download app

FOLLOW US ON >

Monday, August 8, 2022
Breaking News
ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!
English English Kannada Kannada

ಮತದಾನಕ್ಕೆ ಸೈಕಲ್ ನಲ್ಲಿ ತೆರಳಿ ಗಮನಸೆಳೆದ ತಮಿಳು ನಟ ವಿಜಯ್

ನಟ ವಿಜಯ್​ ಸೈಕಲ್​ನಲ್ಲಿ ಮತದಾನ ಕೇಂದ್ರಕ್ಕೆ ತೆರಳಿದ ತನ್ನ ಉದ್ದೇಶವನ್ನು ಈವರೆಗೆ ಬಹಿರಂಗಪಡಿಸಿಲ್ಲ. ಆದರೆ, ಕೇಂದ್ರ ಸರ್ಕಾರ ಸತತವಾಗಿ ತೈಲ ಬೆಲೆ ಏರಿಸುತ್ತಿದೆ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುವ ನಿಟ್ಟಿನಿಂದಲೇ ನಟ ವಿಜಯ್ ಇಂದು ಸೈಕಲ್​ನಲ್ಲಿ ತೆರಳಿ ಮತ ಚಲಾಯಿಸಿದ್ದಾರೆ - ಅಭಿಮಾನಿಗಳು

ಚೆನ್ನೈ, ಏ. 06; ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳಿಗೆ ಇಂದು ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಈ ವೇಳೆ ತಮಿಳುನಾಡಿನ ಖ್ಯಾತ ನಟ ದಳಪತಿ ವಿಜಯ್​ ಚೆನ್ನೈನ ನೀಲಾಂಗರೈನಲ್ಲಿರುವ ತನ್ನ ಮನೆಯಿಂದ ಮತದಾನ ಕೇಂದ್ರಕ್ಕೆ ಸೈಕಲ್​ನಲ್ಲಿ ತೆರಳುವ ಮೂಲಕ ಗಮನ ಸೆಳೆದಿದ್ದಾರೆ.

ನಟ ವಿಜಯ್​ ಸೈಕಲ್​ನಲ್ಲಿ ಮತದಾನ ಕೇಂದ್ರಕ್ಕೆ ತೆರಳಿದ ತನ್ನ ಉದ್ದೇಶವನ್ನು ಈವರೆಗೆ ಬಹಿರಂಗಪಡಿಸಿಲ್ಲ. ಆದರೆ, ಕೇಂದ್ರ ಸರ್ಕಾರ ಸತತವಾಗಿ ತೈಲ ಬೆಲೆ ಏರಿಸುತ್ತಿದೆ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುವ ನಿಟ್ಟಿನಿಂದಲೇ ನಟ ವಿಜಯ್ ಇಂದು ಸೈಕಲ್​ನಲ್ಲಿ ತೆರಳಿ ಮತ ಚಲಾಯಿಸಿದ್ದಾರೆ ಎಂದು ಅವರ ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು, ಈ ಕಾರಣವನ್ನು ಸ್ವತಃ ಅವರೇ ಸ್ಪಷ್ಟಪಡಿಸಬೇಕಾಗಿದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article