• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕೃಷಿ ಇಲಾಖೆಯಲ್ಲಿ 08 ಖಾಲಿ ಹುದ್ದೆಗಳು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ.

Rashmitha Anish by Rashmitha Anish
in ರಾಜ್ಯ
ಕೃಷಿ ಇಲಾಖೆಯಲ್ಲಿ 08 ಖಾಲಿ ಹುದ್ದೆಗಳು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ.
0
SHARES
59
VIEWS
Share on FacebookShare on Twitter

Karnataka:ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಅಪರೂಪದ ಹುದ್ದೆಗಳು ಇದೇ ಮಾರ್ಚ 6, 2023ಕ್ಕೆ ಕೊನೆಯ ದಿನವಾಗಿದೆ. ಹೌದು ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಹುದ್ದೆಗೆ ಅಗತ್ಯವಿರುವ ವಿದ್ಯಾರ್ಹತೆ ,ವೇತನ ಶ್ರೇಣಿ,ವಯೋಮಿತಿ,ಅರ್ಜಿ ಶುಲ್ಕ, ಹುದ್ದೆಗಳ ವಿವರ ಎಲ್ಲ ಮಾಹಿತಿ ಕೆಳಗಿನಂತಿದ್ದು ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

job vacancy


ಅರ್ಜಿ ಸಲ್ಲಿಸಲು ಹುದ್ದೆಗಳ ವಿವರ ಹೀಗಿದೆ.
ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್ -01
ತಾಲೂಕಾ ತಾಂತ್ರಿಕ ವ್ಯವಸ್ಥಾಪಕರು -03
ಸಹಾಯಕ ತಾಂತ್ರಿಕ ವ್ಯವಸ್ಥಾಪಕ -04
ಒಟ್ಟು 08 ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.
ಯಾರೆಲ್ಲ ಈ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಕೆ ಮುನ್ನ ವಿದ್ಯಾರ್ಹತೆ,ಸಂಬಳ,ವಯೋಮಿತಿ,ಅರ್ಜಿ ಶುಲ್ಕ,ಆಯ್ಕೆ ಪ್ರಕ್ರಿಯೆ ತಿಳಿದುಕೊಳ್ಳುವುದು ಮುಖ್ಯವಾಗಿದೆ.

ಈ ಎಲ್ಲದರ ಕುರಿತು ಮಾಹಿತಿ ಇಲ್ಲಿದೆ.
ಮೊದಲಿಗೆ ಕಂಪ್ಯೂಟರ ಪ್ರೋಗ್ರಾಮರ್/ಆಪರೇಟರ್ ಹುದ್ದೆಗೆ ಬಿ.ಟೆಕ್, ಎಂಸಿಎ,ಡಿಪ್ಲೋಮಾ,ಪದವಿ
ತಾಲೂಕಾ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗಳಿಗೆ ಪದವಿ, ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗಿತ್ತು.
ಡಿಪ್ಲೊಮಾ, ಬಿ.ಟೆಕ್ ಹೊಂದಿರುವವರಿಗೆ 01 ವರ್ಷ ಮತ್ತು ಎಂಸಿಎ ಹೊಂದಿರುವವರಿಗೆ 1.5 ವರ್ಷಗಳ ಅನುಭವ ಹೊಂದಿರಬೇಕು.
ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 02 ವರ್ಷಗಳ ಅನುಭವವನ್ನು ಹೊಂದಿರಬೇಕು.
ಸಂಬಂಧಿತ ಕ್ಷೇತ್ರದಲ್ಲಿ 01 ವರ್ಷದ ಅನುಭವವನ್ನು ಹೊಂದಿರಬೇಕು.

agriculture


ಮಾಸಿಕ ವೇತನ ಶ್ರೇಣಿ ಹೀಗಿವೆ.
ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್ ಮಾಸಿಕ ರೂ.16,000/-
ತಾಲೂಕು ತಾಂತ್ರಿಕ ವ್ಯವಸ್ಥಾಪಕರು
ಮಾಸಿಕ ರೂ.30,000/-
ಸಹಾಯಕ ತಾಂತ್ರಿಕ ವ್ಯವಸ್ಥಾಪಕ
ಮಾಸಿಕ ರೂ.25,000/-
ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಅಭ್ಯರ್ಥಿಗಳು KSDA ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.
https://raitamitra.karnataka.gov.in/

Tags: agriculturejobsKarnatakavacancies

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.