ವೀಕೆಂಡ್‌ ಕರ್ಫ್ಯೂ ಹಿನ್ನಲೆ ಬಸ್‌ ಸಂಚಾರ ಬಂದ್

ಬೆಂಗಳೂರು ಜ 7 : ನಗರದಲ್ಲಿ ವೀಕೆಂಡ್‌ ಕರ್ಫ್ಯೂ ಇರುವ ಕಾರಣ ಜನವರಿ 7,8 ಹಾಗೂ  14, 15ರಂದು ಸಾಮಾನ್ಯ ಜನರಿಗೆ ಬಿಎಂಟಿಸಿ ಸೇವೆ ಲಭ್ಯವಿರುವುದಿಲ್ಲ ಎಂದು ಬಿಎಂಟಿಸಿ ಸ್ಪಷ್ಟಪಡಿಸಿದೆ. ಆದರೆ ಅಗತ್ಯ ಸೇವೆಗಳನ್ನು ಒದಗಿಸುವ ಸಿಬ್ಬಂದಿ ಕಚೇರಿಗೆ ಹೋಗಲು ಶೇ 10ರಷ್ಟು ಬಸ್‌ಗಳನ್ನು ಮಾತ್ರ ಓಡಿಸಲಾಗುತ್ತದೆ. ಕಂಟೈನ್‌ಮೆಂಟ್‌ ಝೋನ್‌ಗಳಲ್ಲಿ ಬಸ್ ಸಂಚಾರ ಇರುವುದಿಲ್ಲ. ಅಗತ್ಯ ಸೇವೆಗಳಿಗಾಗಿ ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆ ತನಕ ಮಾತ್ರ ಬಸ್‌ ಸಂಚಾರ ಇರುತ್ತದೆ. ಎಂದು ಬಿಎಂಟಿಸಿ ತಿಳಿಸಿದೆ.

ಯಾರಿಗೆ ಬಸ್‌ನಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ ಎಂದು ನೋಡುವುದಾದರೆ,


Exit mobile version