vijaya times advertisements
Visit Channel

ಪಾಕಿಸ್ತಾನ ಗೆಲುವಿಗೆ ಸಂಭ್ರಮಾಚರಿಸಿದರೆ ಅಂತವರ ವಿರುದ್ದ ದೇಶದ್ರೋಹಿ ಪ್ರಕರಣ

ಲಖನೌ ಅ 28 : ಪಾಕ್ ಕ್ರಿಕೆಟ್ ತಂಡ ಜಯಗಳಿಸಿದ್ದಕ್ಕೆ ಸಂಭ್ರಮಾಚರಣೆ ಮಾಡಿದರೆ ಅಂತವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಎಚ್ಚರಿಸಿದ್ದಾರೆ. ಟಿ-20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸೋತ ನಂತರ ಕೆಲವರು ಪಾಕ್ ಜಯದ ಸಂಭ್ರಮಾಚರಣೆ ನಡೆಸಿದ್ದರು.

ಕ್ರಿಕೆಟ್ ಪಂದ್ಯಾವಳಿಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಮತ್ತು ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯ ಶಿಕ್ಷಕ ಮತ್ತು ಉತ್ತರ ಪ್ರದೇಶದ ಆಗ್ರಾದಲ್ಲಿ ಓದುತ್ತಿರುವ ಕಾಶ್ಮೀರದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಬುಧವಾರ ಬಂಧಿಸಲಾಗಿದೆ.

Latest News

ಪ್ರಮುಖ ಸುದ್ದಿ

220 ಕ್ಕೂ ಅಧಿಕ ಪಿಎಫ್ಐ ಕಾರ್ಯಕರ್ತರ  ಮೇಲೆ  ಪಿಎಆರ್‌ ಕಾಯ್ದೆ ಅಸ್ತ್ರ ; ಏನಿದು ಪಿಎಆರ್?

(PAR Act on PFI workers) ಸ್ಥಿರ ಹಾಗೂ ಚರಾಸ್ತಿ ಮೌಲ್ಯವೆಷ್ಟು ಎಂಬುದನ್ನು ನಮೂದಿಸಿ, ತಾಲೂಕು ದಂಡಾಧಿಕಾರಿಗಳು, ಬಂಧಿತ ವ್ಯಕ್ತಿಯಿಂದ ಮುಚ್ಚಳಿಕೆ ಪಡೆಯುತ್ತಾರೆ.

ದೇಶ-ವಿದೇಶ

ಪಾಕಿಸ್ತಾನಕ್ಕೆ ಎಫ್-16 : ಜೈಶಂಕರ್ ಹೇಳಿಕೆಗೆ ಅಮೇರಿಕಾ  ಪ್ರತಿಕ್ರಿಯೆ

ಸದ್ಯ ಅಮೇರಿಕಾ ಪ್ರವಾಸದಲ್ಲಿರುವ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್  ಭಯೋತ್ಪಾದನೆಯ ವಿರುದ್ಧ ಹೋರಾಡಲು ಎಫ್-16 ಯುದ್ದ ವಿಮಾನಗಳನ್ನು ಪಾಕಿಸ್ತಾನಕ್ಕೆ ನೀಡಲಾಗುತ್ತಿದೆ ಎಂಬ ಅಮೇರಿಕಾದ ವಾದವನ್ನು  ತೀವ್ರವಾಗಿ ಟೀಕಿಸಿದ್ದರು.

ಲೈಫ್ ಸ್ಟೈಲ್

ಇಲ್ಲಿವೆ ನೋಡಿ ವಿಚಿತ್ರ ಸಾಕುಪ್ರಾಣಿಗಳು: ಇವುಗಳ ಬಗ್ಗೆ ಕೇಳಿದರೆ ಅಚ್ಚರಿಯಾಗುವುದು ಖಂಡಿತ!

ಸಾಕುಪ್ರಾಣಿಗಳೆಂದರೆ ತಕ್ಷಣ ನೆನಪಿಗೆ ಬರುವುದು, ನಾಯಿ, ಬೆಕ್ಕು, ಮೊಲ, ಗಿಳಿ, ಪಾರಿವಾಳಗಳು ಅಲ್ಲವೇ? ಆದರೆ, ಜಗತ್ತಿನಲ್ಲಿ ಬೇರೆ ಬೇರೆ ಕಡೆ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ತಮ್ಮ ಸಾಕುಪ್ರಾಣಿಗಳನ್ನಾಗಿ ಮಾಡಿಕೊಂಡಿದ್ದಾರೆ

Priyank
ರಾಜಕೀಯ

‘ಲಂಚ ಕೊಡಬೇಕಾಗಿಲ್ಲ’ ಅಭಿಯಾನವನ್ನು ವಿಧಾನಸೌಧದಲ್ಲೂ ಮಾಡಿ – ಪ್ರಿಯಾಂಕ್ ಖರ್ಗೆ ಆಗ್ರಹ

ಸರ್ಕಾರಕ್ಕೆ ನಿಜಕ್ಕೂ ಇಚ್ಛಾಶಕ್ತಿ ಇದ್ದಿದ್ದರೆ ತಮ್ಮ ಮೇಲಿನ ಹಗರಣ ಆರೋಪಗಳನ್ನು ನ್ಯಾಯಾಂಗ (No bribe campaign) ತನಿಖೆಗೆ ವಹಿಸುತ್ತಿದ್ದರು.