮಾ ಹಲವು ಕೇಂದ್ರಗಳಲ್ಲಿ ಯಶಸ್ವಿಯಾಗಿ 25 ವಾರಕ್ಕೂ ಅಧಿಕ ಸಮಯ ಪ್ರದರ್ಶನ ಕಂಡಿತ್ತು.