• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಡಿಕೆಶಿ ಅವರನ್ನು ಸಿಎಂ ಮಾಡಲು ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ- ಬಸವನಗೌಡ ಪಾಟೀಲ್ ಯತ್ನಾಳ್

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಡಿಕೆಶಿ ಅವರನ್ನು ಸಿಎಂ ಮಾಡಲು ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ- ಬಸವನಗೌಡ ಪಾಟೀಲ್ ಯತ್ನಾಳ್
0
SHARES
429
VIEWS
Share on FacebookShare on Twitter

Athani: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರು ಮುಡಾ ಹೋರಾಟ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಳಿಸಿ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಲು ಪಾದಯಾತ್ರೆ ಮಾಡುತ್ತಿದ್ದಾರೆ. ಈ ಹೋರಾಟದ ಬಗ್ಗೆ ಬಹಿರಂಗ ಪಡಿಸಬೇಕು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basavanagowda Patil Yatnal) ಒತ್ತಾಯಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ (D K Shivakumar) ಆದೇಶದಂತೆ ಬಿಜಿಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ರಾಜಕಾರಣ ಇದೆ. ಡಿಕೆಶಿ ಉಪಕಾರ ತೀರಸಲಿಕೆ ಇವತ್ತು ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ. ನಾವು ಮತ್ತು ರಮೇಶ ಜಾರಕಿಹೋಳಿ (Ramesh Jarakiholi) ಕೇಂದ್ರದಿಂದ ಒಪ್ಪಿಗೆ ಪಡೆದು ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಎಲ್ಲಿಂದ ಪ್ರತಿಭಟನೆ ಮಾಡಬೇಕೆಂದು ನಿರ್ಣಯವಾಗಿಲ್ಲ ಎಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ (BJP)ಯಲ್ಲಿ ಎರಡು ಬಣ ಇಲ್ಲ. ಕಾಂಗ್ರೆಸ್ ಭ್ರಷ್ಟಾಚಾರ ವಿರುದ್ದ ಯಾವುದೇ ಒಳ ಒಪ್ಪಂದ ಇಲ್ಲದೇ ನಾವು ಹೋರಾಟ ಮಾಡುತ್ತಿದ್ದೇವೆ. ತಾವು ಮಾಡುವ ಹೋರಾಟ ಭ್ರಷ್ಟರ ವಿರುದ್ದ ಎಂದು ಹೇಳುವ ಮೂಲಕ ವಿಜಯೇಂದ್ರ ವಿರುದ್ದ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ (Congress) ಪಕ್ಷ ದಿವಾಳಿಯಾಗಿದೆ, ಹೆಣ್ಣು ಮಕ್ಕಳಿಗೆ 2,000 ಹಣ ಕೂಡಾ ಬಿಡುಗಡೆಯಾಗಿಲ್ಲ. ಭಾಗ್ಯದ ಲಕ್ಷ್ಮೀ ಬೆಳಗಾವಿಯಲ್ಲಿಯೇ ಕುಳಿತಿದ್ದಾರೆ. ಲಕ್ಷ್ಮೀ ಅಕ್ಕಾ ದುಡ್ಡು ಕೊಡಲಿಕ್ಕೆ ತಯಾರಿಲ್ಲ. ಲಕ್ಷ್ಮೀ ಅಕ್ಕಾ ದುಡ್ಡರೆ ಕೊಡವ್ವಾ, ಇಲ್ಲಾ ಮನಿಗೆ ನಡಿವಾ ಎಂದು ಲೇವಡಿ ಮಾಡಿದರು.

ಮಾಜಿ ಹಾಗೂ ಹಾಲಿ ಸಿಎಂ ಮಕ್ಕಳು ಮಾತ್ರ ಬೆಳೆಯುತ್ತಿದ್ದಾರೆ ಎಂದು ಮಾಜಿ ಎಂಪಿ ಪ್ರತಾಪ ಸಿಂಹ (MP Prathap Sinha) ಆರೋಪ ವಿಚಾರಕ್ಕೆ ಮಾತನಾಡಿದ ಅವರು, ಮಾಜಿ ಹಾಗೂ ಹಾಲಿ ಸಿಎಂ ಮಕ್ಕಳು ಬೆಳೆಯುತ್ತಿದ್ದರು ನಿಜಾ ಎಂದ ಬಸವನಗೌಡ ಯತ್ನಾಳ ಒಪ್ಪಿಕೊಂಡರು.

ಮಾಜಿ ಸಚಿವ ರಮೇಶ ಜಾರಕಿಹೋಳಿ ಹೇಳಿಕೆ!
ರಾಜ್ಯ ಸರ್ಕಾರ ಸದ್ಯ ದಿವಾಳಿಯಾಗಿದೆ, ನೈತಿಕತೆ ಇಲ್ಲ. ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಟ್ಟು ಹೊಸ ಚುನಾವಣೆ ಆಗುವುದು ಒಳ್ಳೆಯದು. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಕಂಟ್ರೋಲ್ ತಪ್ಪಿದೆ ಎಂದು ಹೇಳಿದರು.

ಈಗಿನ ಸರ್ಕಾರವನ್ನು ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಒಳ್ಳೆಯದು. ಸಿಎಂ ಸಿದ್ದರಾಮಯ್ಯ ಸಿಡಿ ಶಿವುನಿಂದ ಕಂಟ್ರೋಲ ತಪ್ಪಿದ್ದಾರೆ ಎಂದರು.
ಬಸನಗೌಡಾ ಪಾಟೀಲ್ ಯತ್ನಾಳ ಕಾಂಗ್ರೆಸ್ ಪಕ್ಷದ ವಿರುದ್ದ ಮಾತಾಡತ್ತಾರೆ. ಯತ್ನಾಳ ಜಾರಕಿಹೋಳಿ ವಿರುದ್ದ ಇಲ್ಲ. ಬಳ್ಳಾರಿ ಪಾದಯಾತ್ರೆ ಬಹು ಮುಖ್ಯವಾದದ್ದು ಮುಡಾ ಹಗರಣ, ಒಂದು ಸಮೂದಾಯದ ಹಣ 100% ದುರುಪಯೋಗವಾಗಿದೆ.‌ಹಣ ಗ್ಯಾರಂಟಿ ಯೋಜನೆಯಲ್ಲಿ ಸರ್ಕಾರ ದುರುಪಯೋಗ ಮಾಡಿದೆ. ಅಪ್ಪ ಮಕ್ಕಳ ಬ್ಲ್ಯಾಕ್ ಮೇಲ್ ಹೋರಗ ಬರಬೇಕಾದರೆ ಹೈಕಂಮಾಡಗೆ ಮನವಿ ಮಾಡಬೇಕು ಎಂದರು.

ಅಪ್ಪ ಮಕ್ಕಳ ಕಪಿ ಮುಷ್ಟಿಯಿಂದ ಬ್ಲ್ಯಾಕ ಮೇಲ್ ಪಕ್ಷ ಹೋರಗೆ ಬರಬೇಕಾದರೆ ಹೈಕಮಾಂಡ (High command) ಗೆ ಐತಿಹಾಸಿಕ ನಿರ್ಣಯ ತೊಗಳಲು ಮನವಿ ಮಾಡುತ್ತೇವೆ ಎಂದು ಸ್ವ ಪಕ್ಷದ ವಿರುದ್ದ ಕಿಡಿ ಕಾರಿದರು.

Tags: athanibjpby vijayendraCongressDKSSiddaramaiah

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.