• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

H-1B ವೀಸಾ : ಹೊಸ ಘೋಷಣೆ ಮಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
H-1B ವೀಸಾ : ಹೊಸ ಘೋಷಣೆ ಮಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
0
SHARES
21
VIEWS
Share on FacebookShare on Twitter

New Delhi : ಅಮೇರಿಕಾದ ಅಧ್ಯಕ್ಷರಾಗಿ (President of the United States) ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಮಾತನಾಡಿರುವ ಡೊನಾಲ್ಡ್ ಟ್ರಂಪ್ (Donald Trump), H-1B ವೀಸಾ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದು, H-1B ವೀಸಾದಡಿ (H-1B visa) ಅಮೇರಿಕಾಕ್ಕೆ ಬರಲು ಸಮರ್ಥ ವ್ಯಕ್ತಿಗಳಿಗೆ ಮಾತ್ರ ಅವಕಾಶ ನೀಡಬೇಕಿದೆ ಎಂದು ಅಭಿಪ್ರಾಯಟ್ಟಿದ್ದಾರೆ.

 US President Donald Trump made a new announcement

ಶ್ವೇತಭವನದಲ್ಲಿ ಒರಾಕಲ್ CTO ಲ್ಯಾರಿ ಎಲಿಸನ್ (Larry Ellison), ಸಾಫ್ಟ್ಬ್ಯಾಂಕ್ CEO ಮಸಯೋಶಿ ಸನ್ (Masayoshi Sun) ಮತ್ತು ಓಪನ್ AI CEO ಸ್ಯಾಮ್ ಆಲ್ಟ್ಮನ್ (Sam Altman) ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, H-1B ವೀಸಾ ಕುರಿತು ನಡೆಯುತ್ತಿರುವ ವಾದದ ಎರಡೂ ಬದಿಗಳನ್ನು ನಾನು ಇಷ್ಟಪಡುತ್ತಾರೆ. ಆದರೆ ನಮ್ಮ ದೇಶಕ್ಕೆ ಬರಲು ಜನರು ಸಮರ್ಥರಾಗಿರಬೇಕು ಎಂದಿದ್ದಾರೆ. ಟೆಸ್ಲಾ ಸಿಇಒ ಎಲೋನ್ ಮಸ್ಕ್ (Tesla CEO Elon Musk) ಸೇರಿದಂತೆ ಅವರ ಕೆಲವು ಆಪ್ತ ಸಹಾಯಕರು H-1B ವೀಸಾ ಯೋಜನೆಗೆ ಬೆಂಬಲ ವ್ಯಕ್ತಪಡಿಸಿರುವುದರಿಂದ ಟ್ರಂಪ್ ಈ ಚರ್ಚೆಯ ಬಗ್ಗೆ ಮಾತನಾಡುತ್ತಿದ್ದಾರೆ. ಆದಾಗ್ಯೂ, ಟ್ರಂಪ್ ಇತರ ಹಲವಾರು ಬೆಂಬಲಿಗರು H-1B ವೀಸಾವನ್ನು ವಿರೋಧಿಸಿದ್ದಾರೆ, ಇದರಿಂದಾಗಿ ಅಮೆರಿಕನ್ನರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

H-1B ವೀಸಾಗಳು ಹೆಚ್ಚು ಕೌಶಲ್ಯ ಹೊಂದಿರುವ ವಿದೇಶಿ ಪ್ರಜೆಗಳಿಗೆ (Foreign nationals) ಅಮೆರಿಕದಲ್ಲಿ ತಾತ್ಕಾಲಿಕ ನೆಲೆಸುವ ವೀಸಾಗಳಾಗಿವೆ. ಶೇ.72 ಭಾರತೀಯ ಪ್ರಜೆಗಳು ಈ ವೀಸಾದಡಿ ಅಮೇರಿಕಾದಲ್ಲಿ ನೆಲೆಸಿದ್ದಾರೆ. ಇದು ಒಬ್ಬ ವ್ಯಕ್ತಿಗೆ ಆರು ವರ್ಷಗಳ ಕಾಲ ಅಮೆರಿಕದಲ್ಲಿ ಉಳಿಯಲು ಅನುವು ಮಾಡಿಕೊಡುತ್ತದೆ. ವೀಸಾವನ್ನು ಆರಂಭದಲ್ಲಿ ಮೂರು ವರ್ಷಗಳವರೆಗೆ ನೀಡಲಾಗುತ್ತದೆ ಮತ್ತು ಇನ್ನೂ ಮೂರು ವರ್ಷಗಳವರೆಗೆ ವಿಸ್ತರಿಸಬಹುದು. ಆದರೆ H-1B ವೀಸಾ ವಿಸ್ತರಣೆಗೆ ಅರ್ಜಿ ಸಲ್ಲಿಸುವ ಜನರು, ಅರ್ಜಿ ಸಲ್ಲಿಸಿದ ನಂತರ ಅಮೆರಿಕದ ಹೊರಗೆ ಪ್ರಯಾಣಿಸದಂತೆ ಸೂಚಿಸಲಾಗಿದೆ.

ಟ್ರಂಪ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಅಕ್ರಮ ವಲಸಿಗರ ಮೇಲೆ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಪುನರುಚ್ಚರಿಸಿದಾಗಿನಿಂದ H-1B ವೀಸಾ ಚರ್ಚೆ ಹುಟ್ಟಿಕೊಂಡಿದೆ. 2024 ರಲ್ಲಿ, ಯುಎಸ್ ವಲಸೆ (US Immigration) ಮತ್ತು ಕಸ್ಟಮ್ಸ್ ಜಾರಿ ಇಲಾಖೆಯು ಭಾರತ ಸೇರಿದಂತೆ 192 ದೇಶಗಳಿಗೆ 270,000 ಕ್ಕೂ ಹೆಚ್ಚು ವಲಸಿಗರನ್ನು ಗಡಿಪಾರು ಮಾಡಿದೆ. ಗಡಿಪಾರು ಮಾಡಿದವರಲ್ಲಿ 1,529 ಭಾರತೀಯರಾಗಿದ್ದಾರೆ.

Tags: americaDonald TrumpH-1B VisaLarry EllisonMasayoshi SunSam AltmanTesla CEO Elon MuskUnited State

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.