ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಜರ್ಸ್ ಲಿಮಿಟೆಡ್ (Rashtriya Chemicals and Fertilizers Limited) ವಿವಿಧ ಅಪ್ರೆಂಟಿಸ್ (Vacancy in rcf limited) ಹುದ್ದೆಗಳಿಗೆ ಅರ್ಜಿ
ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆಗೆ ಕೋರಲಾಗಿದೆ. ಅರ್ಜಿ ಸಲ್ಲಿಕೆಗೆ (Vacancy in rcf limited) ಬೇಕಾದ ಸಂಪೂರ್ಣ ವಿವರ ಇಲ್ಲಿದೆ.
ಹುದ್ದೆಗಳ ವಿವರ
ಗ್ರಾಜುಯೇಟ್ ಅಪ್ರೆಂಟಿಸ್ (Graudate Apprentice) : 157
ಟೆಕ್ನೀಷಿಯನ್ ಅಪ್ರೆಂಟಿಸ್ (Technician Apprentice) : 115
ಟ್ರೇಡ್ ಅಪ್ರೆಂಟಿಸ್ (Trade Apprentice) : 136
ಹುದ್ದೆವಾರು ವಿದ್ಯಾರ್ಹತೆ
ಗ್ರಾಜುಯೇಟ್ ಅಪ್ರೆಂಟಿಸ್ : ತಾಂತ್ರಿಕ / ತಾಂತ್ರಿಕೇತರ ಪದವಿ
ಟೆಕ್ನೀಷಿಯನ್ ಅಪ್ರೆಂಟಿಸ್ : ಡಿಪ್ಲೊಮ
ಟ್ರೇಡ್ ಅಪ್ರೆಂಟಿಸ್ : SSLC ಜೊತೆಗೆ ಐಟಿಐ (ITI) ಶಿಕ್ಷಣ
ವಯೋಮಿತಿ : ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು. OBC ಅಭ್ಯರ್ಥಿಗಳಿಗೆ 3 ವರ್ಷ, SC / ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ.
ವೇತನ : ಮಾಸಿಕ 7,500- 10,000 ವರೆಗೆ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ: 24-10-2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 07-11-2023
ಆಯ್ಕೆ ಪ್ರಕ್ರಿಯೆ : ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಜರ್ಸ್ ಲಿಮಿಟೆಡ್ ಅಧಿಕೃತ ವೆಬ್ಸೈಟ್ (Website) ವಿಳಾಸ : https://www.rcfltd.com/
ಇದನ್ನು ಓದಿ: ಹುಲಿ ಉಗುರು ಪ್ರಕರಣ : ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದಿಲ್ಲಾ – ನಟ ಜಗ್ಗೇಶ್ ಪ್ರತಿಕ್ರಿಯೆ