• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಇರಾನ್ ಶಾಂತಿ ಪ್ರಸ್ತಾಪಕ್ಕೆ ಅಮೆರಿಕ ತಿರುಗೇಟು: ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದ ಟ್ರಂಪ್

Teju Srinivas by Teju Srinivas
in ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಇರಾನ್ ಶಾಂತಿ ಪ್ರಸ್ತಾಪಕ್ಕೆ ಅಮೆರಿಕ ತಿರುಗೇಟು: ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದ ಟ್ರಂಪ್
0
SHARES
7
VIEWS
Share on FacebookShare on Twitter
  • ಇರಾನ್ ಪ್ರಸ್ತಾಪವನ್ನು ತಳ್ಳಿ ಹಾಕಿದ ಟ್ರಂಪ್; ಕಠಿಣ ನಿರ್ಧಾರದ ಸೂಚನೆ
  • ಇರಾನ್ ಉತ್ತರದಿಂದ ಅಸಮಾಧಾನಗೊಂಡ ಅಮೆರಿಕ; ಜಾಗತಿಕ ಮಟ್ಟದಲ್ಲಿ ಹೆಚ್ಚಿದ ಆತಂಕ (US hits back at Iran peace proposal)
  • ಇರಾನ್‌ನ ನಡೆ ಬದಲಾಗದಿದ್ದರೆ ಅಮೆರಿಕ ಸೈನಿಕ ಕ್ರಮಗಳನ್ನೂ ಪರಿಗಣಿಸಬೇಕಾಗಬಹುದು ಎಂದು ಎಚ್ಚರಿಕೆ

Washington : ಇರಾನ್ (Iran) ನೀಡಿದ್ದ ಶಾಂತಿ ಪ್ರಸ್ತಾಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ( Donald Trump) ತೀವ್ರವಾಗಿ ತಿರಸ್ಕರಿಸಿದ್ದಾರೆ.

“ಇರಾನ್ ಪ್ರತಿನಿಧಿಗಳ ಪ್ರತಿಕ್ರಿಯೆಯನ್ನು ನಾನು ಓದಿದ್ದೇನೆ. ಅದು ನನಗೆ ಸಂಪೂರ್ಣವಾಗಿ ಸ್ವೀಕಾರಾರ್ಹವಾಗಿಲ್ಲ” ಎಂದು ಅವರು ತಮ್ಮ ಸಾಮಾಜಿಕ ಜಾಲತಾಣ ‘ಟ್ರೂತ್ ಸೋಶಿಯಲ್’ನಲ್ಲಿ(Truth Social’s) ಹೇಳಿದ್ದಾರೆ. (US hits back at Iran peace proposal)

ಅಮೆರಿಕ (America) ಮತ್ತು ಇರಾನ್ ನಡುವೆ ಹಲವು ವಾರಗಳಿಂದ ನಡೆಯುತ್ತಿರುವ ಮಾತುಕತೆಗಳ ನಡುವೆಯೇ ಟ್ರಂಪ್ ಈ ಹೇಳಿಕೆ ನೀಡಿರುವುದು ಜಾಗತಿಕ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

US hits back at Iran peace proposal

ಇದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಟ್ರಂಪ್, “ಇರಾನ್ ಹಲವು ದಶಕಗಳಿಂದ ಅಮೆರಿಕದೊಂದಿಗೆ ಆಟವಾಡುತ್ತಿದೆ.

ಈಗ ಅದು ಮುಂದುವರಿಯುವುದಿಲ್ಲ” ಎಂದು ಕಿಡಿಕಾರಿದರು. ಇರಾನ್ ಕಳುಹಿಸಿದ ಪತ್ರ ಹಾಗೂ ಅದರ ಪ್ರತಿಕ್ರಿಯೆ ತಮಗೆ ಇಷ್ಟವಾಗಿಲ್ಲ ಎಂದು ಹೇಳಿದ ಅವರು, ಅದರಲ್ಲಿರುವ ವಿಷಯಗಳ ಕುರಿತು ಹೆಚ್ಚಿನ ವಿವರ ನೀಡಲು ನಿರಾಕರಿಸಿದರು.

ಇನ್ನು ರಿಪಬ್ಲಿಕನ್ ಪಕ್ಷದ ಸೆನೆಟರ್ಲಿಂ ಡ್ಸೆ ಗ್ರಹಮ್ ( Lindsey Graham) ಕೂಡ ಟ್ರಂಪ್ ಅವರ ನಿಲುವಿಗೆ ಬೆಂಬಲ ಸೂಚಿಸಿದ್ದು, “ಇರಾನ್‌ನ ನಡೆ ಬದಲಾಗದಿದ್ದರೆ ಅಮೆರಿಕ ಸೈನಿಕ ಕ್ರಮಗಳನ್ನೂ ಪರಿಗಣಿಸಬೇಕಾಗಬಹುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಕಾಣಿಸುತ್ತಿದೆ.(US hits back at Iran peace proposal)

( ಯುದ್ಧಕ್ಕೆ ಶಾಶ್ವತ ಅಂತ್ಯ ಕಾಣಿಸಲು ಎರಡೂ ದೇಶಗಳು ಹಲವು ಸುತ್ತಿನ ಮಾತುಕತೆ ನಡೆಸುತ್ತಿದ್ದರೂ ಇನ್ನೂ ಸ್ಪಷ್ಟ ಒಪ್ಪಂದಕ್ಕೆ ಬರಲು ಸಾಧ್ಯವಾಗಿಲ್ಲ.

ಅಮೆರಿಕ ತನ್ನ ನಿರ್ಬಂಧಗಳನ್ನು ಸಡಿಲಗೊಳಿಸುವ ಮೊದಲು, ಇರಾನ್ ತನ್ನ ಯುರೇನಿಯಂ ಪುಷ್ಟೀಕರಣ ಕಾರ್ಯಕ್ರಮವನ್ನು ಸಂಪೂರ್ಣವಾಗಿ ನಿಲ್ಲಿಸುವ ಭರವಸೆ ನೀಡಬೇಕು ಎಂದು ಒತ್ತಾಯಿಸುತ್ತಿದೆ.

ಇನ್ನೊಂದೆಡೆ, ಇರಾನ್ ತನ್ನ ಮೇಲೆ ವಿಧಿಸಿರುವ ಆರ್ಥಿಕ ನಿರ್ಬಂಧಗಳನ್ನು ತೆಗೆದುಹಾಕಬೇಕು ಮತ್ತು ಸ್ಥಗಿತಗೊಳಿಸಿರುವ ನಿಧಿಗಳನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸುತ್ತಿದೆ.

ಜಾಗತಿಕ ತೈಲ ಸರಬರಾಜಿಗೆ ಅತ್ಯಂತ ಮಹತ್ವದ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯ ಭದ್ರತೆ ಕೂಡ ಈ ಮಾತುಕತೆಯ ಪ್ರಮುಖ ಅಂಶವಾಗಿದೆ.

ಇತ್ತೀಚಿನ ಬೆಳವಣಿಗೆಗಳು ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಅಶಾಂತಿ ಸೃಷ್ಟಿಸುವ ಭೀತಿಯನ್ನು ಹೆಚ್ಚಿಸಿವೆ. (US hits back at Iran peace proposal)

ಈ ಹಿನ್ನೆಲೆ ಟ್ರಂಪ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ( Benjamin Netanyahu) ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಇರಾನ್ ಪರಿಸ್ಥಿತಿಯ ಕುರಿತು ಚರ್ಚಿಸಿರುವುದಾಗಿ ತಿಳಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಈ ಬೆಳವಣಿಗೆಗಳು ಗಮನ ಸೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಅಮೆರಿಕ–ಇರಾನ್ ಸಂಬಂಧ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದರ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಇದನ್ನು ಓದಿ: https://vijayatimes.com/investing-%e2%82%b910000-per-month-will-secure-your-retirement-life/

Tags: americaBenjamin NetanyahuDonald TrumpIranlindesey graham

Related News

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಮೂವರು ಕುಕಿ ಗ್ರಾಮಸ್ಥರ ಹತ್ಯೆ, ಏಳು ಮನೆಗಳಿಗೆ ಬೆಂಕಿ
ದೇಶ-ವಿದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಮೂವರು ಕುಕಿ ಗ್ರಾಮಸ್ಥರ ಹತ್ಯೆ, ಏಳು ಮನೆಗಳಿಗೆ ಬೆಂಕಿ

June 5, 2026
ಬಿಸಿಲಿನ ಬೇಗೆಗೆ ಬ್ರೇಕ್: ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್
ಪ್ರಮುಖ ಸುದ್ದಿ

ಬಿಸಿಲಿನ ಬೇಗೆಗೆ ಬ್ರೇಕ್: ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್

June 5, 2026
ಭಾರತ್ ಪೇ ಬಳಕೆದಾರರಿಗೆ ಬಂಪರ್ ಆಫರ್: ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ 45 ದಿನಗಳ ಬಡ್ಡಿರಹಿತ ಕ್ರೆಡಿಟ್ ಸೌಲಭ್ಯ
ಪ್ರಮುಖ ಸುದ್ದಿ

ಭಾರತ್ ಪೇ ಬಳಕೆದಾರರಿಗೆ ಬಂಪರ್ ಆಫರ್: ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ 45 ದಿನಗಳ ಬಡ್ಡಿರಹಿತ ಕ್ರೆಡಿಟ್ ಸೌಲಭ್ಯ

June 5, 2026
ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಆರಂಭದಲ್ಲೇ ಆಘಾತ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ
ಪ್ರಮುಖ ಸುದ್ದಿ

ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಆರಂಭದಲ್ಲೇ ಆಘಾತ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

June 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.