ಕೇಂದ್ರ ಸರ್ಕಾರದ ಗೃಹ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುವ ಕೇಂದ್ರ (vacancy in Central Intelligence Department) ಗುಪ್ತಚರ ಮಂಡಳಿಯಲ್ಲಿ ವಿವಿಧ ಹುದ್ದೆಗಳ
ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ.
ನೇಮಕಾತಿ ಪ್ರಾಧಿಕಾರ : ಕೇಂದ್ರ ಗುಪ್ತಚರ ಇಲಾಖೆ
ಹುದ್ದೆಗಳ ಹೆಸರು : ಅಸಿಸ್ಟಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (Assistant Central Intelligence Officer) ಗ್ರೇಡ್ 2
ಸಾಮಾನ್ಯ ವರ್ಗ : 377
ಆರ್ಥಿಕವಾಗಿ ಹಿಂದುಳಿದವರಿಗೆ : 129
ಒಬಿಸಿ : 222
ಎಸ್ಸಿ : 134
ಎಸ್ಟಿ : 133
ಒಟ್ಟು ಹುದ್ದೆಗಳ ಸಂಖ್ಯೆ : 995
ಶೈಕ್ಷಣಿಕ ವಿದ್ಯಾರ್ಹತೆ : ಮಾನ್ಯತೆ ಹೊಂದಿರುವ ಯಾವುದೇ ವಿಶ್ವವಿದ್ಯಾಲಯದಿಂದ (vacancy in Central Intelligence Department) ಪದವಿ ಪಡೆದಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು. OBC ವರ್ಗದವರಿಗೆ 3 ವರ್ಷ, SC / ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ : 450ರೂ.ಗಳು
ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ : 100ರೂ.ಗಳು
ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ
ವೇತನ ಶ್ರೇಣಿ : 44,900-1,42,400.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 25-11-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15-12-2023
ಇದನ್ನು ಓದಿ: ಮತ್ತೊಂದು ಸಂಕಷ್ಟದಲ್ಲಿ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್: ಎಫ್ಐಆರ್ ದಾಖಲು