ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

ವೇತನ ಶ್ರೇಣಿ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯಲ್ಲಿ ತಿಳಿಸಿರುವ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 43,100 ರಿಂದ ರೂ 83,900 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು – ರೂ. 600
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಬಲ ವತಿಸಬಹುದು.
ಆಯ್ಕೆ ವಿಧಾನ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯಲ್ಲಿ ತಿಳಿಸಿರುವ ಪುಕಾರ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಗಳಿಸಿದ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು
ಹುದ್ದೆಯ ಹೆಸರು : ಸಹಾಯಕ ಅಭಿಯಂತರರು
ಒಟ್ಟು ಹುದ್ದೆಗಳು : 188
ಉಳಿಕೆ ಮೂಲ ವೃಂದ : 129
ಹೈ.ಕ. ವೃಂದ : 59


ವಿದ್ಯಾರ್ಹತೆ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯಲ್ಲಿ ತಿಳಿಸಿರುವ ಪ್ರಕಾರ ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪಡೆದ ಬಿಇ ಸಿವಿಲ್ ಎನ್ವರಾನ್ಮೆಂಟಲ್ ಪದವಿ ವಿದ್ಯಾರ್ಹತೆ ಹೊಂದಿರಬೇಕು.


ವಯೋಮಿತಿ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯಲ್ಲಿ ತಿಳಿಸಿರುವ ಪುಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ಪವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

Exit mobile version