Visit Channel

ಉತ್ತರ ಭಾರತದತ್ತ ಮುಖ ಮಾಡಿದ ನಟಿ ಹರ್ಷಿಕಾ ಪೂಣಚ್ಚ

08-1486526556-1aditi

ಕೊಡಗಿನ ಕುವರಿ ನಟಿ ಹರ್ಷಿಕಾ ಪೂಣಚ್ಚ ಉತ್ತರ ಭಾರತದ ಕಡೆ ಮುಖ ಮಾಡಿದ್ದಾರೆ . ಅದು ಸಿನಿಮಾ ಕಡೆ ಅನ್ನೋದು ಖುಷಿಯ ವಿಚಾರ . ಭೋಜ್ ಪುರಿ ಚಿತ್ರದಲ್ಲಿ ಹರ್ಷಿಕಾ ಪೂಣಚ್ಚ ಮಿಂಚಲಿದ್ದಾರೆ ಬೋಜ್ ಪುರಿಯ ಸೂಪರ್ ಸ್ಟಾರ್ ಪವನ್ ಸಿಂಗ್ ಗೆ ನಾಯಕಿಯಾಗಿ ಹರ್ಷಕಾ ಕಾಣಿಸಿಕೊಳ್ಳಲಿದ್ದಾರೆ .

ಇದರ ಬಗ್ಗೆ ಸ್ವತ: ಹರ್ಷಿಕಾ ಸ್ಪಷ್ಟನೆ ನೀಡಿದ್ದು ಭೋಜ್ ಪುರಿ ಸಿನಿಮಾವನ್ನು ಆರಂಭಿಸುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಬೇಕು ಎಂದು ನಟ ಪವನ್ ಸಿಂಗ್ ಜೊತೆಗಿನ ಫೋಟೋಗಳನ್ನು ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ .

ಈಗಾಗಲೇ ಚಿತ್ರದ ಶೇ ೫೦ ರಷ್ಟು ಭಾಗ ಶೂಟಿಂಗ್ ಲಂಡನ್ ನಲ್ಲಿ ಮುಗಿದಿದ್ದು ; ಶ್ರೀಮಂತ ಹುಡುಗಿಯಾಗಿ ಹರ್ಷಿಕಾ ಚಿತ್ರದಲ್ಲಿ ಮಿಂಚಲಿದ್ದಾರೆ .ಚಿತ್ರದ ಟೈಟಲ್ ಇನ್ನೂ ಫೈನಲಾಗಿಲ್ಲ ಅನ್ನೋ ಮಾಹಿತಿ ಸಿಕ್ಕಿದ್ದು ಸದ್ಯದಲ್ಲೇ ರಿವಿಲ್ ಆಗಲಿದೆ ಹರ್ಷಿಕಾ ಕನ್ನಡ , ತೆಲುಗು , ಕೊಡವ, ಮಲಯಾಳಂ ತಮಿಳು ಭಾಷೆಗಳಲ್ಲಿ ಮಿಂಚಿದ್ದು ಭೋಜ್ ಪುರಿಗೆ ಕಾಲಿಡೋದರ ಮೂಲಕ ಹೊಸ ದಾಖಲೆ ಬರೆಯುತ್ತಿದ್ದಾರೆ .

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.