Breaking News
ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

‘ಮದಗಜ’ ಚಿತ್ರದ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ: 15 ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರ ‌ಸಲಹೆ

ಸಿಲಿಕಾನ್ ಸಿಟಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಮದಗಜ ಶೂಟಿಂಗ್ ನಡೆಯುತ್ತಿತ್ತು. ಅಯೋಗ್ಯ ಸಿನಿಮಾದಿಂದ ಯಶಸ್ಸು ಗಳಿಸಿರುವ ನಿರ್ದೇಶಕ ಮಹೇಶ್ 'ಮದಗಜ' ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಜೊತೆಗೆ ತೆಲಗಿನ ಜಗಪತಿ ರಾಜು ಅವರು ಮದಗಜ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.
Share on facebook
Share on google
Share on twitter
Share on linkedin
Share on print

ಬೆಂಗಳೂರು, ಏ. 07: ರೂರಿಂಗ್ ಸ್ಟಾರ್ ಶ್ರೀಮುರುಳಿಗೆ ಶೂಟಿಂಗ್ ವೇಳೆ ಗಾಯಗೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.‌

ಸಿಲಿಕಾನ್ ಸಿಟಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಮದಗಜ ಶೂಟಿಂಗ್ ನಡೆಯುತ್ತಿತ್ತು. ಅಯೋಗ್ಯ ಸಿನಿಮಾದಿಂದ ಯಶಸ್ಸು ಗಳಿಸಿರುವ ನಿರ್ದೇಶಕ ಮಹೇಶ್ ‘ಮದಗಜ’ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಜೊತೆಗೆ ತೆಲಗಿನ ಜಗಪತಿ ರಾಜು ಅವರು ಮದಗಜ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

ಮದಗಜ ಸಿನಿಮಾದ ಫೈಟಿಂಗ್ ಶೂಟಿಂಗ್ ಶ್ರೀಮುರುಳಿಗೆ ಕಾಲಿಗೆ ಗಾಯವಾಗಿದೆ. ಸದ್ಯ ಕಾಲು ನೋವಿನಿಂದ ನರಳುತ್ತಿರುವ ಶ್ರೀಮುರುಳಿಗೆ 15 ದಿನಗಳ ಕಾಲ ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಐದಾರು ದಿನ ಆಸ್ಪತ್ರೆಯಲ್ಲೆ ಇದ್ದು, ನಂತರ ಮನೆಗೆ ಹೋಗುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇದರಿಂದ ಮದಗಜ ಶೂಟಿಂಗ್ ಸ್ಥಗಿತವಾಗಿದೆ. ಶ್ರೀಮುರುಳಿ ರೆಸ್ಟ್ ತೆಗೆದುಕೊಂಡು ಬಂದ ನಂತರ ಚಿತ್ರೀಕರಣ ಮುಂದುವರೆಸಲು ಟೀಂ ತೀರ್ಮಾನಿಸಿದೆ.

Submit Your Article