Breaking News
‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆದೆಹಲಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ವಾಲಿಯಾ ಕೊರೊನಾ ಸೋಂಕಿನಿಂದ ಮೃತ

ರಾಜಕೀಯ

ಸಿಎಂ ಯಡಿಯೂರಪ್ಪಗೆ ಕೊರೊನಾ ‌ಪಾಸಿಟಿವ್: ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲು

ಬೆಳಗಾವಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಬಿಎಸ್ ಯಡಿಯೂರಪ್ಪ ಅವರು ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಎಂ.ಎಸ್.ರಾಮಯ್ಯ ಆಸ್ಪತ್ರೆನಲ್ಲಿ ಜನರಲ್ ಚೆಕಪ್ ಗೆ ಹೋಗಿದ್ದರು. ಅಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿಯಲ್ಲಿ ಪಾಸಿಟಿವ್ ಬಂದಿದೆ.

ರಾಜಧಾನಿಯಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ: ಸೋಂಕಿತರ ಸಾಗಾಟಕ್ಕೆ 260 ಆ್ಯಂಬುಲೆನ್ಸ್ ವ್ಯವಸ್ಥೆ: ಸಚಿವ ಸುಧಾಕರ್

ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ
ಸೋಂಕಿತರ ಸಾಗಾಟಕ್ಕೆ ಆ್ಯಂಬುಲೆನ್ಸ್​ಗಳ ವ್ಯವಸ್ಥೆ ಮಾಡಲಾಗಿದ್ದು, 198 ವಾರ್ಡ್​ಗಳಿಗೆ ಗುತ್ತಿಗೆ ಆಧಾರದಲ್ಲಿ 260 ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಆ ಮೂಲಕ ಮನೆಯಿಂದ ಆಸ್ಪತ್ರೆಗೆ ಕೊಂಡೊಯ್ಯಲು ಉಚಿತ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ – ಸುಧಾಕರ್‌

ರಾಜ್ಯದಲ್ಲಿ ಕೊರೊನಾ ಆತಂಕ: ಅಧಿಕಾರಿಗಳೊಂದಿಗೆ ಸಿಎಂ ಸಭೆ: ಏ.20ರಂದು ಮಹತ್ವದ ತೀರ್ಮಾನ: ಯಡಿಯೂರಪ್ಪ

ಕೊರೊನಾ ವೈರಸ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲ ಸಿಎಂ ಯಡಿಯೂರಪ್ಪ ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ರಾಜ್ಯದಲ್ಲಿ ರೆಮಿಡಿಸ್ವಿರ್ ಲಸಿಕೆ ಕೊರತೆ ಆತಂಕ: ಇದು ಸತ್ಯಕ್ಕೆ ದೂರವಾದದ್ದು ಎಂದ ಸಚಿವ ಡಾ. ಸುಧಾಕರ್

ಇದಕ್ಕೆ ಸಾಕ್ಷಿಯೆಂಬಂತೆ ಕಲಬುರ್ಗಿಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯ ಕುಟುಂಬ ಸದಸ್ಯರು ರೆಮಿಡಿಸ್ವಿರ್ ಲಸಿಕೆ ಸಿಗದೆ ಪರದಾಡಿದ ಸಂಗತಿ ರಾಜ್ಯದ ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಯ ಕುಟುಂಬಸ್ಥರು ರೆಮಿಡಿಸ್ವಿರ್ ಲಸಿಕೆಗಾಗಿ ಇಡೀ ಊರು ಅಲೆದರು ಎಲ್ಲಿಯೂ ಸಿಗದಿರುವುದಕ್ಕೆ ಕುಟುಂಬ ಸದಸ್ಯರು ಕಂಗಾಲಾಗಿದ್ದರು.

ರಾಜ್ಯದ SSLC ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಎಳೆದ ಸುರೇಶ್‌ ಕುಮಾರ್

ನಮ್ಮ ರಾಜ್ಯದ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು 21.6.2021 ರಿಂದ, ಅಂದರೆ ಜೂನ್ 21 ರಿಂದ. ಆದ್ದರಿಂದ ನಮ್ಮ ರಾಜ್ಯದಲ್ಲಿ ಸಿಬಿಎಸ್‌ಇ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳಬೇಕು: ಎಚ್.ಡಿ.ಕೆ

ಕೇಂದ್ರ, ರಾಜ್ಯ ಸರ್ಕಾರಗಳಿಗೆ 2ನೇ ಅಲೆ ಕಾಣಿಸಿಕೊಳ್ಳುವ ಎಚ್ಚರಿಕೆಗಳಿದ್ದವು. ಅದನ್ನು ಗಂಭೀರವಾಗಿ ಪರಿಗಣಿಸಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಇದೆಲ್ಲದರ ಮಧ್ಯೆ ಕೋವಿಡ್‌ ಚಿಕಿತ್ಸೆಗೆ ಬಳಸಲಾಗುವ ರೆಮ್‌ಡಿಸಿವಿರ್‌ ಎಂಬ ಚುಚ್ಚು ಮದ್ದಿಗೆ ದೇಶದಲ್ಲಿ ಅಭಾವ ಸೃಷ್ಟಿಯಾಗಿದೆ. ಸೋಂಕಿತರಿಗೆ ಚಿಕಿತ್ಸೆಯೇ ಖಾತ್ರಿ ಇಲ್ಲದಂತಾಗಿದೆ.

ಮುಷ್ಕರನಿರತ ಸಾರಿಗೆ ನೌಕರರನ್ನು ಪೊಲೀಸ್‌ ಬಲದಿಂದ ಬೆದರಿಸುವ ಸರ್ಕಾರದ ನಡೆ ಖಂಡನೀಯ: ಸಿದ್ದರಾಮಯ್ಯ

ಅಕ್ರಮವಾಗಿ ವರ್ಗಾವಣೆ, ಅಮಾನತ್ ಮತ್ತು ಮನೆ ಖಾಲಿ‌ಮಾಡಿಸುವ ಮೂಲಕ ಮುಷ್ಕರ ನಿರತ ಕೆಎಸ್‌ಆರ್‌ಟಿಸಿ ನೌಕರರನ್ನು ರಾಜ್ಯದ ಮುಖ್ಯಮಂತ್ರಿಗಳು ಬೆದರಿಸಲು ಹೊರಟಿದ್ದಾರೆ ಎಂದು ಕಿಡಿಕಾರಿರುವ ಅವರು, ಈಗಲೂ ಕಾಲ ಮಿಂಚಿಲ್ಲ, ಮುಖ್ಯಮಂತ್ರಿಗಳು ಹಠಕ್ಕೆ ಬೀಳದೆ ತಕ್ಷಣ ಮುಷ್ಕರ ನಿರತ ಕೆಎಸ್‌ಆರ್‌ಟಿಸಿ ನೌಕರರನ್ನು ಮಾತುಕತೆಗೆ ಕರೆದು ಈಗಿನ ಬಿಕ್ಕಟ್ಟನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಮುಂದುವರಿದ ಕೊರೊನಾ ಸಂಕಷ್ಟ: ಸರ್ವಪಕ್ಷ ಸಭೆ ಕರೆಯಲು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧಾರ

ಸದ್ಯಕ್ಕೆ ಲಾಕ್’ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದೆ ಇಲ್ಲ. ಆದರೆ, ಪರಿಸ್ಥಿತಿ ಕೈ ಮೀರಿದರೆ ಲಾಕ್’ಡೌನ್ ಅನಿವಾರ್ಯ. ಈ ಬಗ್ಗೆ ಚರ್ಚಿಸಲು ಏ.18 ಅಥವಾ 19 ರಂದು ಸರ್ವಪಕ್ಷ ಸಭೆ ಕರೆಯಲು ತೀರ್ಮಾನಿಸಲಾಗಿದೆ ಎಂದರು.

ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಕ್ಲೀನ್​ ಬೌಲ್ಡ್​ ಆಗಿದ್ದಾರೆ; ಪ್ರಧಾನಿ ಮೋದಿ

ಪಶ್ಚಿಮ ಬಂಗಾಳದ ಬರ್ಧಮಾನ್​ನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಟಿಎಂಸಿ ಧ್ಯೇಯವಾಕ್ಯವಾದ ‘ಮಾ, ಮಾತಿ ಮನುಷ್ಯ’ (ತಾಯಿ, ತಾಯ್ನಾಡು ಮತ್ತು ಜನರು) ಹಿಡಿದು ಪಕ್ಷ ಟೀಕಿಸಿದ ಅವರು, ಮಾ ಎಂದರೆ ಹಿಂಸೆ ನೀಡುವುದು, ಮಾತಿ ಎಂದರೆ ಲೂಟಿ ಮಾಡುವುದು ಮನುಷ್ಯ್​ ಎಂದರೆ ರಕ್ತಪಾತ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರಂಭವಾಗಲು ಸರ್ಕಾರದ ತಪ್ಪುಗಳೇ ಕಾರಣ: ಸಿದ್ಧರಾಮಯ್ಯ

ಕೊಪ್ಪಳದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರಂಭವಾಗಲು ಸರ್ಕಾರದ ತಪ್ಪುಗಳೇ ಕಾರಣ. ಕೋವಿಡ್ ಪ್ರಕರಣ ಹೆಚ್ಚಿರುವ ಮಹಾರಾಷ್ಟ್ರ, ಕೇರಳದಿಂದ ಜನರು ಬರುತ್ತಿದ್ದಾರೆ. ಅವರನ್ನು ಟೆಸ್ಟ್ ಮಾಡುತ್ತಿಲ್ಲ. ಇತ್ತ ಹೊರ ದೇಶಗಳಿಂದ ಜನರು ರಾಜ್ಯಕ್ಕೆ ಬರುತ್ತಿದ್ದಾರೆ.

Submit Your Article