• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home job

UPSC ಯಿಂದ 312 ಹುದ್ದೆಗಳಿಗೆ ಅಧಿಸೂಚನೆ : ಪದವಿ, ಪಿಜಿ , ಎಂಬಿಬಿಎಸ್, ಡಿಪ್ಲೊಮ ವಿದ್ಯಾರ್ಹತೆ

Bhavya by Bhavya
in job, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ವಿಜಯ ಟೈಮ್ಸ್‌, ವಿಶೇಷ ಸುದ್ದಿ
UPSC ಯಿಂದ 312 ಹುದ್ದೆಗಳಿಗೆ ಅಧಿಸೂಚನೆ : ಪದವಿ, ಪಿಜಿ , ಎಂಬಿಬಿಎಸ್, ಡಿಪ್ಲೊಮ ವಿದ್ಯಾರ್ಹತೆ
0
SHARES
156
VIEWS
Share on FacebookShare on Twitter

ಕೇಂದ್ರ ಲೋಕಸೇವಾ ಆಯೋಗವು (Central Public Service Commission) ಕೇಂದ್ರ ಸರ್ಕಾರ ಅಧೀನದಲ್ಲಿರುವ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಒಟ್ಟು 312 ಹುದ್ದೆಗಳಿದ್ದು, ಈ ಹುದ್ದೆಗಳಿಗೆ ಬೇಕಿರುವ ವಿದ್ಯಾರ್ಹತೆ, ಅರ್ಜಿ ಹಾಕುವ ವಿಧಾನ, ಪ್ರಮುಖ ದಿನಾಂಕ ಸೇರಿದಂತೆ ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ನೇಮಕಾತಿ ಪ್ರಾಧಿಕಾರ (Appointing Authority) : ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ)
ಹುದ್ದೆಗಳ ಹೆಸರು (Name of Posts) : ವಿವಿಧ ಪದನಾಮಗಳ ಹುದ್ದೆಗಳು
ಹುದ್ದೆಗಳ ಸಂಖ್ಯೆ (No. of posts) : 312
ನೇಮಕಾತಿ ವಿಧಾನ (Method of recruitment) : ಸ್ಪರ್ಧಾತ್ಮಕ ಪರೀಕ್ಷೆ
ಅರ್ಜಿ ಸಲ್ಲಿಸುವ ವಿಧಾನ (Application Procedure) : ಆನ್ಲೈನ್ ಮೂಲಕ
ವೇತನ ಶ್ರೇಣಿ (Pay Scale) : 40000-70000.ರೂ.ಗಳು

ಯಾವೆಲ್ಲ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ?
ಅಸಿಸ್ಟಂಟ್ ಪ್ರೊಫೆಸರ್ (Assistant Professor) , ಟ್ರೈನಿಂಗ್ ಆಫೀಸರ್ (Training Officer) , ಡೆಪ್ಯೂಟಿ ಸೂಪರಿಂಟೆಂಡಂಟ್ ಆಫೀಸರ್ (Deputy Superintendent Officer) , ಇಂಜಿನಿಯರ್ (Engineer) ಮತ್ತು ಶಿಪ್ ಸರ್ವೇಯರ್ ಕಮ್ ಡೆಪ್ಯೂಟಿ ಡೈರೆಕ್ಟರ್ ಜೆನೆರಲ್ (Ship Surveyor cum Deputy Director General) , ಅಸಿಸ್ಟಂಟ್ ಡೈರೆಕ್ಟರ್ (Assistant Director), ಸ್ಪೆಷಲಿಸ್ಟ್ ಗ್ರೇಡ್-3 (Specialist Grade-3) , ಸಿವಿಲ್ ಹೈಡ್ರೋಗ್ರಾಫಿಕ್ ಆಫೀಸರ್(Civil Hydrographic Officer) , ಡೆಪ್ಯೂಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (Deputy Central Intelligence Officer) ,ಶೈಕ್ಷಣಿಕ ವಿದ್ಯಾರ್ಹತೆ : ಪದವಿ, PG, MBBS, BE, ಡಿಪ್ಲೊಮ, ಎಂ.ಸಿಹೆಚ್ ಯುರೋಲಜಿ, DNB ಪಾಸ್ ಮಾಡಿರಬೇಕು.

ವಯೋಮಿತಿ : ಹುದ್ದೆವಾರು ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ವಯೋಮಿತಿಯ ಅರ್ಹತೆಗಳನ್ನು ತಿಳಿಯಲು ಆನ್ಲೈನ್ ಲಿಂಕ್ ಕ್ಲಿಕ್ ಮಾಡಿ.

ಅರ್ಜಿ ಶುಲ್ಕ ರೂ.25.

ಪ್ರಮುಖ ದಿನಾಂಕಗಳು : (Important Dates)
ಆನ್ಲೈನ್ ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ: 25-05-2024
ಆನ್ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 13-06-2024 ರ

ಅಧಿಕೃತ ನೋಟಿಫಿಕೇಶನ್ : https://upsc.gov.in/sites/default/files/Advt-No-10-2024-engl-240524.pdf

ಅರ್ಜಿ ಸಲ್ಲಿಸಬೇಕಾದ ವೆಬ್ವಿಳಾಸ : https://upsconline.nic.in/ora/VacancyNoticePub.php

Tags: GovernmentGovernment jobsIndiaKarnatakaUPSC JOB

Related News

ಮೆಟ್ರೋ ವೆಚ್ಚ ಹಂಚಿಕೆ, ಬರ ಪರಿಹಾರಕ್ಕೆ ಮನವಿ: ಪ್ರಧಾನಿ ಮೋದಿಗೆ ರಾಜ್ಯದ ಬೇಡಿಕೆ ಮುಂದಿಟ್ಟ ಸಿಎಂ ಡಿಕೆ ಶಿವಕುಮಾರ್
ಪ್ರಮುಖ ಸುದ್ದಿ

ಮೆಟ್ರೋ ವೆಚ್ಚ ಹಂಚಿಕೆ, ಬರ ಪರಿಹಾರಕ್ಕೆ ಮನವಿ: ಪ್ರಧಾನಿ ಮೋದಿಗೆ ರಾಜ್ಯದ ಬೇಡಿಕೆ ಮುಂದಿಟ್ಟ ಸಿಎಂ ಡಿಕೆ ಶಿವಕುಮಾರ್

November 13, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡಲು GBA ಡೆಡ್‌ಲೈನ್: ತಿಂಗಳಾಂತ್ಯದೊಳಗೆ ಐದು ನಗರ ಪಾಲಿಕೆಗಳಿಗೆ ಟಾರ್ಗೆಟ್
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡಲು GBA ಡೆಡ್‌ಲೈನ್: ತಿಂಗಳಾಂತ್ಯದೊಳಗೆ ಐದು ನಗರ ಪಾಲಿಕೆಗಳಿಗೆ ಟಾರ್ಗೆಟ್

November 13, 2026
ಕರ್ನಾಟಕಕ್ಕೆ ಬಂದಿಳಿದ ಪ್ರಧಾನಿ ಮೋದಿ : ಪಿಂಕ್ ಮೆಟ್ರೋ ಸೇರಿದಂತೆ ₹15,600 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ಪ್ರಮುಖ ಸುದ್ದಿ

ಕರ್ನಾಟಕಕ್ಕೆ ಬಂದಿಳಿದ ಪ್ರಧಾನಿ ಮೋದಿ : ಪಿಂಕ್ ಮೆಟ್ರೋ ಸೇರಿದಂತೆ ₹15,600 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

November 13, 2026
ಸರ್ಕಾರಿ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಸಿಗುತ್ತಿಲ್ಲ ಹೆಚ್ಚುವರಿ ಲಸಿಕೆ: ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದ ಪೋಷಕರು
ಪ್ರಮುಖ ಸುದ್ದಿ

ಸರ್ಕಾರಿ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಸಿಗುತ್ತಿಲ್ಲ ಹೆಚ್ಚುವರಿ ಲಸಿಕೆ: ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದ ಪೋಷಕರು

November 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.