ವಿರಾಟ್ ಕೊಹ್ಲಿಗೆ ಶುಭಕೋರಿದ ಕನ್ನಡದ ಸ್ಟಾರ್ ನಟ

ಕ್ರಿಕೆಟ್ ಜಗತ್ತಿನ  ಶ್ರೇಷ್ಠ ಆಟಗಾರ ವಿರಾಟ್  ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ…  ಕೊಹ್ಲಿ  ಬರ್ತಡೇಗೆ  ದಿಗ್ಗಜ ಆಟಗಾರರು  ಶುಭಾಶಯವನ್ನು ಕೋರುತ್ತಿದ್ದಾರೆ .. ಅದರಂತೆ ಕನ್ನಡ ಸ್ಟಾರ್ ನಟ   ಕಿಚ್ಚ ಸುದೀಪ್  ಕೊಹ್ಲಿ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ .

“ ವಿರಾಟ್ ಕೊಹ್ಲಿ ನೀವು  ಅನೇಕ  ಯುವ ಪ್ರತಿಭೆಗಳಿಗೆ  ಸ್ಪೂರ್ತಿ .. ನಿಮಗೆ  ಹುಟ್ಟು ಹಬ್ಬದ ಶುಭಾಶಯಗಳು.  ಯಶಸ್ಸು ಸಿಗಲಿ  ಹಾಗೂ ನಿಮ್ಮ ಗುರಿಯನ್ನು ಸಾಧಿಸುವಂತಾಗಲಿ .. ಜೊತೆಗೆ ಬಾಕಿ ಉಳಿದಿರುವ  ಐಪಿಎಲ್ ಪಂದ್ಯಗಳಿಗಾಗಿ   ನಿಮಗೆ ಆಲ್ ದಿ ಬೆಸ್ಟ್ “   ಎಂದು ಕಿಚ್ಚ ಟ್ವಿಟರ್ ನಲ್ಲಿ ಟ್ವೀಟ್ ಮಾಡೋ ಮೂಲಕ ಶುಭಾಶಯ ಕೋರಿದ್ದಾರೆ .

 ಭಾರತ ತಂಡದ ನಾಯಕನಾಗಿರೋ ವಿರಾಟ್ ಕೊಹ್ಲಿ ಸದ್ಯ ಐಪಿಎಲ್  ಪಂದ್ಯಾವಳಿಯಲ್ಲಿ ಬ್ಯುಸಿಯಾಗಿದ್ದು :ತಂಡವನ್ನು ಮುನ್ನಡೆಸುತ್ತಿದ್ದಾರೆ . ಇದರ ನಡುವೆ ತಮ್ಮ ಸ್ನೇಹಿತರೊಂದಿಗೆ ಕೇಕ್ ಕತ್ತರಿಸೋ ಮೂಲಕ ವಿರಾಟ್ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ .

Latest News

ರಾಜಕೀಯ

“ಕಾಂಗ್ರೆಸ್ ಬಸ್‍ಗೆ ಎರಡು ಸ್ಟೇರಿಂಗ್” : ಸಚಿವ ಡಾ. ಸುಧಾಕರ್

“ಪ್ರಸ್ತುತ ಕಾಂಗ್ರೆಸ್ ಪಕ್ಷ ಈಗ ಡಂಬಲ್ ಡೋರ್ ಬಸ್‍ನಲ್ಲಿ ಪ್ರಯಾಣಿಸುತ್ತಿದೆ. ಈ ಬಸ್‍ನಲ್ಲಿರುವ ಅವರ ಪಕ್ಷದವರ ಪೈಕಿ ಯಾರನ್ನು ಪ್ರಥಮವಾಗಿ ಕೆಳಗಿಳಿಸುತ್ತಾರೋ ತಿಳಿಯದು.

ದೇಶ-ವಿದೇಶ

ಮನೆ ಮತ್ತು ಕಾರ್ಪೊರೇಟ್ ಕಚೇರಿಗಳ ಮೇಲೆ ಶೇ.18 ರಷ್ಟು ಜಿಎಸ್‌ಟಿ ? ; ಏನಿದು ಗೊಂದಲ ಇಲ್ಲಿದೆ ಮಾಹಿತಿ

ಹೊಸ ನಿಯಮಗಳ ಪ್ರಕಾರ, ಜಿಎಸ್‌ಟಿ ನೋಂದಾಯಿತ ಹಿಡುವಳಿದಾರನು ರಿವರ್ಸ್ ಚಾರ್ಜ್ ಮೆಕ್ಯಾನಿಸಂ (RCM) ಅಡಿಯಲ್ಲಿ ತೆರಿಗೆಯನ್ನು ಪಾವತಿಸಲು ಹೊಣೆಗಾರನಾಗಿರುತ್ತಾನೆ.

ಪ್ರಮುಖ ಸುದ್ದಿ

ತಾಜುದ್ದೀನ್ಜುನೈದೀ ಮತ್ತು  ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ

ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.