ಇಂಡಿಯನ್ ಆಯಿಲ್ ಕಾರ್ಪೋರೇಷನ್’ನಲ್ಲಿ 1720 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (Indian Oil Corporation Limited) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ITI / PUC / ಡಿಪ್ಲೊಮ / BA, BSc, BCom ಅರ್ಹತೆ ಹೊಂದಿರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ
ಟ್ರೇಡ್ ಅಪ್ರೆಂಟಿಸ್ (ಸೆಕ್ರೇಟರಿಯಲ್ ಅಸಿಸ್ಟಂಟ್) 79
ಟ್ರೇಡ್ ಅಪ್ರೆಂಟಿಸ್(Apprentice) – ಅಕೌಂಟಂಟ್ 39
ಟ್ರೇಡ್ ಅಪ್ರೆಂಟಿಸ್ – ಅಟೆಂಡಂಟ್ ಆಪರೇಟರ್ (Attendant Operator) 421
ಟ್ರೇಡ್ ಅಪ್ರೆಂಟಿಸ್ – ಡಾಟಾ ಎಂಟ್ರಿ ಆಪರೇಟರ್ (Data Entry Operator) 49
ಟ್ರೇಡ್ ಅಪ್ರೆಂಟಿಸ್ – ಡಾಟಾ ಎಂಟ್ರಿ ಆಪರೇಟರ್ 33
ಟ್ರೇಡ್ ಅಪ್ರೆಂಟಿಸ್ – ಫಿಟ್ಟರ್(Fitter) 189
ಟ್ರೇಡ್ ಅಪ್ರೆಂಟಿಸ್ – ಬಾಯ್ಲರ್ (ಮೆಕ್ಯಾನಿಕಲ್) 59
ಟೆಕ್ನೀಷಿಯನ್ ಅಪ್ರೆಂಟಿಸ್ (ಇಲೆಕ್ಟ್ರಿಕಲ್) 244
ಟೆಕ್ನೀಷಿಯನ್ ಅಪ್ರೆಂಟಿಸ್ (ಇನ್ಸ್ಟ್ರುಮೆಂಟೇಶನ್) 93
ಟೆಕ್ನೀಷಿಯನ್ ಅಪ್ರೆಂಟಿಸ್ (ಕೆಮಿಕಲ್) 345
ಟೆಕ್ನೀಷಿಯನ್ ಅಪ್ರೆಂಟಿಸ್ (ಮೆಕ್ಯಾನಿಕಲ್) 169

ಶೈಕ್ಷಣಿಕ ವಿದ್ಯಾರ್ಹತೆ
ಟ್ರೇಡ್ ಅಪ್ರೆಂಟಿಸ್ : ITI
ಟೆಕ್ನೀಷಿಯನ್ ಅಪ್ರೆಂಟಿಸ್ : ಡಿಪ್ಲೊಮ(Diploma)
ಗ್ರಾಜುಯೇಟ್ ಅಪ್ರೆಂಟಿಸ್ : ಪದವಿ ಪಾಸ್ ಮಾಡಿರಬೇಕು.

ವಯಸ್ಸಿನ ಅರ್ಹತೆ : ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ OBC / SC / ST / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆ ಇರುತ್ತದೆ.

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ
ಅಪ್ರೆಂಟಿಸ್ ಅವಧಿ : 12 ತಿಂಗಳು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 21-10-2023
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 20-11-2023
ಲಿಖಿತ ಪರೀಕ್ಷೆಯ ಸಂಭಾವ್ಯ ದಿನಾಂಕ: 03-12-2023
ಲಿಖಿತ ಪರೀಕ್ಷೆ ಫಲಿತಾಂಶದ ಸಂಭಾವ್ಯ ದಿನಾಂಕ: 08-12-2023
ದಾಖಲೆಗಳ ಪರಿಶೀಲನೆಯ ಸಂಭಾವ್ಯ ದಿನಾಂಕ: 13-12-2023 ರಿಂದ 21-12-2023

ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಿ : https://www.iocrefrecruit.in / www.iocl.com

Exit mobile version