• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಆರೋಗ್ಯ

ಮಧುಮೇಹಿಗಳಿಗೆ ಸಕ್ಕರೆಗಿಂತ ಅಪಾಯಕಾರಿ ಈ ಹಣ್ಣುಗಳು..! ಇರಲಿ ಎಚ್ಚರ..!

Bhavya by Bhavya
in ಆರೋಗ್ಯ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಮಧುಮೇಹಿಗಳಿಗೆ ಸಕ್ಕರೆಗಿಂತ ಅಪಾಯಕಾರಿ ಈ ಹಣ್ಣುಗಳು..! ಇರಲಿ ಎಚ್ಚರ..!
0
SHARES
1.3k
VIEWS
Share on FacebookShare on Twitter

ಮಧುಮೇಹ ಇರುವವರು ಆಹಾರದಲ್ಲಿ ಹಣ್ಣು ತರಕಾರಿಗಳನ್ನು ಹೆಚ್ಚಾಗಿ ಸೇವಿಸುವಂತೆ ವೈದ್ಯರು ಸಲಹೆ (Worst fruits for diabetes) ನೀಡುತ್ತಾರೆ. ಆದರೆ ಕೆಲವು ಹಣ್ಣುಗಳನ್ನು ತಿನ್ನಬಾರದು ಎನ್ನುವ

ಸೂಚನೆ ನೀಡುವುದನ್ನು ಮಾತ್ರ ಮರೆತು ಬೀಡುತ್ತಾರೆ. ಹೌದು, ಹಣ್ಣುಗಳನ್ನು ತಿನ್ನುವುದು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೆ ಕೆಲವು ಹಣ್ಣುಗಳನ್ನು ಅತಿಯಾಗಿ ಸೇವಿದರೆ

ಅವು ಸಕ್ಕರೆಗಿಂತ ಅಪಾಯಕಾರಿಯಾಗುತ್ತವೆ. ಹೀಗಾಗಿ ಮಧುಮೇಹಿಗಳು ಯಾವ ಹಣ್ಣನ್ನು ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬುದರ ತಿಳುವಳಿಕೆಯನ್ನು ಹೊಂದುವುದು ಅವಶ್ಯಕವಾಗಿದೆ.

Worst fruits for diabetes

ಕೆಲವು ಹಣ್ಣುಗಳು ಹೆಚ್ಚು ನೈಸರ್ಗಿಕ ಸಿಹಿಯನ್ನು ಹೊಂದಿರುತ್ತವೆ. ಹೀಗಾಗಿ ಅವುಗಳನ್ನು ತಿನ್ನುವುದು ಸಕ್ಕರೆಗಿಂತ ಹೆಚ್ಚು ಅಪಾಯಕಾರಿ. ಕೆಲವು ಹಣ್ಣುಗಳ GI ಮೌಲ್ಯವು ಹೆಚ್ಚಿದ್ದು, ಅದನ್ನು

ಸೇವಿಸಿದ ತಕ್ಷಣ ರಕ್ತದ ಸಕ್ಕರೆಯು 200 mg/dL ಅನ್ನು ಮೀರಬಹುದು. ಹೀಗಾಗಿ ಮಧುಮೇಹಿಗಳು ಎಚ್ಚರಿಕೆಯಿಂದ ಸೇವನೆ ಮಾಡಬೇಕಾದ ಕೆಲವು ಹಣ್ಣುಗಳ ಮಾಹಿತಿ ಇಲ್ಲಿದೆ ನೋಡಿ.

ಸಮಾಧಿಯಾಯ್ತಾ ಸೌಜನ್ಯಾ ಪ್ರಕರಣ? ಸೌಜನ್ಯ ಸಾವಿಗೆ ನ್ಯಾಯ ಸಿಗೋದು ಮರೀಚಿಕೆಯಾ?

• ಬಾಳೆಹಣ್ಣು: ಬಾಳೆಹಣ್ಣು ತಿನ್ನುವುದರಿಂದ ನಾರಿನಂಶ, ಪ್ರೊಟೀನ್ (Protein), ವಿಟಮಿನ್, ಮ್ಯಾಂಗನೀಸ್ (Manganese), ಪೊಟಾಶಿಯಂ ಹೀಗೆ ಹಲವು ಪೋಷಕಾಂಶಗಳು ದೊರೆಯುತ್ತವೆ.

ಆದರೆ NCBI ಅಧ್ಯಯನದ ಪ್ರಕಾರ ಬಾಳೆಹಣ್ಣುಗಳನ್ನು ತಿನ್ನುವುದು ಅಧಿಕ ರಕ್ತದ ಸಕ್ಕರೆಗೆ ಕಾರಣವಾಗಬಹುದು. ಬಾಳೆಹಣ್ಣಿನಲ್ಲಿರುವ ಹೆಚ್ಚಿನ ಕಾರ್ಬೋಹೈಡ್ರೇಟ್ಗಳನ್ನು (Carbohydrates)

ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು (Worst fruits for diabetes) ಹೆಚ್ಚಿಸುತ್ತವೆ.

• ಕಲ್ಲಂಗಡಿ ಹಣ್ಣು : ಕಲ್ಲಂಗಡಿ ಹಣ್ಣಿನ GI ಮೌಲ್ಯವು ಸುಮಾರು 72 ಆಗಿದ್ದು, ಇದು ಮಧುಮೇಹಿಗಳಿಗೆ ತುಂಬಾ ಅಪಾಯಕಾರಿಯಾಗಿದೆ. ಹೀಗಾಗಿ ಕಲ್ಲಂಗಡಿ ಹಣ್ಣನ್ನು ಮಧುಮೇಹಿಗಳು ಹೆಚ್ಚು ತಿನ್ನಬಾರದು.

Worst fruits for diabetes

• ಮಾವು : ಮಾವಿನಹಣ್ಣು ಮಧುಮೇಹ ರೋಗಿಗಳಿಗೆ ಇದು ಉತ್ತಮವಲ್ಲ. ಇದು ನೈಸರ್ಗಿಕ ಸಕ್ಕರೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುತ್ತದೆ, ಹೆಚ್ಚಿನ GI ಮೌಲ್ಯದ ಹೊಂದಿರುವುದರಿಂದ

ಇದನ್ನು ಸಕ್ಕರೆ ಕಾಯಿಲೆ ಇರುವವರು ತಿನ್ನಲೇಬಾರದು.

• ಖರ್ಜೂರ : ಖರ್ಜೂರದಲ್ಲಿ ಹೆಚ್ಚಿನ ಸಕ್ಕರೆ ಅಂಶ ಇರುತ್ತದೆ, ಒಣಗಿದ ನಂತರ ಅದು ಬಹಳಷ್ಟು ಹೆಚ್ಚಾಗುತ್ತದೆ. ಹೀಗಾಗಿ ಮಧುಮೇಹಿಗಳು ಇದನ್ನು ತಿನ್ನಬಾರದು. ಒಣಗಿದ ದ್ರಾಕ್ಷಿ ತಿನ್ನುವುದರಿಂದ

ರಕ್ತದಲ್ಲಿ ಶೀಘ್ರವಾಗಿ ಸಕ್ಕರೆ ಪ್ರಮಾಣ ಹೆಚ್ಚಾಗುತ್ತದೆ.

• ಅನಾನಸ್ : ಮಧುಮೇಹ ರೋಗಿಗಳು ಅನಾನಸ್ ಹಣ್ಣನ್ನು ಮಿತವಾಗಿ ತಿನ್ನಬೇಕು.ಈ ಹಣ್ಣನ್ನು ಹೆಚ್ಚು ತಿನ್ನುವುದು ರಕ್ತದಲ್ಲಿನ ಸಕ್ಕರೆಯಲ್ಲಿ ತ್ವರಿತ ಏರಿಕೆಗೆ ಕಾರಣವಾಗುತ್ತದೆ. ಹೀಗಾಗಿ

ಅಪರೂಪಕ್ಕೊಮ್ಮೆ ಮಿತವಾಗಿ ಸೇವಿಸಬೇಕು.

ಮಹೇಶ್

Tags: bananadiabiticsfruitHealthwatermelon

Related News

2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ಗಳ ಪಟ್ಟಿ ಪ್ರಕಟ
ಪ್ರಮುಖ ಸುದ್ದಿ

2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ಗಳ ಪಟ್ಟಿ ಪ್ರಕಟ

September 28, 2023
13 ಅರಣ್ಯ ವೃತ್ತಗಳಲ್ಲಿ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ
ಪ್ರಮುಖ ಸುದ್ದಿ

13 ಅರಣ್ಯ ವೃತ್ತಗಳಲ್ಲಿ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ

September 28, 2023
ಪುಟ್ಟ ಬೆಳ್ಳುಳ್ಳಿಯಿಂದ ಅದೆಷ್ಟೊಂದು ಪ್ರಯೋಜನಗಳಿವೆ ಅನ್ನೋದು ನಿಮಗೆ ಗೊತ್ತಾ?
ಆರೋಗ್ಯ

ಪುಟ್ಟ ಬೆಳ್ಳುಳ್ಳಿಯಿಂದ ಅದೆಷ್ಟೊಂದು ಪ್ರಯೋಜನಗಳಿವೆ ಅನ್ನೋದು ನಿಮಗೆ ಗೊತ್ತಾ?

September 28, 2023
ವಿಶ್ವ ದಾಖಲೆ: ರೋಹಿತ್ ಶರ್ಮ ಅವರಿಂದ 6 ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ
Sports

ವಿಶ್ವ ದಾಖಲೆ: ರೋಹಿತ್ ಶರ್ಮ ಅವರಿಂದ 6 ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ

September 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.