ವಾಟ್ಸಾಪ್ ಬಳಕೆದಾರರಿಗೆ ಗುಡ್‌ ನ್ಯೂಸ್‌

ವಾಟ್ಸಾಪ್ ಬಳಕೆದಾರರಿಗೆ ವಾಟ್ಸಾಪ್ ಸಂಸ್ಥೆಯು ಸಿಹಿ ಸುದ್ದಿ ನೀಡಿದ್ದು, ಮಲ್ಟಿ-ಡಿವೈಸ್ ಸಪೋರ್ಟ್ ಫೀಚರ್ ಅನ್ನು ಬೀಟಾ-ಅಲ್ಲದ ಬಳಕೆದಾರರಿಗೆ ಬಿಡುಗಡೆ ಮಾಡಲು ಸಜ್ಜಾಗಿದೆ. ವಾಸ್ತವವಾಗಿ ಬಳಕೆದಾರರು ಬಹಳ ಸಮಯದಿಂದ ಕಾಯುತ್ತಿದ್ದ ಫೀಚರ ಅನ್ನು ಕಂಪನಿ ಹೊರ ತಂದಿದ್ದು ಇದು ಗ್ರಾಹಕರಿಗೆ ಇನ್ನಷ್ಟು ಅನುಕೂಲವಾಗಲಿದೆ.

Exit mobile version