• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home job

IB ನೇಮಕಾತಿ 2025: 10ನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

Shwetha Mohan by Shwetha Mohan
in job, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
IB ನೇಮಕಾತಿ 2025: 10ನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ
0
SHARES
17
VIEWS
Share on FacebookShare on Twitter
  • 455 ಹುದ್ದೆಗಳಿಗೆ IBಯಿಂದ ನೇಮಕಾತಿ ಅಧಿಸೂಚನೆ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 28
    *ಉತ್ತಮ ಸಂಬಳದೊಂದಿಗೆ ಸರ್ಕಾರಿ ಸೌಲಭ್ಯಗಳು ಲಭ್ಯ

ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕ/ ಯುವತಿಯರಿಗೆ ಇಲ್ಲಿದೆ ಸಿಹಿ ಸುದ್ದಿ. (vacancy in Intelligence Bureau)

ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುಪ್ತಚರ ಬ್ಯೂರೋ (Intelligence Bureau – IB) 2025ನೇ ಸಾಲಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

ಈ ಅಧಿಸೂಚನೆಯ ಮೂಲಕ ಒಟ್ಟು 455 ಭದ್ರತಾ ಸಹಾಯಕ (Security Assistant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹೆಚ್ಚು ವಿದ್ಯಾರ್ಹತೆ ಹೊಂದಿರುವವರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ, ಆದರೆ ಕನಿಷ್ಠ ಅರ್ಹತೆ 10ನೇ ತರಗತಿ ಪಾಸ್ ಆಗಿರಬೇಕು.

ಸರಕಾರಿ ಸೇವೆಯಲ್ಲಿ ಭದ್ರವಾದ ಭವಿಷ್ಯವನ್ನು ನಿರ್ಮಿಸಲು ಬಯಸುವವರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ.(vacancy in Intelligence Bureau)

  • ಹುದ್ದೆಗಳ ವಿವರ

ಹುದ್ದೆಯ ಹೆಸರು: ಭದ್ರತಾ ಸಹಾಯಕ (Security Assistant)
ಒಟ್ಟು ಹುದ್ದೆಗಳು: 455
ಉದ್ಯೋಗ ಸ್ಥಳ: ದೇಶದ ವಿವಿಧ ಭಾಗಗಳಲ್ಲಿ (All India posting)
ಅಧಿಕೃತ ವೆಬ್‌ಸೈಟ್: mha.gov.in

ಅರ್ಜಿ ಸಲ್ಲಿಕೆ ದಿನಾಂಕಗಳು
ಆರಂಭ ದಿನಾಂಕ: 06 ಸೆಪ್ಟೆಂಬರ್ 2025
ಕೊನೆಯ ದಿನಾಂಕ: 28 ಸೆಪ್ಟೆಂಬರ್ 2025
ಶುಲ್ಕ ಪಾವತಿ ಕೊನೆಯ ದಿನಾಂಕ: 30 ಸೆಪ್ಟೆಂಬರ್ 2025
ಈ ಅವಧಿಯೊಳಗೆ ಆನ್‌ಲೈನ್ (Online) ಮೂಲಕ ಮಾತ್ರ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸಮಯ ಮೀರಿದ ನಂತರ ಸಲ್ಲಿಸಲಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಯು ಕನಿಷ್ಠ 10ನೇ ತರಗತಿ (SSLC/Matriculation) ಪಾಸ್ ಆಗಿರಬೇಕು.
28-09-2025ರ ವೇಳೆಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯಸ್ಸು ಹೊಂದಿರಬೇಕು.

ವಯೋಮಿತಿಯಲ್ಲಿ ಸಡಿಲಿಕೆ:

OBC ಅಭ್ಯರ್ಥಿಗಳಿಗೆ: 3 ವರ್ಷ
SC/ST ಅಭ್ಯರ್ಥಿಗಳಿಗೆ: 5 ವರ್ಷ
ಕೆಲ ಅಭ್ಯರ್ಥಿಗಳಿಗೆ (PwD): ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ಹೆಚ್ಚುವರಿ ಸಡಿಲಿಕೆ ಲಭ್ಯ.

ಅರ್ಜಿ ಶುಲ್ಕ
ಅರ್ಜಿ ಪ್ರಕ್ರಿಯೆಗೆ ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಿದೆ. ಇದು ಆನ್‌ಲೈನ್ ಅಥವಾ ಆಫ್‌ಲೈನ್ ಎರಡೂ ವಿಧಾನಗಳಲ್ಲಿ ಪಾವತಿಸಬಹುದು.
ಎಲ್ಲಾ ಅಭ್ಯರ್ಥಿಗಳಿಗೆ ಸಾಮಾನ್ಯ ಶುಲ್ಕ: ₹550/-
UR/EWS/OBC ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ: ₹100/-
SC/ST, ಮಹಿಳಾ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕರಿಗೆ: ಯಾವುದೇ ಪರೀಕ್ಷಾ ಶುಲ್ಕ ಇಲ್ಲ.

ವೇತನ ಮತ್ತು ಸೌಲಭ್ಯಗಳು

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಶ್ರೇಣಿ ಲಭ್ಯ. ಪ್ರಾರಂಭದಲ್ಲಿ ಮಾಸಿಕ ₹21,700 ರಿಂದ ₹69,100 ವರೆಗೆ ಸಂಬಳ ನೀಡಲಾಗುತ್ತದೆ.

ಜೊತೆಗೆ ಕೇಂದ್ರ ಸರ್ಕಾರದ ನಿಯಮದ ಪ್ರಕಾರ ವಿವಿಧ ಭತ್ಯೆಗಳು (Allowances) ಮತ್ತು ಸೌಲಭ್ಯಗಳು ದೊರೆಯುತ್ತವೆ. ಇದರಿಂದ ಸರಕಾರಿ ಸೇವೆಯಲ್ಲಿ ಆರ್ಥಿಕ ಭದ್ರತೆ ಮತ್ತು ಸ್ಥಿರತೆ ದೊರಕುತ್ತದೆ.

ಇನ್ನು ಕೇವಲ 10ನೇ ತರಗತಿ ಪಾಸ್ ಅಭ್ಯರ್ಥಿಗಳಿಗೂ ಸರ್ಕಾರಿ ಸೇವೆಯಲ್ಲಿ ಅವಕಾಶ ಸಿಗಲಿದೆ.

ದೇಶದ ಅತ್ಯಂತ ಪ್ರಮುಖ ಸಂಸ್ಥೆಯಾದ IBನಲ್ಲಿ ಸೇವೆ ಸಲ್ಲಿಸುವ ಗೌರವ ದೊರೆಯುತ್ತದೆ.ಅಖಿಲ ಭಾರತ ಮಟ್ಟದಲ್ಲಿ ಉದ್ಯೋಗ – ದೇಶದ ಯಾವುದೇ ಭಾಗದಲ್ಲಿ ಸೇವೆ ಮಾಡುವ ಅನುಭವ ದೊರೆಯುತ್ತದೆ.

ಉನ್ನತ ವೇತನ ಮತ್ತು ಸೌಲಭ್ಯಗಳು, ಭವಿಷ್ಯದಲ್ಲಿ ಭದ್ರ ಬದುಕಿಗೆ ಸಹಾಯಕವಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

ಮೊದಲು ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡಿ.
ಅಲ್ಲಿರುವ “Recruitment” ವಿಭಾಗದಲ್ಲಿ IB Security Assistant 2025 ಲಿಂಕ್ ಆಯ್ಕೆಮಾಡಿ.
ಆನ್‌ಲೈನ್ ಅರ್ಜಿ ಫಾರ್ಮ್ ಅನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ (Upload) ಮಾಡಿ.
ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪಾವತಿಸಿ.
ದೃಢೀಕರಣ ಕಾಗದವನ್ನು (Acknowledgement/Receipt) ಪ್ರಿಂಟ್ ಮಾಡಿಕೊಂಡು ಇಟ್ಟುಕೊಳ್ಳಬೇಕು.

Tags: 2025 jobsemploymentrecuritmentvacancy

Related News

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್
ಪ್ರಮುಖ ಸುದ್ದಿ

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್

September 5, 2026
ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ
ಪ್ರಮುಖ ಸುದ್ದಿ

ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ

September 5, 2026
ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್
ಪ್ರಮುಖ ಸುದ್ದಿ

ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್

September 5, 2026
ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು
ದೇಶ-ವಿದೇಶ

ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು

September 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.