Visit Channel

ವಿಟಿಯು, ಡಿಪ್ಲೋಮಾ ಪರೀಕ್ಷೆಗಳು ಮುಂದೂಡಿಕೆ

pro

ಬೆಂಗಳೂರು, ಏ. 27: ಇಂದಿನಿಂದ ಆರಂಭವಾಗಬೇಕಿದ್ದ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ ‘ಕೊರೋನಾ ಕರ್ಫ್ಯೂ’ ಜಾರಿಯಲ್ಲಿದೆ. ‌ಈ ಕಾರಣಕ್ಕಾಗಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್‌ನ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುದನ್ನು ಕೊರೋನಾ ಕರ್ಫ್ಯೂ ಮುಗಿದ ನಂತರ ತಿಳಿಸಲಾಗುವುದು.‌ ಎಂದಿದ್ದಾರೆ.

ವಿಟಿಯು ಪರೀಕ್ಷೆಗಳೂ ಮುಂದಕ್ಕೆ:

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದಿಂದ ಏ.27ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಮುಂದೂಡಲಾಗಿದೆ ವಿ ವಿ ಪ್ರಕಟನೆ ತಿಳಿಸಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.