ನವದೆಹಲಿ, ಜ. 11: ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣು ಮಗು ಜನನವಾಗಿದೆ. ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ.
ನಿಮ್ಮ ಪ್ರೀತಿ, ಹಾರೈಕೆ ಹೀಗೆ ಇರಲಿ ಎಂದು ಟ್ವಿಟರ್ ನಲ್ಲಿ ವಿರಾಟ್ ಕೊಹ್ಲಿ ಸಂತೋಷ ಹಂಚಿಕೊಂಡಿದ್ದು, ಅಭಿಮಾನಿಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ.
— Virat Kohli (@imVkohli) January 11, 2021