• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬೆಂಗಳೂರಲ್ಲಿ 8 ಸಾವಿರ ಜನಕ್ಕೆ ಮನೆಯಿಂದಲೇ ಮತದಾನ ಮಾಡಲು ಅವಕಾಶ

Teju Srinivas by Teju Srinivas
in ರಾಜಕೀಯ, ರಾಜ್ಯ
ಬೆಂಗಳೂರಲ್ಲಿ 8 ಸಾವಿರ ಜನಕ್ಕೆ ಮನೆಯಿಂದಲೇ ಮತದಾನ ಮಾಡಲು ಅವಕಾಶ
0
SHARES
140
VIEWS
Share on FacebookShare on Twitter

Bengaluru: ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಬೆಂಗಳೂರು (Bengaluru) ನಗರದಲ್ಲಿ ಶೇ.50ರಿಂದ 60ಕ್ಕಿಂತ ಹೆಚ್ಚು ಮತದಾನ ನಡೆದಿಲ್ಲ. ಈ ಹಿನ್ನೆಲೆ ಈ ಬಾರಿ ಚುನಾವಣಾ ಆಯೋಗವು ಸರ್ವೆ (Survey) ನಡೆಸಿದ್ದು ಬೆಂಗಳೂರಿನಲ್ಲಿ ಸುಮಾರು 2.36 ಲಕ್ಷ ಜನರು 80 ವರ್ಷ ಮೇಲ್ಪಟ್ಟವರಿದ್ದಾರೆ ಹಾಗೂ ರಾಜ್ಯಾದ್ಯಂತ 12 ಲಕ್ಷಕ್ಕೂ (vote from home) ಹೆಚ್ಚಿನ ಜನರಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ಅಂಗವಿಕಲ ಒಟ್ಟಾಗಿ 8,730 ಜನರು ಮನೆಯಿಂದ ಮತ ಚಲಾಯಿಸಲು ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಚುನಾವಣಾ ಆಯೋಗದಿಂದ ತಿಳಿದು ಬಂದಿದೆ.

vote from home


ಈ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಎಲ್ಲ ಅವಕಾಶಗಳನ್ನು ಬಳಕೆ ಮಾಡಿಕೊಂಡು ಶೇ.90ರಿಂದ 100ರಷ್ಟು ಮತದಾನದ ಪ್ರಮಾಣವನ್ನು ಹೆಚ್ಚು ಮಾಡಬೇಕೆಂದು ಚುನಾವಣಾ ಆಯೋಗ ಗುರಿ ಹೊಂದಿದೆ.

ಆದ್ದರಿಂದ ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು 80 ವರ್ಷ ಮೇಲ್ಪಟ್ಟವರಿಗೆ, ಮತ್ತು ಅಂಗವಿಕಲರಿಗೆ (Disabled) ಮನೆಯಿಂದಲೇ ಮತದಾನ ಮಾಡಲು ಅವಕಾಶವನ್ನು ಕಲ್ಪಿಸಿದೆ.

ಈ ನಿಟ್ಟಿನಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳ್ನು ಕೂಡ ನಡೆಸುತ್ತಿದೆ.


ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿಬ್ಬಂದಿಗಳು ಈ ಕೆಲಸದಲ್ಲಿ ಈಗಾಗಲೇ ತೊಡಗಿಸಿಕೊಂಡಿದ್ದಾರೆ ಹಾಗೂ ಇದರ ಕುರಿತಾಗಿ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಳ್ಳುತ್ತಿದೆ.

ಇನ್ನು ಮೇ 10 ರ ಮತದಾನದ ದಿನಾಂಕಕ್ಕಿಂತ ಕನಿಷ್ಠ ನಾಲ್ಕು ಅಥವಾ ಐದು ದಿನಗಳ ಮೊದಲು ಈ ಮತದಾರರು ತಮ್ಮ ಮತವನ್ನು ಚಲಾಯಿಸಲಿದ್ದಾರೆ.

ಮನೆಯಿಂದಲೇ ಮಾಡುವ ಮತದಾನಕ್ಕೆ (Vote From Home)ಗೆ ಮತದಾರರು ಅರ್ಜಿ ಸಲ್ಲಿಸಲು ಇನ್ನು 4 ದಿನ ಸಮಯವಿದೆ.ಇಲ್ಲಿಯವರೆಗಿನ (vote from home) ಅಂಕಿ ಅಂಶಗಳ ಪ್ರಕಾರ,

80 ವರ್ಷಕ್ಕಿಂತ ಮೇಲ್ಪಟ್ಟವರು ಸುಮಾರು 8,611 ಮಂದಿ ಮತ್ತು 119 ಮಂದಿ ವಿಕಲಚೇತನರಿದ್ದಾರೆ. ಈ ಅಂಕಿ-ಸಂಖ್ಯೆಗಳು ಏರಿಕೆಯಾಗುವ ಕೂಡಸಾಧ್ಯತೆಗಳು ಇವೆ.

vote from home

ಚುನಾವಣಾ ಅಧಿಕಾರಿಗಳು ಈಗಾಗಲೇ ಮನೆಯಿಂದ ಮತದಾನ ಮಾಡಲು ಅರ್ಜಿ ಸಲ್ಲಿಸಿದವರ ಮನೆಗಳಿಗೆ ಭೇಟಿ ನೀಡಿದ್ದಾರೆ.

ಅದೇ ರೀತಿ ಅಂಗವಿಕಲರ ಮನೆಗಳಿಗೆ ಕೂಡ ಭೇಟಿ ನೀಡಿದ್ದು ಅವರ ಅಂಗವೈಕಲ್ಯತೆಯ ಪ್ರಮಾಣವನ್ನು ಪರಿಶೀಲಿಸಿದ್ದಾರೆ

ಏಕೆಂದರೆ ಶೇ.40ಕ್ಕಿಂತ ಹೆಚ್ಚು ಅಂಗವೈಕಲ್ಯದಿಂದ ಬಳಲುತ್ತಿರುವವರಿಗೆ ಮಾತ್ರ ಮನೆಯಿಂದ ಮತದಾನ ಮಾಡಲು ಅವಕಾಶ ನೀಡಲಾಗಿದೆ.

ಬಿಬಿಎಂಪಿಯು (BBMP) ಇವರಿಗೆ ಇವರ ಮನೆಯಲ್ಲಿಯೇ ಮತದಾನ ಕೇಂದ್ರದ ಮಾದರಿಯನ್ನು ನಿರ್ಮಿಸಲು ಆಗಲೆ ಯೋಜನೆಗಳನ್ನು ಆಯೋಜಿಸಿದೆ.

ಮತದಾನ ನಡೆಯುವ ದಿನದಂದು ಪ್ರಥಮ ಚುನಾವಣಾಧಿಕಾರಿ, ಮತಗಟ್ಟೆಯ ಅಧಿಕಾರಿಗಳು, ಪೊಲೀಸ್, ಹಾಗೂ ವಿಡಿಯೋಗ್ರಾಫರ್ಗಳು (Videograph) ಕೂಡ ಅವರ ಮನೆಗಳಿಗೆ ಭೇಟಿ ನೀಡಲಿದ್ದಾರೆ.


ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿರುವ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ 80 ವರ್ಷ ಮೇಲ್ಪಟ್ಟವರೇ ಅತ್ಯಂತ ನಿರ್ಣಯಕ ಮತದಾರರಾಗಿದ್ದಾರೆ.

ಹೀಗಾಗಿ ಚುನಾವಣಾ ಆಯೋಗ ನೀಡಿರುವ ಅವಕಾಶ ಬಳಸಿಕೊಂಡು ಎಲ್ಲರೂ ಮತದಾನ ಮಾಡುವಂತೆ ಅನುಕೂಲವನ್ನು ಕಲ್ಪಿಸಲಾಗುತ್ತಿದೆ.

Tags: assemblybengaluruelections

Related News

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023
ಪ್ರಮುಖ ಸುದ್ದಿ

ಕೇಂದ್ರದಿಂದ ಬರುವ ಅಕ್ಕಿಯನ್ನು ತಮ್ಮ ಹೆಸರಿನ ಚೀಲದಲ್ಲಿ ಹಾಕಿ ವಿತರಿಸುವುದರಲ್ಲಿ ಸಿದ್ದುಗೆ 5 ವರ್ಷಗಳ ಅನುಭವವಿದೆ – ಬಿಜೆಪಿ ವ್ಯಂಗ್ಯ

June 3, 2023
ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ
ಪ್ರಮುಖ ಸುದ್ದಿ

ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.