• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

13 ವರ್ಷಗಳಲ್ಲಿ ಕೇಂದ್ರದಿಂದ ಕನ್ನಡಕ್ಕೆ ಸಿಕ್ಕಿದ್ದು ಕೇವಲ 3 ಕೋಟಿ ರೂ. ತಮಿಳಿಗೆ ಸಿಕ್ಕಿದ್ದು 43 ಕೋಟಿ ಅನುದಾನ! : ಹೆಚ್.ಡಿಕೆ

Rashmitha Anish by Rashmitha Anish
in ರಾಜಕೀಯ, ರಾಜ್ಯ
13 ವರ್ಷಗಳಲ್ಲಿ ಕೇಂದ್ರದಿಂದ ಕನ್ನಡಕ್ಕೆ ಸಿಕ್ಕಿದ್ದು ಕೇವಲ 3 ಕೋಟಿ ರೂ. ತಮಿಳಿಗೆ ಸಿಕ್ಕಿದ್ದು 43 ಕೋಟಿ ಅನುದಾನ! : ಹೆಚ್.ಡಿಕೆ
0
SHARES
93
VIEWS
Share on FacebookShare on Twitter

Bengaluru : ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಆಯಿತು. ಆದ್ರೆ ಕಳೆದ 13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ (unfairness grant to Kannada)ಕೇವಲ 3 ಕೋಟಿ ರೂ. ಅದೇ ತಮಿಳಿಗೆ ಸಿಕ್ಕಿದ್ದು 43 ಕೋಟಿ. ಇನ್ನು ಇವರು ಸಂಸ್ಕೃತಕ್ಕೆ ಕೊಟ್ಟಿದ್ದು, ಬರೋಬ್ಬರಿ 643 ಕೋಟಿ! ಕನ್ನಡದ ಕಣ್ಣಿಗೆ ಸುಣ್ಣ,

ಬೇರೆ ಭಾಷೆಗಳಿಗೆ ಬೆಣ್ಣೆ. ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ(HD Kumaraswamy) ಕೇಂದ್ರ ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದ್ದಾರೆ.

TWEETS

ರಾಜ್ಯ ರಾಜಕೀಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿದ್ದು, ರಾಜ್ಯ ರಾಜಕೀಯ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ಮುಗಿಯದ ಹಾಡಿನಂತೆ ಮುಂದುವರೆಯುತ್ತಿದೆ.

ಸದ್ಯ ರಾಜ್ಯದ ಭಾಷೆಗೆ ಉಂಟಾದ ಅನ್ಯಾಯದ ವಿರುದ್ಧ ಸಿಡಿದೆದ್ದ ಜೆಡಿಎಸ್‌ ನಾಯಕ ಹೆಚ್‌.ಡಿ ಕುಮಾರಸ್ವಾಮಿ ಅವರು,

ಸರಣಿ ಟ್ವೀಟ್‌(Tweet) ಮಾಡುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಕೇಂದ್ರ ಸರ್ಕಾರದಿಂದ ಕನ್ನಡಕ್ಕೆ ಆಗುತ್ತಿರುವ ಅನುದಾನದ ಅನ್ಯಾಯದ ವಿರುದ್ಧ ನಾನು ಅನೇಕ ಸಲ ದನಿ ಎತ್ತಿದ್ದೇನೆ.

jds

ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಆಡಳಿತಕ್ಕೆ ಅದು ಕೇಳಲೇ ಇಲ್ಲ. ಕೇಂದ್ರದಲ್ಲಿ ಬಿಜೆಪಿ(BJP) ಸರಕಾರ ಬಂದ ಮೇಲೆ ಸಂಸ್ಕೃತ, ಹಿಂದಿ ತುಷ್ಟೀಕರಣದಿಂದ ಕನ್ನಡಕ್ಕೆ ಅದೆಷ್ಟು ವಂಚನೆ ಆಗಿದೆ ಎನ್ನುವುದಕ್ಕೆ ಅನುದಾನದ ತಾರತಮ್ಯವೇ ಸಾಕ್ಷಿ.

ಈಗ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ(unfairness grant to Kannada) ಸರ್ವಾಧ್ಯಕ್ಷರಾದ

ಡಾ.ದೊಡ್ದರಂಗೇಗೌಡ(Dr Doddarange gowda) ಅವರೇ ಸಮ್ಮೇಳನದ ತಮ್ಮ ಭಾಷಣದಲ್ಲಿ ಅನುದಾನದ ಅನ್ಯಾಯವನ್ನು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ(Basavaraj bommai)

ಅವರ ಎದುರೇ ಬಿಜೆಪಿ ಸರಕಾರದ ಮುಖಕ್ಕೆ ರಾಚುವಂತೆ ಹೇಳಿದ್ದಾರೆ. ಈ ವಿಷಯ ಪ್ರಸ್ತಾಪ ಮಾಡಿದ ಅವರನ್ನು ಮನಸಾರೆ ಅಭಿನಂದಿಸುತ್ತೇನೆ.

ಇದನ್ನೂ ಓದಿ: https://vijayatimes.com/india-overtook-japan/

ಹಿಂದಿ(Hindi) ಹೇರಿಕೆ ಮೂಲಕ ಸದಾ ಕನ್ನಡದ ಮೇಲೆ ಪ್ರಹಾರ ನಡೆಸುತ್ತಲೇ ಇರುವ ಬಿಜೆಪಿ, ಅವಕಾಶ ಸಿಕ್ಕಾಗಲೆಲ್ಲ ಕನ್ನಡದ ಬೇರುಗಳಿಗೆ ಕೊಡಲಿಪೆಟ್ಟು ಕೊಡುತ್ತಿದೆ. ನೆಲ, ಜಲ, ಭಾಷೆ ವಿಷಯದಲ್ಲಿ ಕರ್ನಾಟಕಕ್ಕೆ ಆ ಪಕ್ಷವು ಅನ್ಯಾಯದ ಸರಣಿಯನ್ನೇ ಮುಂದುವರಿಸಿದೆ.

ಬೆಳಗಾವಿ ವಿಷಯದಲ್ಲಿ ರಾಜ್ಯ ಬಿಜೆಪಿ ವರ್ತಿಸುತ್ತಿರುವ ರೀತಿ ಕಳವಳಕಾರಿ! ಒಕ್ಕೂಟ ಭಾಷೆಗಳ ನಡುವೆ ಅನುದಾನದಲ್ಲಿ ಮಾತ್ರವಲ್ಲ, ಯಾವ ವಿಷಯದಲ್ಲೂ ತಾರತಮ್ಯ ಎಸಗಬಾರದು.

ಈ ವ್ಯವಸ್ಥೆಯಲ್ಲಿ ಆಡಳಿತ ನಡೆಸುವವರಿಗೆ ರಾಜಧರ್ಮ ಪಾಲನೆ ಅತ್ಯಗತ್ಯ.

ದೇಶಕ್ಕೆ ಅತಿಹೆಚ್ಚು ತೆರಿಗೆ ತೆರುತ್ತಿರುವ ಕರ್ನಾಟಕದ ವಿಷಯದಲ್ಲಿ ಇಂಥ ರಾಜಧರ್ಮ ಪಾಲನೆ ಆಗುತ್ತಿಲ್ಲ ಎಂದು ಸರಣಿ ಟ್ವೀಟ್‌ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

Tags: JDSkumarswamytweet

Related News

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 23, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ! ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ
Vijaya Time

ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ! ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.