
ಕಳೆದ ೨೪ ಗಂಟೆಯಲ್ಲಿ ಮೂರು ಲಕ್ಷ ಗಡಿ ತಲುಪಿದ ಕೊರೋನಾ ಸೋಂಕಿತರು
ಈ ಮೂಲಕ ಒಟ್ಟು ಕೊರೋನಾ ರೋಗಿಗಳ ಸಂಖ್ಯೆ 1,56,16,130ಕ್ಕೇರಿದೆ. ಕಳೆದ 24 ಗಂಟೆಗಳಲ್ಲಿ 24 1,67,457 ಮಂದಿ ಚೇತರಿಸಿಕೊಂಡಿದ್ದು ಈವರೆಗೆ 1,32,76,039 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಕೊವಿಡ್ನಿಂದ ಮೃತಪಟ್ಟವರ ಸಂಖ್ಯೆ 1,82,553 ಆಗಿದ್ದು ,ದೇಶದಲ್ಲಿ 21,57,538 ಸಕ್ರಿಯ ಪ್ರಕರಣಗಳಿವೆ. 13,01,19,310 ಮಂದಿ ಲಸಿಕೆ ಪಡೆದಿದ್ದಾರೆ.