• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್
0
SHARES
124
VIEWS
Share on FacebookShare on Twitter

Bengaluru: ಕರ್ನಾಟಕ ಬಂದ್‌ (Vatal Nagaraj protest with Burkha) ಬಿಸಿ ಎಲ್ಲೆಡೆ ಕಾವೇರಿದ್ದು, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕಪ್ಪು ಬಣ್ಣದ ಬುರ್ಖಾ ಧರಿಸಿ

ಪ್ರತಿಭಟನೆಗೆ ಇಳಿದರು. ಖಾಲಿ ಕೊಡವನ್ನು ಹಿಡಿದು ನ್ಯಾಯಕ್ಕಾಗಿ ಆಗ್ರಹಿಸಿದರು. ಆದರೆ ಪ್ರತಿಭಟನಾಕಾರರನ್ನು ಬಂಧಿಸುತ್ತಿರುವ ಸರ್ಕಾರದ ಇಬ್ಬಂದಿತನದ ನೀತಿಯ ವಿರುದ್ಧ ಕಿಡಿಕಾರಿದ್ದು,

ಯಾವುದೇ ಕಾರಣಕ್ಕೂ ತಮಿಳುನಾಡಿಗೆ (Tamilnadu) ನೀರು ಹರಿಸಬಾರದೆಂದು ಆಗ್ರಹಿಸಿದರು.

Vatal Nagaraj

ಬುರ್ಖಾ ಧರಿಸಿ ವಾಟಾಳ್ ನಾಗರಾಜ್ (Vatal Nagaraj) ವಿಭಿನ್ನವಾಗಿ ಪ್ರತಿಭಟನೆಗೆ ಇಳಿದಿದ್ದಾರೆ. ಕಪ್ಪು ಬಟ್ಟೆ ವಿರೋಧದ ಸಂಕೇತವಾಗಿದ್ದು, ಜೊತೆಗೆ ನ್ಯಾಯ ದೇವತೆಯ ಸಂಕೇತ ಎಂದು ವಾಟಾಳ್

ತಿಳಿಸಿದ್ದಾರೆ. ಇದು ನ್ಯಾಯದ ಸಂದೇಶ ಹಾಗಾಗಿ ಕಪ್ಪು ಬಟ್ಟೆ ಧರಿಸಿ ಖಾಲಿ ಕೊಡ ಹಿಡಿದಿರುವ ದೃಶ್ಯ ಮತ್ತು ಮಹಿಳೆಯರ ಪರವಾಗಿಯೂ ಈ ಬಟ್ಟೆ ಧರಿಸಿದ್ದೇನೆ ಎಂದರು.

ಈ ವೇಳೆ ಮಾತನಾಡಿದ ಅವರು ನಾವು ಕರ್ನಾಟಕ ಬಂದ್ ಮಾಡುತ್ತಿದ್ದೇವೆ ಆದರೆ ಸರ್ಕಾರ ನಮ್ಮನ್ನು ಬಂದ್ ಮಾಡುತ್ತಿದೆ ಎಂದು ಕಿಡಿಕಾರಿದರು. ಕರ್ನಾಟಕದಾದ್ಯಂತ (Karnataka) ಬಂದ್

ಯಶಸ್ವಿಯನ್ನು ಕಂಡಿದ್ದು . ಯಾವುದೇ ಕಾರಣಕ್ಕೂ ಸರ್ಕಾರ ಒಂದು ಹನಿ ನೀರನ್ನೂ ತಮಿಳುನಾಡಿಗೆ ಬಿಡಬಾರದು ಎಂದು ಆಗ್ರಹಿಸಿದರು ಮತ್ತು ನಾಡಿನ ಜನತೆಯನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.

Karnataka Bandh

ಕನ್ನಡ ಒಕ್ಕೂಟ ಕರೆದ ಬಂದ್ ಗೆ ಇಡೀ ರಾಜ್ಯ ಬೆಂಬಲಿಸಿದ್ದು, ಅಖಂಡ ಕರ್ನಾಟಕ ಅನ್ನುವ ಹೆಸರಿಗೆ ಗೌರವ ತಂದಿದ್ದಾರೆ. ದೇಶಕ್ಕೆ ಕನ್ನಡಿಗರ ಶಕ್ತಿ ಪ್ರದರ್ಶನ ಅರ್ಥವಾಗಿದೆ ಆದರೆ ನಮ್ಮ ಸರ್ಕಾರಕ್ಕೆ

ಮಾತ್ರ ನಿಜವಾಗಿಯು ಅರ್ಥವಾಗಿಲ್ಲ ಹಾಗಾಗಿ ಸರ್ಕಾರ ಎಲ್ಲೆಂದರಲ್ಲಿ ಬಂದ್ (Vatal Nagaraj protest with Burkha) ಮಾಡುತ್ತಿದ್ದಾರೆ ಎಂದರು.

ತಮಿಳುನಾಡಿನ ಪೊಲೀಸರು ರಸ್ತೆ ತಡೆದಿದ್ದಾರೆ ಆದರೆ ಕರ್ನಾಟಕದ ಪೊಲೀಸರು ಇಲ್ಲಿ ಪ್ರತಿಭಟನಾಕಾರರನ್ನು ಬಂಧಿಸುತ್ತಿದ್ದಾರೆ. ಇದು ಅತ್ಯಂತ ನೋವಿನ ಸಂಗತಿಯಾಗಿದೆ. ಕನ್ನಡ ಒಕ್ಕೂಟದ

ಮುಖಂಡರಾದ ಸಾರಾ ಗೋವಿಂದ್ (Sara Govind), ಪ್ರವೀಣ್ ಕುಮಾರ್ ಶೆಟ್ಟಿ, ಶಿವರಾಮೇ ಗೌಡ, ಗಿರೀಶ್ (Girish) ಎಲ್ಲರೂ ಹೋರಾಟದ ಹಿನ್ನಲೆ ಇರುವವರನ್ನು ಬಂದ್ ಮಾಡುತ್ತಿದ್ದಾರೆ.

ಆದರೆ ಪೊಲೀಸರು ಪ್ರತಿಭಟನಾ ಮೆರವಣಿಗೆಯನ್ನು ತಡೆದು 144 ಸೆಕ್ಷನ್ (Section) ಜಾರಿ ಮಾಡಿ ಇದನ್ನು ಪೊಲೀಸ್ ರಾಜ್ಯ ಮಾಡಲಾಗಿದೆ. ಪೊಲೀಸರ ಗೂಂಡಾಗಿರಿಯಿಂದ ಈಗೆಲ್ಲಾ ನಡೆದಿದೆ.

ಇದು ಈ ರೀತಿ ಆಗಬಾರದಿತ್ತು ಹಾಗೂ ಸಿಎಂನಲ್ಲಿ ಕಳಕಳಿಯ ಮನವಿ ಮಾಡಿದ್ದೇವೆ ಎಂದರು.

ವಿಭಿನ್ನವಾಗಿ ಪ್ರತಿಭಟನೆ ಮಾಡಲು ಮೊದಲೇ ತಯಾರಾಗಿದ್ದು, ಇನ್ನು ನಾನು ಧರಿಸಿದ ಬಟ್ಟೆಯನ್ನು ಬುರ್ಖಾ (Burkha) ಅಂತನೂ ಕರೆಯಬಹುದು. ನ್ಯಾಯದೇವತೆಯ ಉಡುಪು ಹಾಕಿಕೊಂಡಿದ್ದೇನೆ.

ಮಹಿಳೆಯರು ಬುರ್ಖಾ ಅಂತನೂ ಕರೆಯಬಹುದು ಎಂದರು.

ಇದನ್ನು ಓದಿ: ಕಾವೇರಿದ ಬಂದ್ ಬಿಸಿ: ಸಿಎಂ ನಿವಾಸಕ್ಕೆ ಮುತ್ತಿಗೆ ಎಚ್ಚರಿಕೆ ಹಿನ್ನಲೆ ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್​

  • ಭವ್ಯಶ್ರೀ ಆರ್.ಜೆ
Tags: bengaluruburkhaKarnatakaTamilnaduvatal nagaraj

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.