• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಡಿಜಿಟಲ್ ಜ್ಞಾನ

ವಾಟ್ಸ್​ಆ್ಯಪ್​ನಲ್ಲಿ ಬಂದಿದೆ ಹೊಸ ಅಪ್ಡೇಟ್ : ಸ್ಕ್ಯಾಮ್ ಕರೆಗಳನ್ನು ತಪ್ಪಿಸಲು ಮ್ಯೂಟ್ ಮಾಡಬಹುದು… ಇಲ್ಲಿದೆ ಮಾಹಿತಿ

Rashmitha Anish by Rashmitha Anish
in ಡಿಜಿಟಲ್ ಜ್ಞಾನ
ವಾಟ್ಸ್​ಆ್ಯಪ್​ನಲ್ಲಿ ಬಂದಿದೆ ಹೊಸ ಅಪ್ಡೇಟ್ : ಸ್ಕ್ಯಾಮ್ ಕರೆಗಳನ್ನು ತಪ್ಪಿಸಲು ಮ್ಯೂಟ್ ಮಾಡಬಹುದು… ಇಲ್ಲಿದೆ ಮಾಹಿತಿ
0
SHARES
157
VIEWS
Share on FacebookShare on Twitter

Tech News: ಇತ್ತೀಚಿನ ದಿನಗಳಲ್ಲಿ ಜನರಿಗೆ ಕಿರಿ ಕಿರಿ ಉಂಟುಮಾಡುವಂತಹ ಸ್ಪ್ಯಾಮ್ ಮತ್ತು ಸ್ಕ್ಯಾಮ್ ಕರೆಗಳ (WhatsApp call mute feature) ಪ್ರಮಾಣವು ಹೆಚ್ಚಾಗುತ್ತಿದೆ. ನಕಲಿ ಕರೆ ಅಥವಾ

ಸಂದೇಶವನ್ನು ನಂಬಿ ಹಣ ಕಳೆದುಕೊಂಡವರು ಅನೇಕರಿದ್ದಾರೆ. ಇಂತಹ ಪ್ರಕರಣಗಳು ಪ್ರತಿದಿನ ದಾಖಲಾಗುತ್ತಿವೆ. ವಂಚನೆ ಕರೆಗಳು ಕೇವಲ ಮೊಬೈಲ್ ಸಂಖ್ಯೆಗಳಿಂದ ಮಾತ್ರವಲ್ಲದೆ ಮೆಟಾ ಒಡೆತನದ

ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್‌ನ ವಾಟ್ಸಾಪ್‌ನಿಂದಲೂ (WhatsApp call mute feature) ಬರುತ್ತವೆ.

WhatsApp call mute feature

ಮನೆಯಿಂದ ಕೆಲಸ ಮಾಡಿ, ಲಕ್ಷಗಟ್ಟಲೆ ಹಣ ಸಂಪಾದಿಸಿ, ಉಚಿತ ಇಂಟರ್ನೆಟ್ (Internet) ಸಂಪರ್ಕ ಸೇರಿದಂತೆ ಹಲವು ನಕಲಿ ಸಂದೇಶಗಳು (Fake Messeges), ಕರೆಗಳು ವಾಟ್ಸಾಪ್ ನಲ್ಲಿ ಹರಿದಾಡುತ್ತಿವೆ.

ಇದನ್ನು ತಡೆಯಲು ಮೆಟಾ ಇದೀಗ ಹೊಸ ವೈಶಿಷ್ಟ್ಯವನ್ನು (Feature) ಬಿಡುಗಡೆ ಮಾಡಿದೆ.

ಬಳಕೆದಾರರ ಗೌಪ್ಯತೆಯನ್ನು ಕಟ್ಟುನಿಟ್ಟಾಗಿ ರಕ್ಷಿಸುವ ವಾಟ್ಸಾಪ್‌ ಇನ್ನು ಮುಂದೆ ಉಪಯುಕ್ತ ಆಯ್ಕೆಯನ್ನು ನೀಡುತ್ತದೆ. ವಾಟ್ಸಾಪ್‌ ಈಗ ತನ್ನ Android ಮತ್ತು iOS ಬಳಕೆದಾರರಿಗೆ ಅಪರಿಚಿತ ಸಂಖ್ಯೆಗಳಿಂದ

ಕರೆಗಳನ್ನು ಮ್ಯೂಟ್ (Mute) ಮಾಡುವ ವಿಶಿಷ್ಟ ಸಾಮರ್ಥ್ಯವನ್ನು ನೀಡುತ್ತದೆ. ಈ ವೈಶಿಷ್ಟ್ಯವು WhatsApp ಮೂಲಕ ನಿಮ್ಮ ಫೋನ್‌ಗೆ ಒಳಬರುವ ಅಪರಿಚಿತ ಕರೆಗಳನ್ನು ಮೌನಗೊಳಿಸಲು ನಿಮಗೆ ಅನುಮತಿಸುತ್ತದೆ.

WhatsApp

ಈ ಫೀಚರ್ ಅನ್ನು ಹೇಗೆ ಸಕ್ರಿಯಗೊಳಿಸಬಹುದು?? ಇಲ್ಲಿದೆ ಮಾಹಿತಿ

ಇದಕ್ಕಾಗಿ ಮೊದಲು ನೀವು ವಾಟ್ಸ್​ಆ್ಯಪ್​ನಲ್ಲಿ ಸೆಟ್ಟಿಂಗ್‌ (Setting) ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿರುವ ಪ್ರೈವೇಸಿ ಮೆನುಗೆ (Privacy Menu) ಹೋಗಿ ಕ್ಲಿಕ್‌ ಮಾಡಬೇಕು.

ಇಲ್ಲಿ ನೀವು ಕರೆ ಆಯ್ಕೆಯನ್ನು ಆರಿಸಿ ನಂತರ ಇಲ್ಲಿರುವ ಸೈಲೆನ್ಸ್ ಅನ್​ನೌನ್ ಕಾಲರ್ಸ್ (Silence Unknown Callers) ಸೆಲೆಕ್ಟ್ ಮಾಡಿದರೆ ಆಯಿತು. ಅಷ್ಟೇ ಅಲ್ಲದೆ ಇಲ್ಲಿ ನಿಮಗೆ ಕಾಲ್ ಲಿಸ್ಟ್​ನಲ್ಲಿ

ಕರೆಬಂದ ಬಗ್ಗೆ ಮಾಹಿತಿ ಇರುತ್ತದೆ.

ಇದನ್ನು ಓದಿ: ಇಂದು ಜೂನ್ 21 ಅಂತರಾಷ್ಟ್ರೀಯ ಯೋಗ ದಿನಾಚರಣೆ: ಈ ವರ್ಷದ ಥೀಮ್​ “ವಸುಧೈವ ಕುಟುಂಬಕಂ”

ಒಂದೇ ಸ್ಮಾರ್ಟ್​ಫೋನ್​ನಲ್ಲಿ ಎರಡು ಅಕೌಂಟ್:

ತನ್ನ ಬಳಕೆದಾರರಿಗೆ ವಾಟ್ಸ್​ಆ್ಯಪ್ ಒಂದೇ ಅಪ್ಲಿಕೇಶನ್‌ನಲ್ಲಿ (Application) ಎರಡು ಪ್ರತ್ಯೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ತೆರೆಯುವ ವಿಶೇಷ ಆಯ್ಕೆ ನೀಡುತ್ತಿದೆ. ಅಂದರೆ ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ (Smart Phone)

ಈಗಾಗಲೇ ಎರಡು ಸಿಮ್​ಗಳಿದ್ದರೆ ಒಂದೇ ಮೊಬೈಲ್​ನಲ್ಲಿ ಎರಡು ವಾಟ್ಸ್​ಆ್ಯಪ್​ ಅಕೌಂಟ್ ಈ ಎರಡೂ ಸಿಮ್​ಗೆ ತೆರೆಯಬಹುದು. ಸದ್ಯ ಈ ಫೀಚರ್ ಮೇಲೆ ವಾಟ್ಸ್​ಆ್ಯಪ್​ ಕಾರ್ಯ ನಿರ್ವಹಿಸುತ್ತಿದ್ದು,

ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಇನ್ನು ಕೆಲವೇ ದಿನಗಳಲ್ಲಿ ಸಿಗುವ ನಿರೀಕ್ಷೆ ಇದೆ. ವಾಟ್ಸ್​ಆ್ಯಪ್ ಪರಿಚಯಿಸಲಿರುವ ಈ ಹೊಸ ಆಯ್ಕೆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ರಶ್ಮಿತಾ ಅನೀಶ್

Tags: Featuresscam alertWhatsApp

Related News

ಒಂದೇ ಅಕೌಂಟ್‌ನಿಂದ ಫೇಸ್‌ಬುಕ್‌ನಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಬಹುದು ಸಂಪೂರ್ಣ ಡೀಟೇಲ್ಸ್ ಇಲ್ಲಿದೆ
ಡಿಜಿಟಲ್ ಜ್ಞಾನ

ಒಂದೇ ಅಕೌಂಟ್‌ನಿಂದ ಫೇಸ್‌ಬುಕ್‌ನಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಬಹುದು ಸಂಪೂರ್ಣ ಡೀಟೇಲ್ಸ್ ಇಲ್ಲಿದೆ

September 28, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 27, 2023
ಯುಟ್ಯೂಬರ್‌ಗಳಿಗೆ ಗುಡ್‌ನ್ಯೂಸ್ ! ವಿಡಿಯೋ ಎಡಿಟಿಂಗ್ ಆ್ಯಪ್ ಬಿಡುಗಡೆ ಮಾಡಿದೆ ಯುಟ್ಯೂಬ್
ಡಿಜಿಟಲ್ ಜ್ಞಾನ

ಯುಟ್ಯೂಬರ್‌ಗಳಿಗೆ ಗುಡ್‌ನ್ಯೂಸ್ ! ವಿಡಿಯೋ ಎಡಿಟಿಂಗ್ ಆ್ಯಪ್ ಬಿಡುಗಡೆ ಮಾಡಿದೆ ಯುಟ್ಯೂಬ್

September 25, 2023
ಹೊಸ ಪೀಳಿಗೆಯ ಡುಕಾಟಿ ಸ್ಕ್ರ್ಯಾಂಬ್ಲರ್‌ ಶ್ರೇಣಿಯ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ: ಇದರಲ್ಲೇನಿದೆ ಹೊಸ ಫೀಚರ್‌?
ಡಿಜಿಟಲ್ ಜ್ಞಾನ

ಹೊಸ ಪೀಳಿಗೆಯ ಡುಕಾಟಿ ಸ್ಕ್ರ್ಯಾಂಬ್ಲರ್‌ ಶ್ರೇಣಿಯ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ: ಇದರಲ್ಲೇನಿದೆ ಹೊಸ ಫೀಚರ್‌?

September 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.