Visit Channel

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಪ್ರಕರಣ: ಶಾಲಾ ಪ್ರಾಂಶುಪಾಲನಿಗೆ ಮರಣ ದಂಡನೆ

ಪ

ಪಾಟ್ನಾ (ಬಿಹಾರ): ಐದನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಪಾಟ್ಕಾದ ಶಾಲೆಯೊಂದರ ಪ್ರಾಂಶುಪಾಲನಿಗೆ ಮರಣದಂಡನೆ ವಿಧಿಸಿದೆ. ಸಹ ಆರೋಪಿ ಶಾಲಾ ಶಿಕ್ಷಕನಿಗೆ జివావధి ಶಿಕ್ಷೆಗೆ ಗುರಿಪಡಿಸಿದೆ.

ವಿಶೇಷ ಪೋಕೊ ನ್ಯಾಯಾಧೀಶ ಅವಧೇಶ್ ಕುಮಾರ್ ಅವರು ಸೋಮವಾರ ಹೊರಡಿಸಿದ ಆದೇಶದಲ್ಲಿ ಪ್ರಿನ್ಸಿಪಾಲ್ ಅರವಿಂದ ಕುಮಾರ್ ಅವರಿಗೆ ಮರಣದಂಡನ ಘೋಷಿಸಿದರು. ಜೊತೆಗೆ 1 ಲಕ್ಷ ರೂ. ದಂಡವನ್ನು ವಿಧಿಸಿದರು.

ನಗರದ ಪುಲ್ವರಿ ಷರೀಫ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಸಹ ಶಿಕ್ಷಕನಾಗಿ ಸಹ ಆರೋಪಿ ಅಭಿಷೇಕ್ ಕುಮಾರ್ ಗೆ ಜೀವಾವಧಿ ಶಿಕ್ಷೆ ಹಾಗೂ 50,000ರೂ. ದಂಡ ವಿಧಿಸಲಾಗಿದ.

ಈ ಪ್ರಕರಣವು 2018ರ ಸೆಂಬರ್ ನಲ್ಲಿ ವರದಿಯಾಗಿದ್ರು, ಸಂತ್ರಸ್ತೆ 11ರ ವಯಸ್ಸಿನ ಬಾಲಕಿ ಗರ್ಭಿಣಿಯಾಗಿದ್ದು, ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುತ್ತಿದ್ದ ಬಾಲಕಿಯನ್ನು ಆಕೆಯ ಪೋಷಕರು ವೈದ್ಯರ ಬಳಿಗೆ ಕರೆದೊಯ್ದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಹೆತ್ತವರು ಪ್ರಶ್ನಿಸಿದ ಬಳಿಕ ಬಾಲಕಿ ನಡೆದ ಘಟನೆಯ ವಿವರ ನೀಡಿದ್ದು, ಆರೋಪಿಗಳ ವಿರುದ್ಧ ಪೋಸ್ಕೋ ಕಾಯ್ಕ(ಲೈಂಗಿಕ (ಆಪರಾಧಗಳಿಂದ ಮಕ್ಕಳ ರಕ್ಷಣೆ)ಹಾಗೂ ಇತರ ಸಂಬಂಧಿತ ಐಪಿಸಿ ಸೆಕ್ಷನ್‌ಗಳಡಿ ಪ್ರಕರಣಗಳನ್ನು ದಾಖಲಿಸಲಾಗಿತ್ತು

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.