• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸೋನಿಯಾ-ರಾಹುಲ್ ಮಾತ್ರವಲ್ಲ, ಯಡಿಯೂರಪ್ಪ ಮತ್ತು ವಿಜಯೇಂದ್ರ ಕೂಡಾ ಜೈಲಿಗೆ ಹೋಗುತ್ತಾರೆ : ಯತ್ನಾಳ್!

Mohan Shetty by Mohan Shetty
in ರಾಜಕೀಯ, ರಾಜ್ಯ
BSY
0
SHARES
0
VIEWS
Share on FacebookShare on Twitter

ಕಾಂಗ್ರೆಸ್ ನಾಯಕಿ(Congress Leader) ಸೋನಿಯಾ ಗಾಂಧಿ(Sonia Gandhi) ಮತ್ತು ಅವರ ಮಗ ರಾಹುಲ್ ಗಾಂಧಿ(Rahul Gandhi) ಮೇಲಿನ ಭ್ರಷ್ಟಾಚಾರ(Corruption) ಆರೋಪ ಸಾಬೀತಾಗಿ ಜೈಲಿಗೆ ಹೋಗುತ್ತಾರೆ. ಅದೇ ರೀತಿ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ(BS Yedurappa) ಮತ್ತು ಅವರ ಮಗ ವಿಜಯೇಂದ್ರ(BY Vijayendra) ಕೂಡಾ ಭ್ರಷ್ಟಾಚಾರ ನಡೆಸಿದ ಕಾರಣ ಜೈಲಿಗೆ ಹೋಗುವ ಸಮಯ ಬರುತ್ತದೆ ಎಂದು ಬಿಜೆಪಿ ಶಾಸಕ(BJP MLA) ಬಸವನಗೌಡ ಪಾಟೀಲ್ ಯತ್ನಾಳ್(Basavanagowda Yathnal Patil) ಭವಿಷ್ಯ ನುಡಿದಿದ್ದಾರೆ.

basavanagowda


ಹಾವೇರಿ(Haveri) ಜಿಲ್ಲೆಯ ರಾಣೆಬೆನ್ನೂರು(Ranebennur) ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ಅಕ್ರಮವಾಗಿ ವಿದೇಶದಲ್ಲಿ ಸಾಕಷ್ಟು ಆಸ್ತಿ ಮಾಡಿದ್ದಾರೆ. ಹೀಗಾಗಿಯೇ ಅವರು ಆಗಾಗ ದುಬೈ(Dubai) ಮತ್ತು ಮಾರಿಷಸ್‍ಗೆ ಹೋಗುತ್ತಾರೆ. ಇನ್ನು ಯಡಿಯೂರಪ್ಪನವರ ಆಪ್ತನಾಗಿದ್ದ ಉಮೇಶ್ ಮನೆಯಲ್ಲಿ 10 ಸಾವಿರ ಕೋಟಿ ರೂ. ಸಿಕ್ಕಿತ್ತು. ನೋಟು ಏಣಿಸುವ ಮಷೀನ್ ಸಿಕ್ಕಿತ್ತು. ಉಮೇಶ್ ಒರ್ವ ಕಂಡೆಕ್ಟರ್ ಆಗಿದ್ದವನು.

https://fb.watch/dI0XRXfVCO/

ಆತನ ಬಳಿ ಸಿಕ್ಕ ಹಣವೆಲ್ಲಾ ಯಡಿಯೂರಪ್ಪ ಮತ್ತು ವಿಜಯೇಂದ್ರನಿಗೆ ಸೇರಿದ್ದು ಎಂದು ಗಂಭೀರ ಆರೋಪ ಮಾಡಿದರು. ಇನ್ನು ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಮುಂದೂಡಲು ಕೆಲವು ಸ್ವಾಮೀಜಿಗಳು 10 ಕೋಟಿ ರೂ. ಪಡೆದು ಹಿಂದೆ ಸರಿದಿದ್ದಾರೆ. ಬೊಮ್ಮಾಯಿಯವರೇ ಗಡಿಬಿಡಿ ಮಾಡಬೇಡಿ ಎನ್ನುತ್ತಾ ಸುಮ್ಮನೆ ಎಸಿ ರೂಮಿನೊಳಗೆ ಕುಳಿತಿದ್ದಾರೆ. ಆದರೆ ಬಸವಜಯ ಮೃತ್ಯುಂಜಯ ಸ್ವಾಮಿಜಿಗಳು ಮಾತ್ರ ಹಳ್ಳಿಯ ಕಟ್ಟಕಡೆಯ ವ್ಯಕ್ತಿಯವರೆಗೂ ಹೋರಾಟವನ್ನು ತಲುಪಿಸಲು ಶ್ರಮಿಸುತ್ತಿದ್ದಾರೆ.

bsy

ಶೀಘ್ರವೇ ಮಠಗಳ 10 ಕೋಟಿ ರೂ.ಗಳ ಹಗರಣ ಬೆಳಕಿಗೆ ಬರಲಿದೆ ಎಂದು ಪರೋಕ್ಷವಾಗಿ ವಚನಾನಂದ ಸ್ವಾಮೀಜಿಗಳನ್ನು ಟೀಕಿಸಿದರು.

Tags: bjpKarnatakapoliticalpolitics

Related News

ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ
Vijaya Time

ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ

May 30, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.