• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ವಾಲ್ಮೀಕಿ ನಿಗಮ ಹಗರಣ ; ಕಾಂಗ್ರೆಸ್ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ವಾಲ್ಮೀಕಿ ನಿಗಮ ಹಗರಣ ; ಕಾಂಗ್ರೆಸ್ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ
0
SHARES
482
VIEWS
Share on FacebookShare on Twitter

Bangalore : ವಾಲ್ಮೀಕಿ ಅಭಿವೃದ್ಧಿ (Development of Valmiki) ನಿಗಮದಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಜ್ಯದ (State) ವಿವಿಧ ಕಡೆಗಳಲ್ಲಿ ದಾಳಿ ನಡೆಸಿದ್ದು, ಇತ್ತೀಚೆಗೆ ರಾಜೀನಾಮೆ (Resignation) ನೀಡಿದ್ದ ಕಾಂಗ್ರೆಸ್ (Congress) ಸಚಿವ ಬಿ.ಎನ್ ನಾಗೇಂದ್ರ (BN Nagendra) ಅವರನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

ಇಂದು ಮುಂಜಾನೆ ಜಾರಿ ನಿರ್ದೇಶನಾಲಯದ (Directorate of Enforcement) ಅಧಿಕಾರಿಗಳು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ನಾಗೇಂದ್ರ ಅವರ ಮೊಬೈಲ್ ಫೋನ್ ಸೇರಿದಂತೆ ಕೆಲ ಮಹತ್ವದ ದಾಖಲೆಗಳನ್ನು (Important documents) ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ರಾಜ್ಯದ ಎಸ್ಐಟಿ (SIT) ನೋಟಿಸ್ ನೀಡಿದ ಮರುದಿನವೇ ಈ ಮಹತ್ವದ ಬೆಳವಣಿಗೆ ನಡೆದಿದ್ದು, ಈಗಾಗಲೇ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ (Basanagowda Daddal) , ಯ್ಯೂನಿಯನ್ ಬ್ಯಾಂಕ್ ಅಧಿಕಾರಿ ಸುಚಿ ಸ್ಮಿತಾ (Suchi Smitha,) , ಕ್ರೆಡಿಟ್ ಆಫೀಸರ್ ಕೃಷ್ಣಮೂರ್ತಿ (Credit Officer Krishnamurthy) , ಯ್ಯೂನಿಯನ್ ಬ್ಯಾಂಕ್ ಬ್ರಾಂಚ್ ಹೆಡ್ ದೀಪಾ ನಿವಾಸಗಳ ಮೇಲೂ ಇಡಿ ದಾಳಿ ನಡೆಸಿದೆ.

18 ಕಡೆ ಇಡಿ ದಾಳಿ:
ಇಂದು ಬೆಳಿಗ್ಗೆ ಇಡಿ ಅಧಿಕಾರಿಗಳು ವಾಲ್ಮೀಕಿ ನಿಗಮದ (Valmiki Corporation) ಎಂಡಿ ಜೆ.ಜೆ.ಪದ್ಮನಾಭ್ (JJ Padmanabh) , ಲೆಕ್ಕಪರಿಶೋಧಕ ಪರಶುರಾಮ್ (Parashuram) , ಮಾಜಿ ಸಚಿವ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಬಳ್ಳಾರಿಯಲ್ಲಿರುವ (Bellary) ಶಾಸಕ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ಶಾಸಕ ಬಸನಗೌಡ ದದ್ದಲ್ ನಿವಾಸ, ನಾಗೇಂದ್ರ ಆಪ್ತ ಸತ್ಯನಾರಾಯಣ್ ವರ್ಮಾ ಅವರ ಹೈದರಾಬಾದ್ನಲ್ಲಿರುವ (Hyderabad) ನಿವಾಸ ಸೇರಿದಂತೆ ಒಟ್ಟು 18 ಕಡೆ ದಾಳಿ ನಡೆಸಲಾಗಿದೆ.

Tags: bengaluruBN nagendraCongressIndiaKarnatakapoliticalpoliticsvalmiki corporation Scam

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.