• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನುದ್ದೇಶಿಸಿ ಇಂದು ಪ್ರಧಾನಿ ಮೋದಿ ಭಾಷಣ

Preetham Kumar P by Preetham Kumar P
in ದೇಶ-ವಿದೇಶ
ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನುದ್ದೇಶಿಸಿ ಇಂದು ಪ್ರಧಾನಿ ಮೋದಿ ಭಾಷಣ
0
SHARES
0
VIEWS
Share on FacebookShare on Twitter

ನ್ಯೂಯಾರ್ಕ್, ಸೆ. 25: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನ್ಯೂಯಾರ್ಕ್‌ಗೆ ಬಂದಿಳಿದಿದ್ದಾರೆ. ಇಂದು ಸಂಜೆ 6.30ಕ್ಕೆ ಅವರು 76ನೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೊರೊನಾ, ಭಯೋತ್ಪಾದನೆ, ಹವಾಮಾನ ವೈಪರಿತ್ಯ ಸೇರಿದಂತೆ ಇನ್ನಿತರೆ ಜಾಗತಿಕ ಸಮಸ್ಯೆಗಳ ಕುರಿತು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಕಳೆದ ಎರಡು ದಿನಗಳ ಕಾಲ ಸತತ ಸಭೆಗಳು, ಮಾತುಕತೆಯಲ್ಲಿ ತೊಡಗಿದ್ದ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಭಾರತೀಯ ಸ್ಥಳೀಯ ಕಾಲಮಾನದ ಪ್ರಕಾರ ನ್ಯೂಯಾರ್ಕ್‌ಗೆ ತೆರಳಿದ್ದಾರೆ. ಕಳೆದ ಬುಧವಾರ ಮೂರು ದಿನಗಳ ಅಮೆರಿಕ ಭೇಟಿಗಾಗಿ ಪ್ರಧಾನಿ ಮೋದಿ ಇಲ್ಲಿಗೆ ಬಂದಿದ್ದರು. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಸದಸ್ಯತ್ವ ಹೆಚ್ಚಿನ ಮಹತ್ವ ಪಡೆದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ತಿಳಿಸಿದ್ದಾರೆ.

ಭಾರತದಲ್ಲಿ ಹೂಡಿಕೆಯನ್ನು ಆಕರ್ಷಿಸಲು 5 ಜಾಗತಿಕ ಸಿಇಒಗಳ ಜೊತೆ ಕೂಡ ಮಾತುಕತೆ ನಡೆಸಿದ್ದಾರೆ. ಇಂದು ತಮ್ಮ ಅಮೆರಿಕ ಭೇಟಿಯನ್ನು ಮುಕ್ತಾಯಗೊಳಿಸಲಿರುವ ಪ್ರಧಾನಿ ಮೋದಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದರಲ್ಲಿ ಮುಖ್ಯವಾಗಿ ಕೋವಿಡ್-19 ಜಾಗತಿಕ ಸಮಸ್ಯೆ ಬಗ್ಗೆ ಚರ್ಚೆ ನಡೆಯಲಿದೆ.

ಅಲ್ಲದೆ ಭಯೋತ್ಪಾದನೆಯ ನಿಗ್ರಹ, ಹವಾಮಾನ ಬದಲಾವಣೆ ಮತ್ತು ಇತರ ಮುಖ್ಯವಾದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಈ ವರ್ಷದ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಚರ್ಚೆಯ ವಿಷಯ ಕೋವಿಡ್-19ನಿಂದ ಚೇತರಿಸಿಕೊಳ್ಳಲು, ಸಮರ್ಥನೀಯವಾಗಿ ಪುನರ್ನಿರ್ಮಾಣ, ಭೂಮಿಯ ಅಗತ್ಯಗಳಿಗೆ ಸ್ಪಂದಿಸಲು, ಜನರ ಹಕ್ಕುಗಳನ್ನು ಗೌರವಿಸಲು ಮತ್ತು ವಿಶ್ವಸಂಸ್ಥೆಯನ್ನು ಪುನರುಜ್ಜೀವನಗೊಳಿಸುವ ಭರವಸೆಯ ಮೂಲಕ ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದು ಎಂಬುದಾಗಿದೆ.

ನಿನ್ನೆ ಅಮೆರಿಕ ಅಧ್ಯಕ್ಷ ಜೊ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೊಶಿಹಿಡೆ ಸುಗ ಅವರೊಂದಿಗೆ ಸಹ ಮಾತುಕತೆ ನಡೆಸಿದ್ದಾರೆ. ನಂತರ ವೈಯಕ್ತಿಕವಾಗಿ ಕ್ವಾಡ್ ಶೃಂಗಸಭೆಯಲ್ಲಿ ಕೂಡ ಭಾಗವಹಿಸಲಿದ್ದಾರೆ.

Tags: "UNGeneral AssemblyIndia

Related News

ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ
ದೇಶ-ವಿದೇಶ

ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ

May 27, 2023
ಕೇವಲ ಭಾರತೀಯರಿಗೆ ಉದ್ಯೋಗ ಅವಕಾಶ ಎಂದು ಜಾಹೀರಾತು; ಅಮೆರಿಕದ ಐಟಿ ಕಂಪನಿಗೆ ಬಿತ್ತು 21 ಲಕ್ಷ ರೂ ದಂಡ
ದೇಶ-ವಿದೇಶ

ಕೇವಲ ಭಾರತೀಯರಿಗೆ ಉದ್ಯೋಗ ಅವಕಾಶ ಎಂದು ಜಾಹೀರಾತು; ಅಮೆರಿಕದ ಐಟಿ ಕಂಪನಿಗೆ ಬಿತ್ತು 21 ಲಕ್ಷ ರೂ ದಂಡ

May 24, 2023
ಇನ್ನು ಮುಂದೆ ದೇವಸ್ಥಾನ ಆವರಣದಲ್ಲಿ ಆರ್‌ಎಸ್ಎಸ್‌ಗೆ ನಿಷೇಧ : ಕೇರಳದಲ್ಲಿ ಭುಗಿಲೆದ್ದ ಮತ್ತೊಂದು ವಿವಾದ
ದೇಶ-ವಿದೇಶ

ಇನ್ನು ಮುಂದೆ ದೇವಸ್ಥಾನ ಆವರಣದಲ್ಲಿ ಆರ್‌ಎಸ್ಎಸ್‌ಗೆ ನಿಷೇಧ : ಕೇರಳದಲ್ಲಿ ಭುಗಿಲೆದ್ದ ಮತ್ತೊಂದು ವಿವಾದ

May 24, 2023
ಫುಡ್ ಡೆಲಿವರಿ ಮಾಡುವ ಸಂದರ್ಭದಲ್ಲಿ ಶ್ವಾನ ದಾಳಿ : 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್ ಸ್ಥಿತಿ ಗಂಭೀರ
ದೇಶ-ವಿದೇಶ

ಫುಡ್ ಡೆಲಿವರಿ ಮಾಡುವ ಸಂದರ್ಭದಲ್ಲಿ ಶ್ವಾನ ದಾಳಿ : 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್ ಸ್ಥಿತಿ ಗಂಭೀರ

May 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.