Karnataka: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಲ್ಲಿ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಕುರಿತು ಈಗಾಗಲೇ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಬೇಕಿರುವ ವಿದ್ಯಾರ್ಹತೆ ಅರ್ಹತೆ, ವಯೋಮಿತಿ, ಅರ್ಜಿಶುಲ್ಕ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ಅನ್ನು ಸಂಪರ್ಕಿಸಬಹುದು.

ಇಲಾಖೆಯ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ
ಹುದ್ದೆಗಳ ವಿವರ:
ಜಿಲ್ಲಾ ವ್ಯವಸ್ಥಾಪಕರು: 1
ಕ್ಲಸ್ಟರ್ ಮೇಲ್ವಿಚಾರಕರು: 2
ಬ್ಲಾಕ್ ಮ್ಯಾನೇಜರ್: 6
ಕಛೇರಿ ಸಹಾಯಕ: 1
ಒಟ್ಟು ಹುದ್ದೆಗಳು: 10
ಅರ್ಜಿಶುಲ್ಕ: ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ಎಂಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿಸಲ್ಲಿಕೆ ಪ್ರಾರಂಭ ದಿನಾಂಕ – 14 ಸೆಪ್ಟೆಂಬರ್ 2023
ಅರ್ಜಿಸಲ್ಲಿಸಲು ಅಂತಿಮ ದಿನಾಂಕ – 28 ಸೆಪ್ಟೆಂಬರ್ 2023