• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸಿದ್ದರಾಮಯ್ಯ ಕೊಟ್ಟ 2 ಲಕ್ಷ ಎಸೆದ ಮಹಿಳೆ ; ಹಣ ಬೇಡ, ನ್ಯಾಯ ಬೇಕು ಎಂದು ಆಗ್ರಹ

Mohan Shetty by Mohan Shetty
in ರಾಜಕೀಯ, ರಾಜ್ಯ
Siddaramaiah
0
SHARES
0
VIEWS
Share on FacebookShare on Twitter

ಬಾಗಲಕೋಟೆ(Bagalkot) ಜಿಲ್ಲೆಯ, ಬಾದಾಮಿ(Badami) ತಾಲ್ಲೂಕಿನ ಕುಳಗೇರಿ ಕ್ರಾಸ್‍ನಲ್ಲಿದ್ದ ಢಾಬಾದಲ್ಲಿ ನಡೆದಿದ್ದ ಹಲ್ಲೆ ಖಂಡಿಸಿ ಮಹಿಳೆ ಆಕ್ರೋಶ ಹೊರಹಾಕಿದ್ದಾರೆ. ಕುಳಗೇರಿ ಕ್ರಾಸ್‍ನ ಢಾಬಾದ ಮಾಲೀಕರ ಮೇಲೆ ಜುಲೈ 8 ರಂದು ಗಂಭೀರ ಹಲ್ಲೆಯಾಗಿತ್ತು. ಈ ಘಟನೆಯನ್ನು ಹಲ್ಲೆಗೊಳಗಾದ ಕುಟುಂಬಸ್ಥರು ಹಾಗೂ ಸ್ಥಳೀಯರು ಪ್ರಶ್ನಿಸಿ ಪ್ರತಿಭಟನೆ ನಡೆಸಿದ್ದರು. ಇಂದು ಕೆರೂರು ಘರ್ಷಣೆಯ ಗಾಯಾಳುಗಳಿದ್ದ ಆಸ್ಪತ್ರೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಖುದ್ದಾಗಿ ಭೇಟಿ ನೀಡಿ ಸಾಂತ್ವನ ತಿಳಿಸಿದರು.

congress

ಈ ವೇಳೆ ರಜ್ಮಾ ಎಂಬ ಮಹಿಳೆಗೆ ಸಿದ್ದರಾಮಯ್ಯನವರು ಗಾಡಿ ನಿಲ್ಲಿಸಿ, ಮಹಿಳೆಯ ಅಳಲನ್ನು ಕೇಳಿದರು. ಮಹಿಳೆ ರಜ್ಮಾ ಮಾತುಗಳನ್ನು ಕೇಳಿದ ಸಿದ್ದರಾಮಯ್ಯನವರು, 2 ಲಕ್ಷ ರೂ. ನಗದು ಹಣವನ್ನು ಕೈಗೆ ಕೊಟ್ಟು, ಈ ಹಣವನ್ನು ಇಟ್ಟುಕೊಳ್ಳಿ, ಸರ್ಕಾರ ನಿಮಗೆ ಪರಿಹಾರವಾಗಿ ಕೊಡುತ್ತಿಲ್ಲ. ನಾನು ವೈಯಕ್ತಿಕವಾಗಿ ನಿಮಗೆ ಕೊಡುತ್ತಿದ್ದೇನೆ ತೆಗೆದುಕೊಳ್ಳಿ ಎಂದು ಕೊಟ್ಟಿದ್ದಾರೆ. ಹಣ ಕೊಟ್ಟ ಬಳಿಕ ಧೈರ್ಯದ ಮಾತನ್ನು ಹೇಳಿ ಹೊರಟ ಸಿದ್ದರಾಮಯ್ಯನವರ ಕಾರನ್ನು ಹಿಂಬಾಲಿಸಿ, ಅವರು ಕೊಟ್ಟ 2 ಲಕ್ಷ ರೂ. ಹಣವನ್ನು ರಜ್ಮಾ ಎಸೆದಿದ್ದಾರೆ.

https://fb.watch/egS2x-ZF37/u003c/strongu003eu003cbru003e

ಹಣ ಎಸೆದು, ನಮಗೆ ಹಣ ಬೇಡ, ನ್ಯಾಯ ಬೇಕು! ಹಲ್ಲೆ ಮಾಡಿದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಸ್ಥಳದಲ್ಲೇ ನಿಂತು ಆಗ್ರಹಿಸಿದ್ದಾರೆ. ಮಹಿಳೆಯೇ ಈ ನಡೆ ಸರಿಯೇ? ಎಂದು ಕೆಲವರು ಪ್ರಶ್ನಿಸಿದರೇ, ಇನ್ನು ಕೆಲವರು ಇದು ದುರಂಹಕಾರದ ನಡೆ ಎಂದು ಮಹಿಳೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕುರಿತು ಪ್ರತಿಕ್ರಿಯೇ ನೀಡಿದ ಸಿದ್ದರಾಮಯ್ಯ, “ನೋಡಿ ನಾವು ಆ ಮಹಿಳೆಗೆ ಹಣ ಕೊಟ್ಟಿದ್ದೇನೆ. ಆದ್ರೆ, ಆ ಮಹಿಳೆ ಅದನ್ನು ಎಸೆದಿದ್ದಾರೆ. ಯಾರೋ ಅವರಿಗೆ ಹೇಳಿಕೊಟ್ಟಿದ್ದಾರೆ, ಉರಿಯೋ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ.

Politics

ಸರ್ಕಾರ ಕೊಡದಿದ್ದರು ನಾನು ಕೊಟ್ಟೆ! ಕೇವಲ ಮಾನವೀಯತೆ ದೃಷ್ಟಿಯಿಂದ ನಾನು ಹಣ ಕೊಟ್ಟು ಸಹಾಯ ಮಾಡಿದೆ” ಎಂದು ಸಿದ್ದರಾಮಯ್ಯನವರು ಹೇಳಿದರು.

Tags: bjpCongressKarnatakapoliticalpolitics

Related News

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023
ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !
ಪ್ರಮುಖ ಸುದ್ದಿ

ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !

September 21, 2023
ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ
ಪ್ರಮುಖ ಸುದ್ದಿ

ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ

September 21, 2023
ಭಾರತೀಯ ಯೂಟ್ಯೂಬರ್‌ಗಳೇ ಎಚ್ಚರ! ಆಪ್‌ಗಳ ಮೂಲಕ ಪಾಕ್ ಸಂಬಂಧ ಹೊಂದಿರುವ ಹ್ಯಾಕರ್‌ಗಳು
ದೇಶ-ವಿದೇಶ

ಭಾರತೀಯ ಯೂಟ್ಯೂಬರ್‌ಗಳೇ ಎಚ್ಚರ! ಆಪ್‌ಗಳ ಮೂಲಕ ಪಾಕ್ ಸಂಬಂಧ ಹೊಂದಿರುವ ಹ್ಯಾಕರ್‌ಗಳು

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.