• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ವಿದ್ಯುತ್ ಕಾಮಗಾರಿ ವೇಳೆ ಕರೆಂಟ್ ಶಾಕ್ ವ್ಯಕ್ತಿ ಸಾವು

Sharadhi by Sharadhi
in ರಾಜ್ಯ
ವಿದ್ಯುತ್ ಕಾಮಗಾರಿ ವೇಳೆ ಕರೆಂಟ್ ಶಾಕ್ ವ್ಯಕ್ತಿ ಸಾವು
0
SHARES
4
VIEWS
Share on FacebookShare on Twitter

ಬೆಳ್ತಂಗಡಿ, ನ. 27: ದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಾಯರ್ತಡ್ಕ ಕಳೆಂಜ ಬಳಿಯ ಶಾಲೆತ್ತಡ್ಕ ಜಂಕ್ಷನ್‌ನಲ್ಲಿ ನಡೆದಿದೆ.

ಮೂಡುಬಿದ್ರೆಯ ಖಾಸಗಿ ವಿದ್ಯುತ್ ಗುತ್ತಿಗೆದಾರ ಸಂಸ್ಥೆಯ ಸಿಬ್ಬಂದಿ ಪ್ರತಾಪ್ ಮೂಡುಬಿದ್ರೆ (20) ಮೃತಪಟ್ಟವರು.

ಇನ್ನು ಪ್ರತಾಪ್ ವಿದ್ಯುತ್ ಅವಘಡದಿಂದ ಕಂಬದಲ್ಲೇ ಮೃತಪಟ್ಟಿದ್ದು, ಜೊತೆಗಿದ್ದ ನಾಗಪ್ಪ ಮೂಡುಬಿದ್ರೆ ಹಾಗೂ ಕಿಶೋರ್ ಮೂಡುಬಿದ್ರೆ ಇವರುಗಳಿಗೆ ಗಾಯಗಳಾಗಿವೆ.

ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿತ್ತು. ಈ ವೇಳೆ ವಿದ್ಯುತ್ ಕಂಬದಲ್ಲಿ ಪ್ರತಾಪ್ ಕೆಲಸ ನಿರ್ವಹಿಸುತ್ತಿದ್ದರು. ಆಗ ವಿದ್ಯುತ್ ತಂತಿಯಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಪ್ರತಾಪ್ ಕಂಬದಲ್ಲೇ ಮೃತಪಟ್ಟಿದ್ದಾರೆ.

Related News

ಶಿವಮೊಗ್ಗದ ಹುಲಿಕಲ್ ಘಾಟ್ ದುರಂತ: ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರ ದುರ್ಮರಣ
ರಾಜ್ಯ

ಶಿವಮೊಗ್ಗದ ಹುಲಿಕಲ್ ಘಾಟ್ ದುರಂತ: ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರ ದುರ್ಮರಣ

April 10, 2026
ಹೋಟೆಲ್‌ ಉದ್ಯಮಕ್ಕೆ ಹೊಸ ಚೈತನ್ಯ : ಇನ್ಮುಂದೆ ವಲಸೆ ಕಾರ್ಮಿಕರಿಗೂ 5 ಕೆಜಿ ಎಲ್‌ಪಿಜಿ ಸಿಲಿಂಡರ್ ಲಭ್ಯ
ಮಾಹಿತಿ

ಹೋಟೆಲ್‌ ಉದ್ಯಮಕ್ಕೆ ಹೊಸ ಚೈತನ್ಯ : ಇನ್ಮುಂದೆ ವಲಸೆ ಕಾರ್ಮಿಕರಿಗೂ 5 ಕೆಜಿ ಎಲ್‌ಪಿಜಿ ಸಿಲಿಂಡರ್ ಲಭ್ಯ

April 10, 2026
ದ್ವಿತೀಯ ಪಿಯುಸಿ ಪ್ರಕಟ: ಈ ಬಾರಿ ದಾಖಲೆಯ ಫಲಿತಾಂಶ, ಶೇ. 12 ರಷ್ಟು ಹೆಚ್ಚಳ
ಪ್ರಮುಖ ಸುದ್ದಿ

ದ್ವಿತೀಯ ಪಿಯುಸಿ ಪ್ರಕಟ: ಈ ಬಾರಿ ದಾಖಲೆಯ ಫಲಿತಾಂಶ, ಶೇ. 12 ರಷ್ಟು ಹೆಚ್ಚಳ

April 9, 2026
ಮಾನವ ಕಳ್ಳಸಾಗಣೆ ಪ್ರಕರಣ: ನಾಲ್ವರು ಬಾಂಗ್ಲಾದೇಶಿಗರಿಗೆ ಮೂರು ವರ್ಷ ಜೈಲು ಶಿಕ್ಷೆ
ಪ್ರಮುಖ ಸುದ್ದಿ

ಮಾನವ ಕಳ್ಳಸಾಗಣೆ ಪ್ರಕರಣ: ನಾಲ್ವರು ಬಾಂಗ್ಲಾದೇಶಿಗರಿಗೆ ಮೂರು ವರ್ಷ ಜೈಲು ಶಿಕ್ಷೆ

April 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.