ಬೆಂಗಳೂರು, ಫೆ. 23: ನಮ್ಮರಂಗ (ಚಿತ್ರರಂಗ) ದೊಡ್ಡವರು ಬದುಕಿದಾಗಲೆ ಅಪಮಾನಿಸಿ ದೊಡ್ಡವರಾಗುವ ಹುನ್ನಾರ ಪುರುಷ ಸಾಮ್ರಾಜ್ಯ ಆಗಿದೆ ಎಂದು ಹಿರಿಯ ನಟ, ನವರಸ ನಾಯಕ ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಆತ್ಮೀಯರೆ ನನಗೆ ನೀವು ನಿಮಗೆ ನಾನು ಇನ್ನುಮುಂದೆ! ಇನ್ನುಮುಂದೆ ನನ್ನ ಉದ್ಯಮದ ಯಾರ ಹುಟ್ಟುಹಬ್ಬ, ಸಿನಿಮ, ಸ್ನೇಹ, ಕಾರ್ಯಕ್ರಮ, ಬೇಟಿ, ಹರಟೆ
ನನ್ನಿಂದ ಇರುವುದಿಲ್ಲ!
ಮುಂದೆ ನನ್ನ ಸಿನಿಮಾ ನನ್ನ ztv showಗೆ ಮೀಸಲು ಬದುಕು!
ಕಾರಣ ತುಂಬ ತಾಮಸವಾಗಿದೆ ನಮ್ಮರಂಗ, ದೊಡ್ಡವರು ಬದುಕಿದಾಗಲೆ ಅಪಮಾನಿಸಿ ದೊಡ್ಡವರಾಗುವ ಹುನ್ನಾರ ಪುರುಷರ ಸಾಮ್ರಾಜ್ಯ ಆಗಿದೆ ರಂಗ! ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆತ್ಮೀಯರೆ ನನಗೆನೀವು ನಿಮಗೆ ನಾನು ಇನ್ನುಮುಂದೆ!
— ನವರಸನಾಯಕ ಜಗ್ಗೇಶ್ (@Jaggesh2) February 22, 2021
ಇನ್ನುಮುಂದೆ ನನ್ನಉದ್ಯಮದ ಯಾರ ಹುಟ್ಟುಹಬ್ಬ,ಸಿನಿಮ, ಸ್ನೇಹ,ಕಾರ್ಯಕ್ರಮ,ಬೇಟಿ,ಹರಟೆ
ನನ್ನಿಂದ ಇರುವುದಿಲ್ಲ!
ಮುಂದೆ ನನ್ನಸಿನಿಮ ನನ್ನztv showಗೆ ಮೀಸಲುಬದುಕು!
ಕಾರಣ ತುಂಬ ತಾಮಸವಾಗಿದೆ ನಮ್ಮರಂಗ,ದೊಡ್ಡವರು ಬದುಕಿದಾಗಲೆ ಅಪಮಾನಿಸಿ ದೊಡ್ಡವರಾಗುವ ಹುನ್ನಾರ ಪುರುಷರ ಸಾಮ್ರಾಜ್ಯ ಆಗಿದೆ ರಂಗ! pic.twitter.com/cRRzNgtL1b