Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

ಸದ್ದಿಲ್ಲದೇ ಹಸೆಮಣೆ ಏರಿದ ‘ಪೊರ್ಕಿ’ ಬೆಡಗಿ ನಟಿ ಪ್ರಣೀತಾ ಸುಭಾಷ್

ಕನ್ನಡ ಸೇರಿದಂತೆ ಹಲವು ಭಾಷೆ ಚಿತ್ರಗಳಲ್ಲಿ ಛಾಪು ಮೂಡಿಸಿದ್ದ ಪ್ರಣೀತಾ ಸುಭಾಷ್, ಇಷ್ಟು ದಿನ ತಮ್ಮ ರಿಲೇಶನ್‌ಶಿಪ್‌ ಸ್ಟೇಟಸ್‌ ಬಗ್ಗೆ ಏನೂ ಮಾತನಾಡಿರಲಿಲ್ಲ.
Share on facebook
Share on google
Share on twitter
Share on linkedin
Share on print
Loading...

ಬೆಂಗಳೂರು, ಮೇ. 31: ಕೊರೊನಾ ಲಾಕ್ ಡೌನ್ ನಡುವೆಯೇ ನಟಿ ಪ್ರಣೀತಾ ಸುಭಾಷ್ ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕನ್ನಡ ಸೇರಿದಂತೆ ಹಲವು ಭಾಷೆ ಚಿತ್ರಗಳಲ್ಲಿ ಛಾಪು ಮೂಡಿಸಿದ್ದ ಪ್ರಣೀತಾ ಸುಭಾಷ್, ಇಷ್ಟು ದಿನ ತಮ್ಮ ರಿಲೇಶನ್‌ಶಿಪ್‌ ಸ್ಟೇಟಸ್‌ ಬಗ್ಗೆ ಏನೂ ಮಾತನಾಡಿರಲಿಲ್ಲ. ಆದರೆ ಇದೀಗ ಸದ್ದಿಲ್ಲದಂತೆ ಹಸೆಮಣೆ ಏರಿರುವ ಅವರು, ಉದ್ಯಮಿ ನಿತಿನ್ ರಾಜು ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Loading...

ಬೆಂಗಳೂರಿನಲ್ಲಿ ಇತ್ತೀಚೆಗೆ ನಟಿ ಪ್ರಣೀತಾ ಅವರ ವಿವಾಹ ಸಮಾರಂಭ ನಡೆದಿದ್ದು, ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅತಿಥಿಗಳಲ್ಲಿ ಒಬ್ಬರು ಇವರ ಮದುವೆ ಫೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಹೀಗಾಗಿ ನಟಿ ಪ್ರಣೀತಾ ಅವರು ತಾವು ಮದುವೆಯಾಗಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ.

ನಟಿ ಪ್ರಣೀತಾ ಸುಭಾಷ್ ಅವರು ಕನ್ನಡದಲ್ಲಿ ಪೊರ್ಕಿ, ಜರಾಸಂದ, ಬ್ರಹ್ಮ ಸಿನಿಮಾದಲ್ಲಿ ನಟಿಸಿದ್ದಾರೆ. ಅಲ್ಲದೇ ತಮಿಳು, ತೆಲುಗು, ಬಾಲಿವುಡ್ ಸಿನಿಮಾಗಳಲ್ಲಿ ಸಹ ಪ್ರಣೀತಾ ನಟಿಸಿದ್ದಾರೆ.

Loading...

Submit Your Article