Breaking News
ಬಂದೂಕು ಹಿಡಿದು ಸೆಲ್ಫಿಗೆ ಪೋಸ್: ಆಕಸ್ಮಿಕವಾಗಿ ಗುಂಡು ಹಾರಿ ನವವಿವಾಹಿತೆ ಸಾವುಎದೆಹಾಲು ನೀಡುವ ತಾಯಂದಿರು ಈ ಆಹಾರಗಳಿಂದ ದೂರವಿರಿಜುಲೈ 27ರಿಂದ ಭಾರತ ಪ್ರವಾಸ ಆರಂಭಿಸಲಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ಎಲ್‌ಪಿಜಿ ಸಿಲಿಂಡರ್‌ ಸ್ಪೋಟ; ಏಳು ಮಂದಿ ಸಾವುಅಂಬೇಡ್ಕರ್ ಅಂತ್ಯಸಂಸ್ಕಾರ ಮಾಡಲು ಕಾಂಗ್ರೆಸ್ ಜಾಗ ಕೊಡಲಿಲ್ಲ: ನಳಿನ್ ಕುಮಾರ್‌ ಕಟೀಲ್ ಟೀಕೆಮಳೆಗಾಲದಲ್ಲಿ ಹೆಚ್ಚಾಗಿ ಕಾಡುವ ಹೊಟ್ಟೆಯ ನೋವು ತಡೆಯುವುದು ಹೇಗೆ?ನುಗ್ಗೆ ಸೊಪ್ಪಿನಲ್ಲಿದೆ ಕೂದಲಿನ ಸಮಸ್ಯೆ ನಿವಾರಿಸುವ ಶಕ್ತಿವಿಯೆಟ್ನಾಂ: ಹನೊಯಿನಲ್ಲಿ 15 ದಿನಗಳ ಲಾಕ್‌ಡೌನ್‌ಕಳೆದ ೨೪ಗಂಟೆಯಲ್ಲಿ 39,097 ಹೊಸ ಕೊರೊನಾ ಪ್ರಕರಣಗಳು, 546 ಸಾವುಜು.25ರಿಂದ ರಾಜ್ಯಾದ್ಯಂತ ದೇವಾಲಯಗಳಲ್ಲಿ ಪೂಜಾದಿ ಸೇವೆ & ಪ್ರಸಾದಿ ವಿತರಣೆಗೆ ಅವಕಾಶ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಡಿಜಿಟಲ್ ಜ್ಞಾನ

ಆಕ್ಟಿವಾ 6 ಜಿ ಖರೀದಿಸಿದರೆ 5 ಸಾವಿರ ಕ್ಯಾಶ್ ಬ್ಯಾಕ್ ಖಚಿತ

ಹೋಂಡಾ ಆಕ್ಟಿವಾ, ಗ್ರಾಹಕರಿಗೆ ಖುಷಿ ಸುದ್ದಿಯೊಂದನ್ನು ಕೊಟ್ಟಿದೆ. ಹೋಂಡಾ ಆಕ್ಟಿವಾ ತನ್ನ 6ಜಿ ಆವೃತ್ತಿಗೆ ಫೆಬ್ರವರಿಯಲ್ಲಿ ಭರ್ಜರಿ ಕ್ಯಾಶ್ಬ್ಯಾಕ್ ನೀಡ್ತಿದೆ. ಫೆಬ್ರವರಿ ತಿಂಗಳಲ್ಲಿ ಈ ಸ್ಕೂಟರ್ ಖರೀದಿ ಮಾಡಿದವರಿಗೆ 5 ಸಾವಿರ ರೂಪಾಯಿ ಕ್ಯಾಶ್‌ಬ್ಯಾಕ್‌ ಪಡೆಯಬಹುದು.

ಅತ್ಯಾಧುನಿಕ ಮಾದರಿಯ ಎಲೆಕ್ಟ್ರಿಕ್ ಕಾರು ಬಿಡುಗಡೆ

ಹೆಕ್ಟರ್​ ಫೇಸ್​ಲಿಫ್ಟ್​ ಬಳಿಕ 2021ರಲ್ಲಿ ಲಾಂಚ್​ ಆದ ಎಂಜಿ ಮೋಟರ್ಸ್‌​ನ ಎರಡನೇ ಉತ್ಪನ್ನ ಇದಾಗಿದೆ. ಗುಜರಾತ್​​ನ ಉತ್ಪಾದನಾ ಘಟಕದಲ್ಲಿ ಈ ಕಾರನ್ನ ತಯಾರಿಸಲಾಗುತ್ತಿದೆ. ಬಾಹ್ಯ ವಿನ್ಯಾಸದಲ್ಲಿ ಕಂಪನಿಯು ಅಂತಹ ಯಾವುದೇ ಬದಲಾವಣೆ ತಂದಿಲ್ಲ.

ಫೆಬ್ರವರಿ 2ಕ್ಕೆ ಬಿಡುಗಡೆ ಹೊಂದಲಿದೆ ಸ್ಯಾಮ್ ಸಂಗ್ M02

ಗ್ಯಾಲಕ್ಸಿ M02 6.5 ಇಂಚಿನ ಇನ್ಫಿನಿಟಿ-ವಿ ಡಿಸ್ಪ್ಲೇ ಮತ್ತು ಹಿಂಭಾಗದಲ್ಲಿ ಡ್ಯುಯಲ್-ಕ್ಯಾಮೆರಾ ಸೆಟಪ್ ಮತ್ತು 5,000 mAh ಬ್ಯಾಟರಿಯನ್ನು ಹೊಂದಿದೆ. ಈ ಫೋನ್ ಗ್ಯಾಲಕ್ಸಿ M02ನ ಹೊಸ ಆವೃತ್ತಿಯಾಗಿದ್ದು, ಇದನ್ನು ನವೆಂಬರ್‌ನಲ್ಲಿ 3 ಜಿಬಿ + 32 ಜಿಬಿ ಮತ್ತು 6 ಜಿಬಿ + 128 ಜಿಬಿ ಮಾಡೆಲ್ ಗಳಲ್ಲಿ ಬಿಡುಗಡೆ

Submit Your Article