• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

Yati Narasimhanand : ಚೀನಾ ಮಾಡುವಂತೆ ಎಲ್ಲಾ ಮದರಸಾಗಳನ್ನು ಸ್ಫೋಟಿಸಬೇಕು : ಯತಿ ನರಸಿಂಹಾನಂದ

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
Yathi
0
SHARES
2
VIEWS
Share on FacebookShare on Twitter

Aligarh : ವಿವಾದಾತ್ಮಕ ವಾಗ್ಮಿ ಯತಿ ನರಸಿಂಹಾನಂದ ಸರಸ್ವತಿ ಅವರು “ಗನ್ ಪೌಡರ್” ಬಳಸಿ ಉತ್ತರ ಪ್ರದೇಶದಲ್ಲಿರುವ(Yati Narasimhanand controversial statement) ಮದರಸಾಗಳನ್ನು ಮತ್ತು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯವನ್ನು ಧ್ವಂಸಗೊಳಿಸುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ.

Statement - Yati Narasimhanand controversial statement

ಹಿಂದೂ ಮಹಾಸಭಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಲಿಘರ್ಗೆ(Aligarh) ಆಗಮಿಸಿದ್ದ ಅವರು, ಉತ್ತರ ಪ್ರದೇಶ ಸರ್ಕಾರ ಮಾನ್ಯತೆ ಪಡೆಯದ ಮದರಸಾಗಳ ಕುರಿತು ನಡೆಸುತ್ತಿರುವ ಸಮೀಕ್ಷೆಯ(Survey) ಕುರಿತು ಮಾತನಾಡಿ, ಮದರಸಾದಂತಹ ಸಂಸ್ಥೆ ಇರಬಾರದು.

ಇದನ್ನೂ ಓದಿ : https://vijayatimes.com/president-of-india-attends-queens-funeral/

ಚೀನಾ(China) ಮಾಡುವಂತೆ ಎಲ್ಲಾ ಮದರಸಾಗಳನ್ನು ಗನ್ಪೌಡರ್ನಿಂದ ಸ್ಫೋಟಿಸಬೇಕು. ಎಲ್ಲಾ ಮದರಸಾಗಳ ವಿದ್ಯಾರ್ಥಿಗಳನ್ನು ಶಿಬಿರಗಳಿಗೆ ಕಳುಹಿಸಬೇಕು, ಅಲ್ಲಿ ಅವರ ಮೆದುಳಿನಿಂದ ಕುರಾನ್ ಎಂಬ ವೈರಸ್ ಅನ್ನು ತೆಗೆದುಹಾಕಬೇಕು. ಇನ್ನು ಮದರಸಾಗಳಂತೆ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯವನ್ನು ಸ್ಫೋಟಿಸಬೇಕು.

Yati Narasimhanand controversial statement

ಅದರ ವಿದ್ಯಾರ್ಥಿಗಳನ್ನು ಬಂಧನ ಕೇಂದ್ರಗಳಿಗೆ ಕಳುಹಿಸಬೇಕು ಮತ್ತು ಅವರ ಮೆದುಳಿಗೆ ಚಿಕಿತ್ಸೆ ನೀಡಬೇಕು ಎಂದು ವಿವಾದಾತ್ಮಕ ಹೇಳಿಕೆ(Controversial Statement) ನೀಡಿರುವ ವಿಡಿಯೋ(Video) ಎಲ್ಲೆಡೆ ವೈರಲ್‌(Viral) ಆಗಿದೆ. ಯತಿ ನರಸಿಂಹಾನಂದ ಅವರು ದ್ವೇಷಪೂರಿತ ಭಾಷಣದ ಆರೋಪಕ್ಕೆ ಗುರಿಯಾಗುತ್ತಿರುವುದು ಇದೇ ಮೊದಲಲ್ಲ.

ಕಳೆದ ವರ್ಷ ಹರಿದ್ವಾರದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಪ್ರಕರಣದಲ್ಲಿ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು. ಮಹಾತ್ಮಾ ಗಾಂಧಿ(Mahatma Gandhi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದಲ್ಲಿ ಯತಿ ನರಸಿಂಹಾನಂದ್ ವಿರುದ್ಧ ಇತ್ತೀಚೆಗೆ ಪ್ರಕರಣ ದಾಖಲಾಗಿತ್ತು.

Yathi - Yati Narasimhanand controversial statement

“ಒಂದು ಕೋಟಿ ಹಿಂದೂಗಳ ಹತ್ಯೆಗೆ ಮಹಾತ್ಮ ಗಾಂಧಿ ಕಾರಣ” ಎಂದು ಹೇಳಿಕೆ ನೀಡಿ ಬಂಧನವಾಗಿದ್ದರು. ಇದೇ ವೇಳೆ ಅವರು ಕಾಂಗ್ರೆಸ್‌ ಪಕ್ಷದ(Congress Party) ಭಾರತ್‌ ಜೋಡೋ(Bharat Jodo Yatra) ಯಾತ್ರೆಯ ಕುರಿತು ಮಾತನಾಡಿ “ರಾಹುಲ್ ಗಾಂಧಿ(Rahul Gandhi) ಭಾರತವನ್ನು ಒಗ್ಗೂಡಿಸಲು ಬಯಸಿದರೆ,

ಇದನ್ನೂ ಓದಿ : https://vijayatimes.com/difference-between-cheetah-and-leopard/

ಅವರು ಮಹಾತ್ಮ ಗಾಂಧಿಯವರು ನಿರ್ಮಿಸಿದ ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ಹೋಗಬೇಕು. ಮೊದಲು ಪಾಕಿಸ್ತಾನ, ಬಾಂಗ್ಲಾದೇಶವನ್ನು ಭಾರತದೊಂದಿಗೆ ಜೋಡಿಸಬೇಕು” ಎಂದು ಲೇವಡಿ ಮಾಡಿದ್ದರು.
  • ಮಹೇಶ್.ಪಿ.ಎಚ್
Tags: Controversial StatementpoliticalpoliticsUttar Pradeshyati narasimhanand

Related News

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ
ಆರೋಗ್ಯ

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ

July 7, 2025
ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ
ದೇಶ-ವಿದೇಶ

ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ

July 7, 2025
ಪ್ರಧಾನಿ ಮೋದಿಯ ವಿದೇಶಾಂಗ ನೀತಿ ವಿಫಲ: ದೇಶದ ಸುತ್ತಲೂ ಶತೃಗಳು ಸೃಷ್ಟಿ, ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ
ದೇಶ-ವಿದೇಶ

ಪ್ರಧಾನಿ ಮೋದಿಯ ವಿದೇಶಾಂಗ ನೀತಿ ವಿಫಲ: ದೇಶದ ಸುತ್ತಲೂ ಶತೃಗಳು ಸೃಷ್ಟಿ, ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ

July 5, 2025
ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ ಸೇರಿದ ₹ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ
ದೇಶ-ವಿದೇಶ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ ಸೇರಿದ ₹ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ

July 5, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.