• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಇದು ಭಾರತ- ಪಾಕಿಸ್ತಾನ ನಡುವಿನ ಸಂಘರ್ಷ: ನಮಗೂ ಅದಕ್ಕೂ ಸಂಬಂಧವಿಲ್ಲವೆಂದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಇದು ಭಾರತ- ಪಾಕಿಸ್ತಾನ ನಡುವಿನ ಸಂಘರ್ಷ: ನಮಗೂ ಅದಕ್ಕೂ ಸಂಬಂಧವಿಲ್ಲವೆಂದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

WASHINGTON, DC - MAY 07: U.S. Vice President JD Vance delivers remarks to the Munich Leaders Meeting, hosted by the Munich Security Conference, at the Willard Hotel on May 07, 2025 in Washington, DC. The meeting brings together European and American leaders for a discussion on current security challenges and to strengthen transatlantic partnerships, focusing on defense, economics, and regional security. Kevin Dietsch/Getty Images/AFP (Photo by Kevin Dietsch / GETTY IMAGES NORTH AMERICA / Getty Images via AFP)

0
SHARES
0
VIEWS
Share on FacebookShare on Twitter
  • ಭಾರತ ಮತ್ತು ಪಾಕಿಸ್ತಾನ ನಡುವಣ ಸಂಘರ್ಷವು ನಮಗೆ ಸಂಬಂಧಿಸಿಲ್ಲ
  • ಎರಡೂ ದೇಶಗಳನ್ನು ನಾವು ನಿಯಂತ್ರಿಸಲು ಸಾಧ್ಯವಿಲ್ಲ 
  • ಅಂತಿಮವಾಗಿ ಇದು ಪರಮಾಣು ಸಂಘರ್ಷವಾಗದಿರಲಿ ಎಂದ ಅಮೆರಿಕ ಉಪಾಧ್ಯಕ್ಷ JD Vance

New delhi: ಭಾರತ ಮತ್ತು ಪಾಕಿಸ್ತಾನ (India Pakistan) ಮಧ್ಯೆ ಉಂಟಾಗಿರುವ ಸಂಘರ್ಷವು (US Vice President JD Vance) ಮೂಲಭೂತವಾಗಿ ನಮ್ಮ ವ್ಯವಹಾರವಲ್ಲ (None of our business) , ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹೇಳಿದ್ದಾರೆ.

ಉಭಯ ರಾಷ್ಟ್ರಗಳ (Both countries) ನಡುವಣ ಸಂಘರ್ಷಕ್ಕೂ ಅದನ್ನು ನಿಯಂತ್ರಿಸುವ ಅಮೆರಿಕದ ಸಾಮರ್ಥ್ಯಕ್ಕೂ (America’s ability) ಯಾವುದೇ ಸಂಬಂಧವಿಲ್ಲ ಎಂದು ವ್ಯಾನ್ಸ್ ತಿಳಿಸಿದ್ದಾರೆ. ಫಾಕ್ಸ್ ನ್ಯೂಸ್ (Pak News) ಜೊತೆ ಮಾತನಾಡಿದ ಅವರು, ಸಂಘರ್ಷವು ಸಾಧ್ಯವಾದಷ್ಟು ಬೇಗ ಕೊನೆಯಾಗಬೇಕು ಎಂದು ಅಮೆರಿಕ ಬಯಸುತ್ತದೆ ಎಂದು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ನಮಗೆ ಸಂಬಂಧವಿಲ್ಲ. ಆದರೂ ನಾನು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Me and President Donald Trump) ಎರಡೂ ದೇಶಗಳು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪ್ರೋತ್ಸಾಹಿಸುತ್ತಿದ್ದೇವೆ (encouraging) ಎಂದು ಹೇಳಿದರು.

ಸ್ವಲ್ಪ ಮಟ್ಟಿಗೆ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪ್ರೋತ್ಸಾಹಿಸುವುದನ್ನು ನಾವು ಮಾಡಬಹುದಾಗಿದೆ. ಆದರೆ ನಾವು ಯುದ್ಧದ (War) ಮಧ್ಯದಲ್ಲಿ ಭಾಗಿಯಾಗುವುದಿಲ್ಲ, ಅದು ಮೂಲಭೂತವಾಗಿ ನಮ್ಮ ವಿಷಯವಲ್ಲ.ನಮಗೆ ಸಂಬಂಧಿಸಿದ್ದಲ್ಲ ಮತ್ತು ಅಮೆರಿಕದ (Not related and American) ನಿಯಂತ್ರಣ ಸಾಮರ್ಥ್ಯದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಜೆ.ಡಿ.ವ್ಯಾನ್ಸ್‌ ಕೈಚಲ್ಲಿದ್ದಾರೆ (J.D. Vance is in charge).

ಇದೇ ವೇಳೆ ಅಮೆರಿಕವು ಭಾರತೀಯರಿಗೆ (America is for Indians) ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಹೇಳಲು ಸಾಧ್ಯವಿಲ್ಲ. ಪಾಕಿಸ್ತಾನಿಗಳಿಗೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ( lay down arms)ನಾವು ಹೇಳಲು ಸಾಧ್ಯವಿಲ್ಲ. ಆದ್ದರಿಂದ, ನಾವು ರಾಜತಾಂತ್ರಿಕ ಮಾರ್ಗಗಳ (Diplomatic channels)ಮೂಲಕ ಮಾತ್ರ ಈ ವಿಷಯವನ್ನು ಮುಂದುವರಿಸುತ್ತೇವೆ ಎಂದು ವ್ಯಾನ್ಸ್ ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದರು

.ಅಂತೆಯೇ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ವಿಶಾಲವಾದ ಪ್ರಾದೇಶಿಕ ಯುದ್ಧ (Territorial war)ಎಂದು ಹೇಳಿದ ವ್ಯಾನ್ಸ್, ಇದು ಪರಮಾಣು ಸಂಘರ್ಷವಾಗಿ ಬದಲಾಗಬಾರದು ಎಂಬುದು ನಮ್ಮ ಆಶಯ ಮತ್ತು ನಿರೀಕ್ಷೆಯಾಗಿದೆ (hope and expectation) ಎಂದು ಹೇಳಿದ್ದಾರೆ.

ಇದನ್ನು ಓದಿ :  http://ಅಪರೇಷನ್ ಸಿಂಧೂರ ಮೂಲಕ ಉಗ್ರರ ಅಂತ್ಯ ಆರಂಭ: ಸಂತ್ರಸ್ತರ ಕಣ್ಣಲ್ಲಿ ಆನಂದ ಭಾಷ್ಪ

ಅಲ್ಲದೆ ಸದ್ಯಕ್ಕೆ, ಅದು ಸಂಭವಿಸುತ್ತದೆ ಎಂದು (US Vice President JD Vance) ನಾವು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ. ‌

Tags: America'sIndia PakistanUS Vice President JD Vancewar

Related News

ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ
ದೇಶ-ವಿದೇಶ

ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ

May 13, 2025
ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಜಾರಿ: ಬಿಗ್‌ ಅಪ್‌ಡೇಟ್‌ ನೀಡಿದ ಡಿ ಕೆ ಶಿವಕುಮಾರ್‌
ಪ್ರಮುಖ ಸುದ್ದಿ

ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಜಾರಿ: ಬಿಗ್‌ ಅಪ್‌ಡೇಟ್‌ ನೀಡಿದ ಡಿ ಕೆ ಶಿವಕುಮಾರ್‌

May 13, 2025
ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ
ದೇಶ-ವಿದೇಶ

ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ

May 9, 2025
ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI
Sports

ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI

May 9, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.