• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ, ರಾಜ್ಯವಿಧಾನಸಭೆಯಲ್ಲಿ ಶೇ 33 ಕ್ಕೆ ಹೆಚ್ಚಲಿದೆ ಮಹಿಳೆಯರ ಸಂಖ್ಯೆ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ, ರಾಜ್ಯವಿಧಾನಸಭೆಯಲ್ಲಿ ಶೇ 33 ಕ್ಕೆ ಹೆಚ್ಚಲಿದೆ ಮಹಿಳೆಯರ ಸಂಖ್ಯೆ
0
SHARES
192
VIEWS
Share on FacebookShare on Twitter

ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಸಂಸತ್ತಿನ ಮಹಿಳಾ ಮೀಸಲಾತಿ ಬಿಲ್‌ ಅಂಗೀಕಾರಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಹೇಳಲಾಗಿದೆ. ಈ ಕುರಿತು ವಿವರವಾದ ಮಾಹಿತಿ ಇಲ್ಲಿದೆ.

Congress

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಸೋಮವಾರ ಸಂಜೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಣಯ. ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ಮಾಡಿದರು ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33 ರಷ್ಟು ಸ್ಥಾನವನ್ನು ಮಹಿಳೆಯರಿಗೆ ನೀಡಬೇಕು ಎಂಬುದು ಈ ಮಸೂದೆ ಉದ್ದೇಶದಿಂದ ದೆಹಲಿಯಲ್ಲಿ@Delhi ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ಸಂಜೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ದೊರೆತಿದೆ.

ಸಂಸತ್ತಿನ 5 ದಿನಗಳ ವಿಶೇಷ ಅಧಿವೇಶನದ ಮೊದಲ ದಿನ ನಂತರ ಸೋಮವಾರ ಸಂಜೆ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ 90 ನಿಮಿಷಗಳ ಕಾಲ ನಡೆಯಿತು. ಈ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ದೊರೆತಿದೆ ಎನ್ನಲಾಗಿದೆ.

ಈ ಕುರಿತು ಟ್ವೀಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ #pralhadsinghpatel , ” ಮಹಿಳಾ ಮೀಸಲಾತಿಯ ಬೇಡಿಕೆಯನ್ನು ಈಡೇರಿಸುವ ಸಂಪುಟದ ಅನುಮೋದನೆಯಿಂದ ಸಾಬೀತಾಗಿದೆ. ಮಹಿಳೆಯರು ನರೇಂದ್ರ ಮೋದಿ ಜೀ ಮತ್ತು ಮೋದಿ ಸರ್ಕಾರಕ್ಕೆ ಅಭಿನಂದನೆಗಳು” ಎಂದಿದ್ದಾರೆ

H d Devegowda

ಸರ್ವ ಪಕ್ಷಗಳ ಸಭೆಯಲ್ಲಿ ಒತ್ತಾಯ
ಇತ್ತೀಚೆಗೆ ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್‌ (Congress) ಸೇರಿದಂತೆ ಕೆಲವು ಪ್ರತಿಪಕ್ಷಗಳು ಮಹಿಳಾ ಮೀಸಲಾತಿ ಮಸೂದೆ ಮಂಡಿಸಲು ಒತ್ತಾಯಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಸರ್ಕಾರ, ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿತ್ತು. ಸದ್ಯ ಹೊಸ ಸಂಸತ್ ಭವನದಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಶೇಕಡಾ 33 ರಷ್ಟು ಮಹಿಳಾ ಮೀಸಲಾತಿ ಮಸೂದೆ ಮಂಡಿಸಲು ಕೇಂದ್ರ ಮುಂದಾಗಿದೆ ಎನ್ನಲಾಗಿದೆ.

ಮಹಿಳಾ ಮೀಸಲಾತಿ ಅಂದರೆ
ಹಾಲಿ ಸಂಸತ್ತಿನಲ್ಲಿ ಮಹಿಳೆಯರ ಪ್ರಾತಿನಿಧ್ಯ ಶೇ.14ರಷ್ಟಿದೆ. ಹೀಗಾಗಿ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33 ರಷ್ಟು ಸ್ಥಾನವನ್ನು ಮಹಿಳೆಯರಿಗೆ ನೀಡಬೇಕು ಎಂಬುದು ಈ ಮಸೂದೆ ಉದ್ದೇಶವಾಗಿದೆ. ಈ ಮಹಿಳಾ ಮೀಸಲಾತಿ ಮಸೂದೆಗೆ ಸಾಕಷ್ಟು ವರ್ಷಗಳಿಂದ ಬೇಡಿಕೆ ಇತ್ತು. 1996ರಲ್ಲಿ ಅಂದಿನ ಪ್ರಧಾನಿ ಎಚ್‌.ಡಿ.ದೇವೇಗೌಡ (H D Devegowda) ಸರ್ಕಾರ ಮೊದಲ ಬಾರಿಗೆ ಈ ಮಸೂದೆ ಮಂಡಿಸಿತ್ತು. ಆದರೆ ರಾಜಕೀಯ ಪಕ್ಷಗಳ ಇಚ್ಛಾಶಕ್ತಿ ಕೊರತೆಇದ್ದ ಕಾರಣ ಇದುವರೆಗೂ ಸಂಸತ್ತಿನಲ್ಲಿ ಈ ಕುರಿತ ಮಸೂದೆ ಅಂಗೀಕಾರ ಸಾಧ್ಯವಾಗಿರಲಿಲ್ಲ.

ಕಾಂಗ್ರೆಸ್‌ ವಕ್ತಾರ ಟ್ವೀಟ್‌
ಕೇಂದ್ರ ಸಚಿವ ಸಂಪುಟವು ಮಹಿಳಾ ಮೀಸಲಾತಿ ಮಸೂದೆಗೆ ನಿರ್ಧಾರ ಕೈಗೊಂಡಿರುವುದರ ಬಗ್ಗೆ ಕಾಂಗ್ರೆಸ್ ವಕ್ತಾರರು ಜೈರಾಮ್ ರಮೇಶ್ (Jairam Ramesh) ಟ್ವೀಟ್ ಮೂಲಕ ಸ್ವಾಗತಿಸಿದ್ದಾರೆ, ಅಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಬೇಕು ಎಂಬುದು ಕಾಂಗ್ರೆಸ್ ಪಕ್ಷದ ಬಹುದಿನಗಳ ಬೇಡಿಕೆಯಾಗಿದೆ. ನಾವು ಕೇಂದ್ರ ಸಚಿವ ಸಂಪುಟದ ವರದಿ ನಿರ್ಧಾರವನ್ನು ಸ್ವಾಗತಿಸುತ್ತೇವೆ ಮತ್ತು ಮಸೂದೆಯ ವಿವರಗಳಿಗಾಗಿ ಕಾಯುತ್ತಿದ್ದೇವೆ. ವಿಶೇಷ ಅಧಿವೇಶನದ ಮೊದಲು ಸರ್ವಪಕ್ಷಗಳ ಸಭೆಯಲ್ಲಿ ಇದನ್ನು ಚೆನ್ನಾಗಿ ಚರ್ಚಿಸಬಹುದಿತ್ತು ಮತ್ತು ಗೌಪ್ಯತೆಯ ಮುಸುಕಿನಡಿಯಲ್ಲಿ ಕಾರ್ಯನಿರ್ವಹಿಸುವ ಬದಲು ಒಮ್ಮತವನ್ನು ನಿರ್ಮಿಸಬಹುದಿತ್ತು ” ಎಂದು ತಿಳಿಸಿದ್ದಾರೆ.

ಮೇಘಾ ಮನೋಹರ ಕಂಪು

Tags: CongressDelhihddevegowdanarendramodipoliticspralhadsinghpatel

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.