Breaking News
ಬಂದೂಕು ಹಿಡಿದು ಸೆಲ್ಫಿಗೆ ಪೋಸ್: ಆಕಸ್ಮಿಕವಾಗಿ ಗುಂಡು ಹಾರಿ ನವವಿವಾಹಿತೆ ಸಾವುಎದೆಹಾಲು ನೀಡುವ ತಾಯಂದಿರು ಈ ಆಹಾರಗಳಿಂದ ದೂರವಿರಿಜುಲೈ 27ರಿಂದ ಭಾರತ ಪ್ರವಾಸ ಆರಂಭಿಸಲಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ಎಲ್‌ಪಿಜಿ ಸಿಲಿಂಡರ್‌ ಸ್ಪೋಟ; ಏಳು ಮಂದಿ ಸಾವುಅಂಬೇಡ್ಕರ್ ಅಂತ್ಯಸಂಸ್ಕಾರ ಮಾಡಲು ಕಾಂಗ್ರೆಸ್ ಜಾಗ ಕೊಡಲಿಲ್ಲ: ನಳಿನ್ ಕುಮಾರ್‌ ಕಟೀಲ್ ಟೀಕೆಮಳೆಗಾಲದಲ್ಲಿ ಹೆಚ್ಚಾಗಿ ಕಾಡುವ ಹೊಟ್ಟೆಯ ನೋವು ತಡೆಯುವುದು ಹೇಗೆ?ನುಗ್ಗೆ ಸೊಪ್ಪಿನಲ್ಲಿದೆ ಕೂದಲಿನ ಸಮಸ್ಯೆ ನಿವಾರಿಸುವ ಶಕ್ತಿವಿಯೆಟ್ನಾಂ: ಹನೊಯಿನಲ್ಲಿ 15 ದಿನಗಳ ಲಾಕ್‌ಡೌನ್‌ಕಳೆದ ೨೪ಗಂಟೆಯಲ್ಲಿ 39,097 ಹೊಸ ಕೊರೊನಾ ಪ್ರಕರಣಗಳು, 546 ಸಾವುಜು.25ರಿಂದ ರಾಜ್ಯಾದ್ಯಂತ ದೇವಾಲಯಗಳಲ್ಲಿ ಪೂಜಾದಿ ಸೇವೆ & ಪ್ರಸಾದಿ ವಿತರಣೆಗೆ ಅವಕಾಶ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಲೈಫ್ ಸ್ಟೈಲ್

ಎದೆಹಾಲು ನೀಡುವ ತಾಯಂದಿರು ಈ ಆಹಾರಗಳಿಂದ ದೂರವಿರಿ

ನವಜಾತ ಶಿಶುವಿನಲ್ಲಾಗುವ ಬದಲಾವಣೆಗಳಿಗೆಲ್ಲಾ ನೀವು ನೀಡುವ ಎದೆಹಾಲು ಕೂಡ ಒಂದು ಕಾರಣವಾಗಿರುವದರಿಂದ ನೀವು ಸೇವಿಸುವ ಆಹಾರದ ಮೇಲೂ ನಿಗಾ ವಹಿಸುವುದು ಉತ್ತಮ. ಆದ್ದರಿಂದ ಸ್ತನ್ಯಪಾನ ಮಾಡುವಾಗ ಏನು ತಿನ್ನಬಾರದು ಎಂಬ ಪಟ್ಟಿಯನ್ನು ಇಲ್ಲಿ ನೀಡಿದ್ದೇವೆ.

ಮಳೆಗಾಲದಲ್ಲಿ ಹೆಚ್ಚಾಗಿ ಕಾಡುವ ಹೊಟ್ಟೆಯ ನೋವು ತಡೆಯುವುದು ಹೇಗೆ?

ಹೊಟ್ಟೆಯ ಜ್ವರ ಅಥವಾ ಜಠರದ ಸೋಂಕು ನೀರಿನಿಂದ ಹರಡುವ ರೋಗಗಳಲ್ಲಿ ಸಾಮಾನ್ಯವಾಗಿದೆ. ಈ ಸಮಸ್ಯೆಯಿಂದ ನೀವು ಸಹ ತೊಂದರೆಗೀಡಾಗಿದ್ದರೆ, ನಿಮ್ಮ ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ, ಮಳೆಗಾಲದಲ್ಲಿ ನೀವು ಹೊಟ್ಟೆಯ ಸೋಂಕಿನಿಂದ ದೂರವಿರಬಹುದು.

ನುಗ್ಗೆ ಸೊಪ್ಪಿನಲ್ಲಿದೆ ಕೂದಲಿನ ಸಮಸ್ಯೆ ನಿವಾರಿಸುವ ಶಕ್ತಿ

ಇದು ಪ್ರೋಟೀನ್, ಜೀವಸತ್ವಗಳು, ಬೀಟಾ-ಕ್ಯಾರೋಟಿನ್, ಅಮೈನೋ-ಆಮ್ಲಗಳು ಮತ್ತು ವಿವಿಧ ಫೀನಾಲಿಕ್‌ಗಳ ಉತ್ತಮ ಮೂಲವಾಗಿದ್ದು, ಕೂದಲಿಗೆ ಕೆಲವು ಮಾಂತ್ರಿಕ ಪ್ರಯೋಜನಗಳನ್ನು ನೀಡುವುದು. ಅವುಗಳಾವುವು? ಅದನ್ನು ಬಳಸುವುದು ಹೇಗೆ ಎಂಬುದನ್ನು ಇಲ್ಲಿ ನೋಡೋಣ.

ಗರ್ಭಿಣಿಯರ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳ ಪಟ್ಟಿ ಇಲ್ಲಿವೆ

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಅಗತ್ಯವಾದ ಪೋಷಕಾಂಶಗಳೆಂದರೆ ವಿಟ್ ಬಿ 6, ವಿಟ್ ಸಿ, ವಿಟ್ ಡಿ, ವಿಟ್ ಇ, ಫೋಲಿಕ್ ಆಸಿಡ್, ಸತು, ಸೆಲೆನಿಯಮ್, ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಮಗುವಿನ ಬೆಳವಣಿಗೆಗೆ ಪ್ರೋಟೀನ್. ದೇಹದ ಪ್ರತಿಯೊಂದು ಅಂಗಾಂಶಗಳಿಗೆ ಉತ್ತಮ ರಕ್ತದ ಹರಿವು ರೋಗನಿರೋಧಕ ಶಕ್ತಿಯನ್ನು ಆಕ್ರಮಣ ಮಾಡುವ ರೋಗಕಾರಕಗಳ ವಿರುದ್ಧ ಹೋರಾಡಲು ಸಹಾಯ ಮಾಡುವುದು.

ಮುಖದ ಹೊಳಪು ಮಾಸದಿರಲು ಈ ವ್ಯಾಯಾಮಗಳನ್ನು ಮಾಡಿ

ಇದರಿಂದ ಮಹಿಳೆಯರು ವಯಸ್ಸಿಗೆ ಮುಂಚೆಯೇ ವಯಸ್ಸಾಗಿರುವಂತೆ ಕಾಣುತ್ತಾರೆ. ಇದನ್ನು ಕೆಲವು ವ್ಯಾಯಾಮ ಮಾಡಿ ಹೋಗಲಾಡಿಸಬಹುದು. ಇವುಗಳು ನಿಮ್ಮ ತ್ವಚೆಯ ಹೊಳಪನ್ನು ಹೆಚ್ಚಿಸಿ, ಮುಖದ ಸುಕ್ಕುಗಳು ಮತ್ತು ಡಾರ್ಕ್ ಸರ್ಕಲ್ ಗಳ ಸಮಸ್ಯೆ ಕಡಿಮೆ ಮಾಡುತ್ತವೆ.

ಮಳೆಗಾಲದಲ್ಲಿ ಈ ರೋಗಗಳಿಂದ ನಿಮ್ಮನ್ನು ನೀವು ಕಾಪಾಡಿಕೊಳ್ಳಿ

ಕೊರೊನಾದಂತಹ ಸಾಂಕ್ರಾಮಿಕದ ನಡುವೆ ಈ ಮಳೆಗಾಲದ ರೋಗಗಳು ನಮ್ಮನ್ನ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸುತ್ತವೆ. ಆದ್ದರಿಂದ ಇಂತಹ ರೋಗಗಳಿಂದ ಮಳೆಗಾಲದಲ್ಲಿ ನಮ್ಮನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ನಾವು ಜಾಗರೂಕರಾಗಿಬೇಕಾದ ಕೆಲವು ಮಾನ್ಸೂನ್ ಕಾಯಿಲೆಗಳ ಪಟ್ಟಿ ಇಲ್ಲಿದೆ.

ಗರ್ಭಿಣಿಯರ ಪಾಲಿನ ಅಮೃತ ತೆಂಗಿನಕಾಯಿ ನೀರು!

ಗರ್ಭಾವಸ್ಥೆಯಲ್ಲಿ ತೆಂಗಿನ ನೀರನ್ನು ಸೇವಿಸುವುದು ಸುರಕ್ಷಿತವೇ?
ಹೌದು, ಗರ್ಭಾವಸ್ಥೆಯಲ್ಲಿ ತೆಂಗಿನ ನೀರನ್ನು ಕುಡಿಯುವುದು ಸುರಕ್ಷಿತವಾಗಿದೆ. ಆದರೆ ಇತರ ಯಾವುದೇ ಆಹಾರದಂತೆ, ಮಿತವಾಗಿರುವುದು ಮುಖ್ಯ. ತೆಂಗಿನಕಾಯಿ ನೀರಿನಲ್ಲಿ ಪೊಟ್ಯಾಸಿಯಮ್‌ನಂತಹ ಖನಿಜಗಳು ಸಮೃದ್ಧವಾಗಿದ್ದು, ಅದರ ಅತಿಯಾದ ಸೇವನೆಯು ರಕ್ತದಲ್ಲಿ ಹೆಚ್ಚು ಪೊಟ್ಯಾಸಿಯಮ್‌ಗೆ ಕಾರಣವಾಗಬಹುದು.

ಅಕಾಲಿಕ ವಯಸ್ಸಿನಲ್ಲಿ ಉಂಟಾದ ಬಿಳಿಗೂದಲನ್ನು ಕಡಿಮೆ ಮಾಡುವ ತೈಲಗಳು

ಅನಾರೋಗ್ಯಕರ ಜೀವನಶೈಲಿ, ಆಹಾರ ಕಲಬೆರಕೆ, ರಾಸಾಯನಿಕಯುಕ್ತ ಶ್ಯಾಂಪೂಗಳ ಬಳಕೆ, ಕೂದಲಿನ ಬಣ್ಣ ಇತ್ಯಾದಿಗಳು ಕೂದಲು ಬಿಳಿ ಅಥವಾ ಬೂದು ಬಣ್ಣವಾಗಲು ಕಾರಣವಾಗುತ್ತದೆ. ಆದರೆ ಕೆಲವು ಮನೆಮದ್ದುಗಳ ಸಹಾಯದಿಂದ, ಬಿಳಿ ಕೂದಲನ್ನು ಕಪ್ಪು ಮಾಡಬಹುದು. ಅವುಗಳನ್ನು ಈ ಕೆಳಗೆ ನೊಡೋಣ.

ಫ್ರಿಜರ್ ನಿಂದ ಬರುವ ದುರ್ವಾಸನೆಯನ್ನು ತೆಗೆದುಹಾಕಲು ಈ ಟ್ರಿಕ್ಸ್ ಗಳನ್ನು ಪಾಲಿಸಬಹುದು

ಕೆಲವೊಮ್ಮೆ ಕರೆಂಟ್ ಇಲ್ಲಿದಿದ್ದಾಗ ಆಹಾರ ಕೆಟ್ಟು ಫ್ರಿಡ್ಜನಲ್ಲಿ ದುರ್ಗಂಧ ಬೀರುವುದು ಅಥವಾ ನಾವು ಇಡುವ ಕೆಲವೊಂದು ಆಹಾರದಿಂದ ಪ್ರಿಡ್ಜನೊಳಗೆ ವಾಸನೆ ಉಂಟಾಗುವ ಸಾಧ್ಯತೆಯಿವೆ. ಈ ದುರ್ವಾಸನೆಯನ್ನು ತೆಗೆದುಹಾಕುವುದೇ ದೊಡ್ಡ ತಲೆನೋವಿನ ಕೆಲಸ. ನೀವು ಇಂತಹ ಸ್ಥಿತಿಗೆ ಸಿಲುಕಿ ಪೇಚಾಡುತ್ತಿದ್ದರೆ ಈ ಕೆಳಗಿನ ಸಲಹೆಗಳನ್ನು ಬಳಸಿ ಅದನ್ನು ದೂರಮಾಡಬಹುದು.

ಅತಿಯಾಗಿ ಸೋಡಾ ಸೇವಿಸಿದರೆ ರೋಗ ನಿರೋಧಕ ಶಕ್ತಿಗೆ ಬರಲಿದೆ ಕುತ್ತು!

ಸೋಡಾವನ್ನು ಮುಖ್ಯವಾಗಿ ಸಕ್ಕರೆಯಿಂದ ತಯಾರಿಸಲಾಗುತ್ತಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತದೆ. ಇದರಿಂದ ನಿಮ್ಮ ದೇಹವು ಅನಾರೋಗ್ಯದ ವಿರುದ್ಧ ಹೋರಾಡುವುದಕ್ಕೆ ಅಡ್ಡಿಯಾಗಬಹುದು. ಅದು ಹೇಗೆ ಎಂಬುದನ್ನು ಇಲ್ಲಿ ನೋಡೋಣ.

Submit Your Article