- ಲೋಕಸಭೆಯಲ್ಲಿ ಮಸೂದೆ ಮಂಡನೆ (Bill introduction)
- ಇದು ಯಾವುದೇ ಧರ್ಮಕ್ಕೆ (Waqf Amendment Bill) ಸಂಬಂಧಿಸಿದ್ದಲ್ಲ- ಕೇಂದ್ರ ಸರ್ಕಾರ ಸ್ಪಷ್ಟನೆ (Central Govt Clarification)
- ವಿರೋಧ ಪಕ್ಷಗಳ ಭಾರೀ ವಿರೋಧ (Massive opposition)
New delhi: ಕಳೆದ ಕೆಲ ದಿನಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿರುವ ವಕ್ಫ್ ತಿದ್ದುಪಡಿ ವಿಧೇಯಕವನ್ನು (Waqf Amendment Bill) ಬುಧವಾರ ಲೋಕಸಭೆಯಲ್ಲಿ ಮಂಡನೆ ಮಾಡಲಾಗಿದ್ದು, ತಿದ್ದುಪಡಿ ಮಸೂದೆಗೆ ವಿರೋಧ ಪಕ್ಷಗಳು ವಿರೋಧ (Opposition parties are opposition) ವ್ಯಕ್ತಪಡಿಸುತ್ತಿವೆ. ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ (Business and minority affairs) ಸಚಿವ ಕಿರಣ್ ರಿಜಿಜು (Kiren Rijiju) ಅವರು ಮಸೂದೆಯನ್ನು ಮಂಡಿಸಿದ್ದು,
ಈ ಮಸೂದೆಯು ವಕ್ಫ್ ಆಸ್ತಿಗಳ ಆಡಳಿತವನ್ನು (Administration of Waqf properties) ಸುಧಾರಿಸಲು, ತಂತ್ರಜ್ಞಾನ ಆಧಾರಿತ (Technology based) ನಿರ್ವಹಣೆಯನ್ನು ಪರಿಚಯಿಸಲು, ಸಂಕೀರ್ಣತೆಗಳನ್ನು ಪರಿಹರಿಸಲು ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತದೆ. ಜಂಟಿ ಸಂಸದೀಯ ಸಮಿತಿಯ (JPC) ನಡೆಸಿದ ಸಮಾಲೋಚನಾ ಪ್ರಕ್ರಿತೆಯು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿಯೇ (democratic history of India) ಅತಿದೊಡ್ಡ ಪ್ರಕ್ರಿಯೆಯಾಗಿದೆ.
ಇನ್ನು ಈ ವಿಚಾರವಾಗಿ 25 ರಾಜ್ಯಗಳ ವಕ್ಫ್ (Waqf of 25 states) ಬೋರ್ಡ್ಗಳ ಅಭಿಪ್ರಾಯ ಕೇಳಲಾಗಿದೆ. ಮಸೂದೆ ಕುರಿತು 96ಕ್ಕೂ ಹೆಚ್ಚು (96 about the bill) ಅರ್ಜಿಗಳನ್ನು ಸ್ವೀಕರಿಸಿದ್ದೇವೆ. 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಕ್ಫ್ ಮಂಡಳಿಗಳ ಜೊತೆಗೆ 284 ನಿಯೋಗಗಳು ಮಸೂದೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿವೆ (Submitted their opinions) .
ಕಾನೂನು ತಜ್ಞರು, ದತ್ತಿ ಸಂಸ್ಥೆಗಳು, ಶಿಕ್ಷಣ ತಜ್ಞರು ಮತ್ತು ಧಾರ್ಮಿಕ (Academics and religious) ಮುಖಂಡರು ಸೇರಿದಂತೆ ಇತರರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದಾರೆ. ಈ ಮಸೂದೆ ಬಗ್ಗೆ ನಡೆದಷ್ಟು ಚರ್ಚೆ ಯಾವುದರಲ್ಲಿಯೂ ನಡೆದಿಲ್ಲ. ಸಂಸದೀಯ ಜಂಟಿ ಸಮಿತಿಯಲ್ಲೂ ವಿಧೇಯಕದ ಬಗ್ಗೆ ಹೆಚ್ಚು ಚರ್ಚೆ (More discussion) ನಡೆದಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರವು (Central Govt) ಯಾವುದೇ ಧಾರ್ಮಿಕ ಸಂಸ್ಥೆಯ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಈ ಮಸೂದೆಯು ಯಾವುದೇ ಧರ್ಮಕ್ಕೆ ಸಂಬಂಧಿಸಿದ್ದಲ್ಲ (Not related to religion) . ಆದರೆ, ವಕ್ಫ್ ಆಸ್ತಿಗಳೊಂದಿಗೆ ಮಾತ್ರ ವ್ಯವಹರಿಸುತ್ತದೆ. ಮಸೂದೆಯ ಪ್ರಕಾರ, ಯಾವುದೇ ಕಾನೂನಿನ ಅಡಿಯಲ್ಲಿ (Under the law) ಮುಸ್ಲಿಮರು ರಚಿಸಿದ ಟ್ರಸ್ಟ್ಗಳನ್ನು ಇನ್ನು ಮುಂದೆ ವಕ್ಫ್ ಎಂದು ಪರಿಗಣಿಸಲಾಗುವುದಿಲ್ಲ, ಇದು ಟ್ರಸ್ಟ್ಗಳ ಮೇಲೆ ಸಂಪೂರ್ಣ (Complete on trusts) ನಿಯಂತ್ರಣವನ್ನು ಖಚಿತಪಡಿಸುತ್ತದೆ.
ಮುಸ್ಲಿಮರು (ಕನಿಷ್ಠ ಐದು ವರ್ಷಗಳ ಕಾಲ) ಮಾತ್ರ ತಮ್ಮ ಆಸ್ತಿಯನ್ನು ವಕ್ಫ್ಗೆ ಅರ್ಪಿಸಬಹುದು (Property can be donated to a waqf), 2013 ರ ಪೂರ್ವದ ನಿಯಮಗಳನ್ನು ಪುನಃಸ್ಥಾಪಿಸಬಹುದು. ಆಸ್ತಿ ವಕ್ಫ್ ಎಂದು (Property as Waqf) ಘೋಷಣೆಯಾಗುವುದಕ್ಕೂ ಮುನ್ನ ವಿಧವೆಯರು, ವಿಚ್ಛೇದಿತ ಮಹಿಳೆಯರು ಹಾಗೂ ಅನಾಥರು ಉತ್ತರಾಧಿಕಾರ ಪಡೆಯಬೇಕು. ವಕ್ಫ್ ಎಂದು ಹೇಳಲಾದ ಸರ್ಕಾರಿ ಆಸ್ತಿಗಳನ್ನು (Government properties) ಕಲೆಕ್ಟರ್ ಹುದ್ದೆಗಿಂತ ಮೇಲಿನ ಅಧಿಕಾರಿಯೊಬ್ಬರು ತನಿಖೆ ನಡೆಸಬೇಕೆಂದು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ವಿವಾದಗಳಿದ್ದಲ್ಲಿ,
ಆಸ್ತಿ ವಕ್ಫ್ಗೆ ಸೇರಿದೆಯೇ ಅಥವಾ ಸರ್ಕಾರಕ್ಕೆ ಸೇರಿದೆಯೇ (Government) ಎಂಬುದರ ಕುರಿತು ಹಿರಿಯ ಸರ್ಕಾರಿ ಅಧಿಕಾರಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ವಕ್ಫ್ ನ್ಯಾಯಮಂಡಳಿಗಳು ನಿರ್ಧಾರಗಳನ್ನು ತೆಗೆದುಕೊಳ್ಳಲು ಅಸ್ತಿತ್ವದಲ್ಲಿರುವ ವ್ಯವಸ್ಥೆಯನ್ನು ಇದು ಬದಲಾಯಿಸುತ್ತದೆ. ಅಲ್ಲದೆ, ಮುಸ್ಲಿಮೇತರ ಸದಸ್ಯರನ್ನು ಕೇಂದ್ರ (Non-Muslim members of the Centre) ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಸೇರಿಸಲಾಗುತ್ತದೆ. (State Waqf Boards.)

ಈ ವೇಳೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಅವರು, ಜೆಪಿಸಿ ನಡೆಸಿದ ದೀರ್ಘ ಸಮಾಲೋಚನೆ ಪ್ರಕ್ರಿಯೆಯ ನಂತರ ಮಸೂದೆಯನ್ನು ಮಂಡಿಸಲಾಗಿದೆ ಎಂದು ಹೇಳಿದರು.ಮಸೂದೆಯನ್ನು ಆಗಸ್ಟ್ 2024 ರಲ್ಲಿ ಪ್ರಸ್ತಾಪಿಸಲಾಗಿತ್ತು (Proposed in August 2024) . ನಂತರ, ಸದನವು ಕೋರಿದಂತೆ, ಅದನ್ನು ಜೆಪಿಸಿಗೆ ಉಲ್ಲೇಖಿಸಲಾಯಿತು (Referred to JPC) , ಜೆಪಿಸಿ ಸುದೀರ್ಘ ಸಮಾಲೋಚನೆಗಳನ್ನು ನಡೆಸಿದ್ದು,
ಮಸೂದೆಯನ್ನು ಸದನದಲ್ಲಿ ಮಂಡಿಸುವ ಮೊದಲು ಜೆಪಿಸಿ ವರದಿಯನ್ನು ಕೇಂದ್ರ ಸಚಿವ (Union Minister to present JPC report) ಸಂಪುಟ ಅನುಮೋದಿಸಿತ್ತು. ಇದು ಪ್ರಜಾಪ್ರಭುತ್ವ ಸಮಿತಿ. ಈ ಸಮಿತಿಯು ಕಾಂಗ್ರೆಸ್ ರಚಿಸಿದ ಸಮಿತಿಯಂತೆ ಕಾರ್ಯನಿರ್ವಹಿಸಲಿಲ್ಲ. ಇದು ಸರಿಯಾದ ಕಾರ್ಯವಿಧಾನ ಮತ್ತು ಸಮಾಲೋಚನೆಗಳನ್ನು (Proper procedure and consultations) ಅನುಸರಿಸಿದೆ ಎಂದು (Waqf Amendment Bill) ತಿಳಿಸಿದ್ದಾರೆ.